ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅನಧಿಕೃತ ಬಡಾವಣೆಗೆ ಇ-ಖಾತಾ ವಿತರಣೆ ಆರೋಪ – ARO ಅಮಾನತಿಗೆ ಎನ್.ಆರ್ ರಮೇಶ್ ಆಗ್ರಹ!

May 29, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಹೇರೋಹಳ್ಳಿ ಗ್ರಾಮದ ಸರ್ವೆ ನಂ.56/1ರಲ್ಲಿ ನಿರ್ಮಾಣವಾಗಿರುವ ಅನಧಿಕೃತ ಬಡಾವಣೆಗೆ ಸಂಬಂಧಿಸಿದಂತೆ ಭಾರೀ ಅಕ್ರಮದ ಆರೋಪ ಕೇಳಿಬಂದಿದ್ದು, ಹೇರೋಹಳ್ಳಿ ಉಪ ವಿಭಾಗದ ಸಹಾಯಕ ಕಂದಾಯಾಧಿಕಾರಿ (ARO) ಮಂಜುಳಾ ಅವರನ್ನು ತಕ್ಷಣ ಅಮಾನತುಗೊಳಿಸಿ ಇಲಾಖಾ ತನಿಖೆಗೆ ಒಳಪಡಿಸಬೇಕೆಂದು ಮಾಜಿ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಎನ್.ಆರ್ ರಮೇಶ್ ಆಗ್ರಹಿಸಿದ್ದಾರೆ.

ಈ ಕುರಿತು ದಾಖಲೆಗಳ ಸಮೇತ GBA ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು (ಕಂದಾಯ), ವಿಶೇಷ ಆಯುಕ್ತರು (ಆಡಳಿತ) ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ದೂರು ಸಲ್ಲಿಸಿರುವುದಾಗಿ ಎನ್.ಆರ್ ರಮೇಶ್ ತಿಳಿಸಿದ್ದಾರೆ.

ಹೇರೋಹಳ್ಳಿ ಗ್ರಾಮದ ಸರ್ವೆ ನಂ.56/1ರ 4.20 ಎಕರೆ ಜಮೀನು ಮೂಲತಃ ದಿವಂಗತ ಗಂಗಯ್ಯ ಅವರ ಹೆಸರಿನಲ್ಲಿದ್ದು, ಬಳಿಕ ಅನುಮಾನಾಸ್ಪದವಾಗಿ ಗಿರಿಜಾಬಾಯಿ ಮತ್ತು ತೇಜಸ್ವಿನಿ ಹೆಸರಿಗೆ ಪಹಣಿ ಬದಲಾಗಿರುವ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಅದು ವಿಚಾರಣೆಯಲ್ಲಿದೆ ಎಂದು ರಮೇಶ್ ತಿಳಿಸಿದ್ದಾರೆ.

ಇದೇ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನುಮೋದಿತ ನಕ್ಷೆ ಇಲ್ಲದೇ ವಿಕಾಸ್ ಇನ್ಪೋ ಬಿಲ್ಡರ್ಸ್ ಹೆಸರಿನಲ್ಲಿ ಅಶ್ವಥ್ ಎಂಬವರು ಅನಧಿಕೃತ ಬಡಾವಣೆ ನಿರ್ಮಾಣ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಬಡಾವಣೆಯಲ್ಲಿನ 50ಕ್ಕೂ ಹೆಚ್ಚು ನಿವೇಶನಗಳಿಗೆ ನಿಯಮ ಉಲ್ಲಂಘಿಸಿ ‘ಎ’ ಖಾತಾ ಹಾಗೂ ‘ಇ’ ಖಾತಾಗಳನ್ನು ಮಾಡಿಕೊಡಲಾಗಿದೆ ಎಂದು ಆರೋಪಿಸಲಾಗಿದೆ.

ಪಹಣಿಯಲ್ಲಿ ಎಕರೆಗಳ ಲೆಕ್ಕದಲ್ಲಿ ಇರುವ ಜಮೀನಿಗೆ ಪ್ರತ್ಯೇಕ ನಿವೇಶನಗಳ ಖಾತೆ ಮಾಡಬಾರದು ಎಂಬ ನಿಯಮವಿದ್ದರೂ, e-PID ಸೃಷ್ಟಿಸಿ ಖಾತೆಗಳನ್ನು ನೀಡಲಾಗಿದೆ. ಇದಕ್ಕಾಗಿ ಸುಮಾರು 2 ಕೋಟಿಗೂ ಅಧಿಕ ಲಂಚ ಸ್ವೀಕರಿಸಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಇದಲ್ಲದೆ, ಖಾತೆ ಮಂಜೂರಿಗೆ ಅಗತ್ಯವಿರುವ ಶುದ್ಧ ಕ್ರಯಪತ್ರಗಳಿಲ್ಲದೇ, ಅಭಿವೃದ್ಧಿ ಶುಲ್ಕ ಹಾಗೂ ಸುಧಾರಣಾ ಶುಲ್ಕ ಪಾವತಿಸದೇ ಖಾತೆಗಳನ್ನು ಮಾಡಿಕೊಟ್ಟ ಪರಿಣಾಮ ಪಾಲಿಕೆಗೆ 4 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಈಗಾಗಲೇ ಅಧಿಕಾರಿಗಳು ವಿವರಣೆ ಕೋರಿರುವ ನಡುವೆಯೇ, ಅದೇ ಬಡಾವಣೆಯ ಮತ್ತಷ್ಟು 30ಕ್ಕೂ ಹೆಚ್ಚು ನಿವೇಶನಗಳಿಗೆ ಮತ್ತೆ ‘ಎ’ ಖಾತೆಗಳನ್ನು ಮಂಜೂರು ಮಾಡಿರುವುದು ಬೆಳಕಿಗೆ ಬಂದಿದೆ ಎಂದು ರಮೇಶ್ ಆರೋಪಿಸಿದ್ದಾರೆ. ನಿರಂತರವಾಗಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ಕೆಂಗೇರಿ, ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ ಹಾಗೂ ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಕಳೆದ ಕೆಲವು ವರ್ಷಗಳಿಂದ ನಡೆದಿರುವ ಇಂತಹ ಅಕ್ರಮಗಳ ವಿರುದ್ಧ ರಾಜ್ಯ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗುವುದು ಎಂದು ಎನ್.ಆರ್ ರಮೇಶ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!

Tags: Karnataka News beat
SendShareTweet
Previous Post

ಎಕ್ಸಿಮ್ ಬ್ಯಾಂಕ್‌ನಲ್ಲಿ 4 ಮ್ಯಾನೇಜರ್ ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸ್ಯಾಲರಿ

Next Post

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್.. ಹೇಳಿದ್ದೇನು?

Related Posts

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

Next Post
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್.. ಹೇಳಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್.. ಹೇಳಿದ್ದೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ ಭರ್ಜರಿ 25 ಸಾವಿರ ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ ಭರ್ಜರಿ 25 ಸಾವಿರ ಹುದ್ದೆಗಳ ನೇಮಕಾತಿ

ಕೊಚ್ಚಿ ಹೋದ ಕಟ್ಟಡಗಳ ನಡುವೆ ಅಚಲವಾಗಿ ನಿಂತ ಮನೆ ; ನೇಪಾಳ ಪ್ರವಾಹದ ಭಯಾನಕ ವಿಡಿಯೋ ಇಲ್ಲಿದೆ!

ಕೊಚ್ಚಿ ಹೋದ ಕಟ್ಟಡಗಳ ನಡುವೆ ಅಚಲವಾಗಿ ನಿಂತ ಮನೆ ; ನೇಪಾಳ ಪ್ರವಾಹದ ಭಯಾನಕ ವಿಡಿಯೋ ಇಲ್ಲಿದೆ!

ಬಿಡುಗಡೆಗೂ ಮುನ್ನವೇ ಸಂಚಲನ ಮೂಡಿಸಿದ Vivo X500 Pro Max : ‘ಡಿಸ್‌ಪ್ಲೇ’ ತಂತ್ರಜ್ಞಾನದ ವೈಶಿಷ್ಟ್ಯಗಳೇನು?

ಬಿಡುಗಡೆಗೂ ಮುನ್ನವೇ ಸಂಚಲನ ಮೂಡಿಸಿದ Vivo X500 Pro Max : ‘ಡಿಸ್‌ಪ್ಲೇ’ ತಂತ್ರಜ್ಞಾನದ ವೈಶಿಷ್ಟ್ಯಗಳೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ ಭರ್ಜರಿ 25 ಸಾವಿರ ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ ಭರ್ಜರಿ 25 ಸಾವಿರ ಹುದ್ದೆಗಳ ನೇಮಕಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat