ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭೀಕರ ಕೌಟುಂಬಿಕ ಹತ್ಯಾಕಾಂಡ | ಮಾಜಿ ಸರಪಂಚ್ ಸೇರಿ ನಾಲ್ವರ ಕೊಲೆ.. ಮೊದಲ ಪತ್ನಿ-ಮಕ್ಕಳ ಬಂಧನ!

May 29, 2026
Share on WhatsappShare on FacebookShare on Twitter

ಅಜ್ಮೀರ್ : ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಭೀಕರ ಕೌಟುಂಬಿಕ ಕಲಹವೊಂದು ನಾಲ್ವರ ನರಮೇಧದಲ್ಲಿ ಅಂತ್ಯವಾಗಿದೆ. ಮಾಜಿ ಸರಪಂಚ್, ಅವರ ವೃದ್ಧ ತಾಯಿ, ಎರಡನೇ ಪತ್ನಿ ಮತ್ತು ಅಪ್ರಾಪ್ತ ಸೋದರಸೊಸೆಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಅಪರಾಧವನ್ನು ಮುಚ್ಚಿಹಾಕಲು ಶವಗಳನ್ನು ಕಾರಿನೊಳಗೆ ಹಾಕಿ ಸುಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಶ್ರೀರಾಮಪುರ ಗ್ರಾಮದಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಮೊದಲ ಪತ್ನಿ, ಆಕೆಯ ಮಗಳು ಮತ್ತು ಅಪ್ರಾಪ್ತ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಪಘಾತದಂತೆ ಬಿಂಬಿಸಲು ಯತ್ನ, ಸಿಕ್ಕಿಬಿದ್ದ ಆರೋಪಿಗಳು

ಅಜ್ಮೀರ್ ನಗರದಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿರುವ ಹೆದ್ದಾರಿಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಕಾರೊಂದು ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದು ಆಕಸ್ಮಿಕ ಅಗ್ನಿ ದುರಂತದಂತೆ ಕಂಡಿದ್ದರೂ, ಪೊಲೀಸರು ತನಿಖೆ ಕೈಗೆತ್ತಿಕೊಂಡಾಗ ವ್ಯವಸ್ಥಿತ ಕೊಲೆ ಸಂಚು ಬಯಲಾಗಿದೆ.

ಮಾಜಿ ಸರಪಂಚ್ ರಾಮ್ ಸಿಂಗ್ ಚೌಧರಿ, ಅವರ ತಾಯಿ ಪೂಸಿ ದೇವಿ ಮತ್ತು ಸೋದರಸೊಸೆ ಮಹಿಮಾ ಚೌಧರಿ ಅವರ ಸುಟ್ಟ ದೇಹಗಳು ಕಾರಿನೊಳಗೆ ಪತ್ತೆಯಾಗಿದ್ದರೆ, ಎರಡನೇ ಪತ್ನಿ ಸೂರ್ಯಗ್ಯಾನ್ ದೇವಿ ಅವರ ಮೃತದೇಹ ಗಂಟಲು ಸೀಳಿದ ಸ್ಥಿತಿಯಲ್ಲಿ ಹತ್ತಿರದ ಜಮೀನಿನಲ್ಲಿ ಪತ್ತೆಯಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಮೊದಲ ಪತ್ನಿ ಸುನಿತಾ, ಪತಿ ತನ್ನ ಅನಾರೋಗ್ಯ ಪೀಡಿತ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಸುಳ್ಳು ಹೇಳಿ ದಾರಿ ತಪ್ಪಿಸಲು ಯತ್ನಿಸಿದ್ದಳು. ಆದರೆ ವೈಜ್ಞಾನಿಕ ತನಿಖೆ ಮತ್ತು ತೀವ್ರ ವಿಚಾರಣೆಯ ನಂತರ ಇಡೀ ಕುಟುಂಬವೇ ಈ ಹತ್ಯಾಕಾಂಡ ನಡೆಸಿರುವುದು ದೃಢಪಟ್ಟಿದೆ.

2 ಮದುವೆ ಮತ್ತು ಮಗನ ಆಕ್ರೋಶವೇ ಕೊಲೆಗೆ ಕಾರಣ

ರಾಮ್ ಸಿಂಗ್ ತನ್ನ ಇಬ್ಬರು ಪತ್ನಿಯರೊಂದಿಗೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದು, ಇದು ನಿರಂತರ ಜಗಳಕ್ಕೆ ಕಾರಣವಾಗಿತ್ತು. 2005ರಲ್ಲಿ ಸುನಿತಾಳನ್ನು ಮದುವೆಯಾಗಿದ್ದ ರಾಮ್ ಸಿಂಗ್, ಆಕೆಯ ವಿರೋಧದ ನಡುವೆಯೂ 2019 ರಲ್ಲಿ ಜಿಲ್ಲಾ ಕೌನ್ಸಿಲ್ ಸದಸ್ಯೆಯಾಗಿದ್ದ ಸೂರ್ಯಗ್ಯಾನ್ ಎಂಬಾಕೆಯನ್ನು ಎರಡನೇ ಮದುವೆಯಾಗಿದ್ದ. ವಿಚಾರಣೆಯ ವೇಳೆ ಅಪ್ರಾಪ್ತ ಮಗ ತನಗಾಗುತ್ತಿದ್ದ ಕೌಟುಂಬಿಕ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ತಂದೆ ಪ್ರತಿದಿನ ಮದ್ಯಪಾನ ಮಾಡಿ ತಾಯಿ, ಅಕ್ಕ ಮತ್ತು ನನ್ನ ಮೇಲೆ ತೀವ್ರ ಹಲ್ಲೆ ನಡೆಸುತ್ತಿದ್ದ. ತಾಯಿಯನ್ನು ಮನೆಯಿಂದ ಹೊರಗೆ ಹೋಗಲು ಬಿಡದೆ ಕೇವಲ ಕೆಲಸದಾಕೆಯಂತೆ ನಡೆಸಿಕೊಳ್ಳಲಾಗುತ್ತಿತ್ತು. ಈ ನಿರಂತರ ದೌರ್ಜನ್ಯದಿಂದ ಬೇಸತ್ತಿದ್ದ ಮಗ, ತಂದೆಯನ್ನು ಕೊಲ್ಲಲು ಮೊದಲೇ ಸಂಚು ರೂಪಿಸಿ ಆನ್‌ಲೈನ್ ಮೂಲಕ ಚಾಕುವನ್ನು ತರಿಸಿಕೊಂಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷವರ್ಧನ್ ಅಗರವಾಲ್ ಹೇಳಿದ್ದಾರೆ.

ಮಧ್ಯರಾತ್ರಿ ನಡೆಯಿತು ಹತ್ಯಾಕಾಂಡ

ಮೇ 27ರಂದು ರಾಮ್ ಸಿಂಗ್ ಮತ್ತು ಸುನಿತಾ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು. ಅಂದು ಮಧ್ಯರಾತ್ರಿ ತಂದೆ ಮಲಗಿದ್ದಾಗ ಅಪ್ರಾಪ್ತ ಮಗ ಚಾಕುವಿನಿಂದ ಆತನ ಗಂಟಲು ಸೀಳಿ ಕೊಲೆ ಮಾಡಿದ್ದಾನೆ. ಈ ವೇಳೆ ಪಕ್ಕದಲ್ಲೇ ಮಲಗಿದ್ದ ಎರಡನೇ ಪತ್ನಿ ಸೂರ್ಯಗ್ಯಾನ್ ಎಚ್ಚರಗೊಂಡು ಕಿರುಚಾಡಿದ್ದರಿಂದ, ವಿಷಯ ಹೊರಬೀಳುವ ಭಯದಿಂದ ಆಕೆಯನ್ನೂ ಕಂಠ ಸೀಳಿ ಹತ್ಯೆ ಮಾಡಲಾಗಿದೆ. ಈ ಗದ್ದಲ ಕೇಳಿ ಓಡಿಬಂದ ಅಜ್ಜಿ ಪೂಸಿ ದೇವಿ ಮತ್ತು ಸೋದರಸೊಸೆ ಮಹಿಮಾ ಅವರ ಮೇಲೆಯೂ ಮಗ, ತಾಯಿ ಹಾಗೂ ಮಗಳು ಸೇರಿ ಮಾರಕಾಸ್ತ್ರ ಮತ್ತು ಇಟ್ಟಿಗೆಗಳಿಂದ ಹಲ್ಲೆ ನಡೆಸಿ ಸಾಕ್ಷಿ ನಾಶಕ್ಕಾಗಿ ಕೊಲೆ ಮಾಡಿದ್ದಾರೆ.

ಸಾಕ್ಷ್ಯ ನಾಶಕ್ಕೆ ಕೆಮಿಕಲ್ ಬಳಕೆ

ಹತ್ಯೆಯ ನಂತರ ಮನೆಯಲ್ಲಿದ್ದ ಟ್ರ್ಯಾಕ್ಟರ್‌ನಿಂದ ಡೀಸೆಲ್ ಕದ್ದು ತಂದ ಆರೋಪಿಗಳು, ಶವಗಳನ್ನು ಎಳೆದುಕೊಂಡು ಹೋಗಿ ಸ್ಕಾರ್ಪಿಯೋ ಕಾರಿನೊಳಗೆ ತುಂಬಿಸಿ, ಮನೆಯಿಂದ 500 ಮೀಟರ್ ದೂರದಲ್ಲಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ತದನಂತರ ಮನೆಯ ಗೋಡೆ ಮತ್ತು ನೆಲದ ಮೇಲಿದ್ದ ರಕ್ತದ ಕಲೆಗಳನ್ನು ನೀರು ಮತ್ತು ರಾಸಾಯನಿಕಗಳನ್ನು ಬಳಸಿ ತೊಳೆಯಲಾಗಿತ್ತು. ಆದರೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ತಪಾಸಣೆ ನಡೆಸಿದಾಗ ಮನೆಯಲ್ಲಿ ಸೂಕ್ಷ್ಮ ರಕ್ತದ ಕಲೆಗಳು, ರಕ್ತಸಿಕ್ತ ಇಟ್ಟಿಗೆಗಳು ಮತ್ತು ಬೆಂಕಿಕಡ್ಡಿ ಪೆಟ್ಟಿಗೆ ಪತ್ತೆಯಾಗಿವೆ. ಮೊಬೈಲ್ ಟವರ್ ಡೇಟಾ ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ಈ ಹಿಂದೆ ತಂದೆಗೆ ವಿಷ ಉಣಿಸಿ ಮತ್ತು ಗಣಿಗಾರಿಕೆ ಪ್ರದೇಶದ ಬೆಟ್ಟದಿಂದ ತಳ್ಳಿ ಕೊಲ್ಲಲು ಯತ್ನಿಸಿ ವಿಫಲವಾಗಿದ್ದಾಗಿಯೂ ಅಪ್ರಾಪ್ತ ಹುಡುಗ ಪೊಲೀಸರೆದುರು ಒಪ್ಪಿಕೊಂಡಿದ್ದಾನೆ. ಒಟ್ಟಾರೆ ಕೌಟುಂಬಿಕ ಕಿರುಕುಳ ಮತ್ತು ದ್ವೇಷದ ಹಿನ್ನೆಲೆಯಲ್ಲಿ ನಡೆದ ಈ ಭೀಕರ ಕೊಲೆ ಪ್ರಕರಣ ಅಜ್ಮೀರ್ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.

ಇದನ್ನೂ ಓದಿ : ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್.. ಹೇಳಿದ್ದೇನು?

Tags: Karnataka News beat
SendShareTweet
Previous Post

“ವೈಭವ್ ಸೂರ್ಯವಂಶಿಗೆ ಕೆಟ್ಟ ದೃಷ್ಟಿ ತಾಗದಂತೆ ನೋಡಿಕೊಳ್ಳಿ” : ಅಶ್ವಿನ್ ಕಿವಿಮಾತು

Next Post

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!

Related Posts

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ
ದೇಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ
ದೇಶ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!
ದೇಶ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ
ದೇಶ

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!
ದೇಶ

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!
ದೇಶ

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

Next Post
ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat