ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

May 30, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳು ಹಾಗೂ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ‘ರಾಷ್ಟ್ರೀಯ ಅಂಬೇಡ್ಕರ್ ಸೇನೆ’ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮುಖವಾಡ ಧರಿಸಿದವರು ಕೇವಲ ಅಧಿಕಾರ ರಾಜಕಾರಣದಲ್ಲಿ ಮುಳುಗಿದ್ದಾರೆ ಎಂದು ಸಂಘಟನೆ ನೇರ ವಾಗ್ದಾಳಿ ನಡೆಸಿದೆ.

​ರಾಷ್ಟ್ರದ ಎರಡನೇ ಶ್ರೀಮಂತ ಮುಖ್ಯಮಂತ್ರಿ ಎಂದು ಖ್ಯಾತರಾಗಿದ್ದ ಸಿದ್ದರಾಮಯ್ಯನವರಿಂದ, ರಾಷ್ಟ್ರದ ಎರಡನೇ ಶ್ರೀಮಂತ ಎಂ.ಎಲ್.ಎ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರವಾಗುತ್ತಿದೆ. ಇಲ್ಲಿ ಜನ, ದೇಶಕ್ಕೆ ಬೆಲೆಯಿಲ್ಲ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಾತುಗಳೆಲ್ಲವೂ ಕೇವಲ ವೇದಿಕೆಗಷ್ಟೇ ಸೀಮಿತ” ಎಂದು ಟೀಕಿಸಿದೆ.

​ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಹಾಗೂ ನಿರುದ್ಯೋಗ

ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತ್ ಹಾಗೂ ಮಹಾನಗರ ಪಾಲಿಕೆಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸದೆ ಪ್ರಜಾಪ್ರಭುತ್ವದ ವಿಕೇಂದ್ರೀಕರಣವನ್ನು ಹತ್ತಿಕ್ಕಲಾಗುತ್ತಿದೆ. ಮತ್ತೊಂದೆಡೆ, ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡದೆ ಯುವ ಜನಾಂಗದ ಭವಿಷ್ಯದ ಜೊತೆ ಆಟವಾಡಲಾಗುತ್ತಿದೆ. ವರ್ಗಾವಣೆ ದಂಧೆ, ಲಂಚ ಮತ್ತು ಭ್ರಷ್ಟಾಚಾರಗಳು ವ್ಯವಸ್ಥೆಯನ್ನು ಸಂಪೂರ್ಣವಾಗಿ ನಡುಗಿಸಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

​ತೆರಿಗೆ ಮತ್ತು ದರ ಏರಿಕೆಯ ಬಿಸಿ

ಏಕರೂಪದ ಜಿಎಸ್‌ಟಿ ವ್ಯವಸ್ಥೆ ಇದ್ದಾಗ್ಯೂ, ರಾಜ್ಯದ ಪ್ರತಿಯೊಂದು ಇಲಾಖೆಯಲ್ಲಿ ಸೇವಾ ಶುಲ್ಕ ಹಾಗೂ ತೆರಿಗೆಗಳನ್ನು ದುಪ್ಪಟ್ಟುಗೊಳಿಸಲಾಗಿದೆ.
​15 ವರ್ಷ ದಾಟಿದ ದ್ವಿಚಕ್ರ ವಾಹನಗಳ ಶುಲ್ಕವನ್ನು 2,000 ರೂ.ಗೆ ಏರಿಸಲಾಗಿದೆ.

ವಿದ್ಯುತ್ ವಾಹನಗಳಿಗೂ ಪೂರ್ಣ ತೆರಿಗೆ ವಿಧಿಸಲಾಗುತ್ತಿದೆ. ​20 ರೂಪಾಯಿಯ ಪ್ರಮಾಣ ಪತ್ರಕ್ಕೆ 100 ರೂ. ಹಾಗೂ 100 ರೂಪಾಯಿಯ ಮುದ್ರಾಂಕ ಪತ್ರಕ್ಕೆ 500 ರೂ. ಮಾಡಲಾಗಿದೆ. ವಿದ್ಯುತ್ ಮತ್ತು ನೀರಿನ ದರಗಳನ್ನು ದುಪ್ಪಟ್ಟುಗೊಳಿಸಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗಿದೆ.

​ರೈತ ವಿರೋಧಿ ಮತ್ತು ಅಭಿವೃದ್ಧಿ ಶೂನ್ಯ ನೀತಿ

​ರೈತರ ಪಂಪ್‌ಸೆಟ್‌ಗಳ ವಿದ್ಯುತ್ ಶುಲ್ಕವನ್ನು 30 ಸಾವಿರದಿಂದ ಬರೋಬ್ಬರಿ ಎರಡೂವರೆ ಲಕ್ಷಕ್ಕೆ ಏರಿಸಿ ರೈತರ ಬೆನ್ನೆಲುಬು ಮುರಿಯಲಾಗಿದೆ. ಇದೀಗ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕಿತ್ತುಕೊಂಡು ಟೌನ್‌ಶಿಪ್, ಕೈಗಾರಿಕಾ ವಲಯ ಹಾಗೂ ಕ್ರಿಕೆಟ್ ಸ್ಟೇಡಿಯಂ ಮಾಡಲು ಹೊರಟಿರುವುದು ರೈತ ವಿರೋಧಿ ಧೋರಣೆಯಾಗಿದೆ. ಗಂಗಾ ಪೂಜಾ ಆರತಿಯಂತಹ ನಕಲಿ ಕಾರ್ಯಕ್ರಮಗಳ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣವನ್ನು ಪೋಲು ಮಾಡಲಾಗಿದೆ ಎಂದು ಸಂಘಟನೆ ಆಪಾದಿಸಿದೆ.

​ಕಾರ್ಮಿಕ ನಿಧಿ ದುರುಪಯೋಗ ಹಾಗೂ ಇಲಾಖೆಗಳ ವೈಫಲ್ಯ

​ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯ ಸಾವಿರ ಕೋಟಿಗೂ ಅಧಿಕ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದ್ದು, ಇದರ ತನಿಖೆಗೆ ಹೈಕೋರ್ಟ್ ಆದೇಶಿಸಿದೆ. ಅಬಕಾರಿ, ಲೋಕೋಪಯೋಗಿ, ಅರಣ್ಯ, ಗೃಹ ಮತ್ತು ಸಹಕಾರ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ಕುರಿತು ‘ದಿ ಫೈಲ್’ ತನಿಖಾ ವರದಿಗಳೇ ಸರ್ಕಾರದ ಸಾಧನೆಗೆ ಸಾಕ್ಷಿಯಾಗಿವೆ. ರಸ್ತೆಗಳು ನರಕಸದೃಶವಾಗಿದ್ದು, ಬೀದಿನಾಯಿಗಳ ನಿಯಂತ್ರಣ ಮಾಡಲಾಗದ ಸರ್ಕಾರ ನಾಯಿಗಳಿಗೆ ಬಿರಿಯಾನಿ ಕೊಡುವ ಯೋಜನೆ ರೂಪಿಸುತ್ತಿದೆ ಎಂದು ಲೇವಡಿ ಮಾಡಲಾಗಿದೆ.

ಜಾತಿ-ಜಾತಿಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಈ ಸರ್ವಾಧಿಕಾರಿ ಧೋರಣೆಯಿಂದ ಇನ್ನಾದರೂ ರಾಜ್ಯದ ಜನತೆಗೆ ಮುಕ್ತಿ ಸಿಗಲಿ. ರಾಜ್ಯದಲ್ಲಿ ಶಾಂತಿ ಮತ್ತು ನೆಮ್ಮದಿಯ ಬದುಕು ಮರುಕಳಿಸಲಿ, ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಪ್ರಕಟಣೆಯಲ್ಲಿ ಆಗ್ರಹಿಸಿದೆ.
​

Tags: bengaloreconstitutiondemocracy limited to platform onlyKarnataka News beatRashtriya Ambedkar Sena strongly attacks government
SendShareTweet
Previous Post

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

Next Post

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

Related Posts

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!
ಬೆಂಗಳೂರು

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ
ಬೆಂಗಳೂರು

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ

ರಾಜ್ಯ

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?
ಬೆಂಗಳೂರು

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?
ಬೆಂಗಳೂರು

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!
ಬೆಂಗಳೂರು

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!

Next Post
ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat