ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರು : ಹಳೇ ಲವ್ವರ್ ಜೊತೆ ಓಡಾಡಿದ್ದಕ್ಕೆ ಹೊಸ ಪ್ರೇಮಿಯಿಂದ ಅಟ್ಯಾಕ್!

May 29, 2026
Share on WhatsappShare on FacebookShare on Twitter

ಬೆಂಗಳೂರು : ಶಾಂತಿನಗರದಲ್ಲಿ ಯುವಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ತನಿಖೆ ವೇಳೆ ಇಬ್ಬರ ಲವ್ ಕಹಾನಿ ಬಯಲಾಗಿದೆ. ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿದ್ದು, ಹಲ್ಲೆ ಹಿಂದೆ ಪ್ರೇಮ ವೈಮನಸ್ಸೇ ಕಾರಣ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

ಈ ಹಿಂದೆ ಅರ್ಫಾನ್ ಎಂಬಾತನನ್ನು ಯುವತಿಯೊಬ್ಬಳು ಪ್ರೀತಿಸುತ್ತಿದ್ದಳು. ಬಳಿಕ ಇಬ್ಬರ ಮಧ್ಯೆ ಲವ್ ಬ್ರೇಕಪ್ ಆಗಿದ್ದು, ನಂತರ ಯುವತಿ ಮಂಜು ಎಂಬಾತನ ಜೊತೆ ಲವ್ವಿ ಡವ್ವಿಯಲ್ಲಿ ತೊಡಗಿದ್ದಳು. ಆದರೆ ಮಂಜುಗೆ ಗೊತ್ತಾಗದಂತೆ ಯುವತಿ ಮತ್ತೆ ಹಳೆಯ ಪ್ರಿಯಕರ ಅರ್ಫಾನ್ ಜೊತೆ ಸಂಪರ್ಕದಲ್ಲಿದ್ದು, ಇಬ್ಬರೂ ಸುತ್ತಾಡುತ್ತಿದ್ದರು ಎನ್ನಲಾಗಿದೆ.

ಮೇ 22ರ ಬೆಳಗಿನ ಜಾವ ಶಾಂತಿನಗರ ಬಳಿ ಕಾರಿನಲ್ಲಿದ್ದ ಅರ್ಫಾನ್ ಮತ್ತು ಯುವತಿಯನ್ನು ನೋಡಿದ ಮಂಜು ಕೋಪಗೊಂಡಿದ್ದಾನೆ. ಬಳಿಕ ಗ್ಯಾಂಗ್ ಕಟ್ಟಿಕೊಂಡು ಸ್ಥಳಕ್ಕೆ ಬಂದ ಮಂಜು ಮತ್ತು ಆತನ ಸಹಚರರು ಅರ್ಫಾನ್ ಮೇಲೆ ಹಲ್ಲೆ ನಡೆಸಿದ್ದಾರೆ. ಏಳು ಮಂದಿ ಗ್ಯಾಂಗ್ ಸೇರಿ ಹಲ್ಲೆ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಘಟನೆ ಸಂಬಂಧ ಪೊಲೀಸರು ಸುಮೋಟೊ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಹಲ್ಲೆಗೆ ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಇನ್ನಷ್ಟು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಈ ಘಟನೆ ಕುರಿತು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರೇಮ ವೈಮನಸ್ಸಿನಿಂದಲೇ ಹಲ್ಲೆ ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಇದನ್ನೂ ಓದಿ : ಕಲಬುರಗಿಯಲ್ಲಿ ಭೀಕರ ಅಪಘಾತ ; ನವ ವಿವಾಹಿತ ಸೇರಿ ಇಬ್ಬರು ದುರ್ಮರಣ

Tags: bengaloreKarnataka News beat
SendShareTweet
Previous Post

ಯುವ ತಾರೆ ಸೂರ್ಯವಂಶಿ ಆಟಕ್ಕೆ ನಿಬ್ಬೆರಗಾದ ಸೂರ್ಯಕುಮಾರ್ ಯಾದವ್!

Next Post

ಎಸ್ಟೇಟ್​​​ನಲ್ಲೇ ಬೀಡುಬಿಟ್ಟ ಕಾಡಾನೆಗಳ ಹಿಂಡು : ಸ್ಥಳೀಯರಲ್ಲಿ ಹೆಚ್ಚಿದ ಭೀತಿ!

Related Posts

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!
ಚಿಕ್ಕಬಳ್ಳಾಫುರ

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

Next Post
ಎಸ್ಟೇಟ್​​​ನಲ್ಲೇ ಬೀಡುಬಿಟ್ಟ ಕಾಡಾನೆಗಳ ಹಿಂಡು : ಸ್ಥಳೀಯರಲ್ಲಿ ಹೆಚ್ಚಿದ ಭೀತಿ!

ಎಸ್ಟೇಟ್​​​ನಲ್ಲೇ ಬೀಡುಬಿಟ್ಟ ಕಾಡಾನೆಗಳ ಹಿಂಡು : ಸ್ಥಳೀಯರಲ್ಲಿ ಹೆಚ್ಚಿದ ಭೀತಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat