ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಂಡ ಕಂಡ ರೆಸ್ಟೊರೆಂಟ್‌ಗಳಲ್ಲಿ ಮಟನ್ ತಿನ್ನೋ ಮುನ್ನ ಎಚ್ಚರ..!

May 30, 2026
Share on WhatsappShare on FacebookShare on Twitter

ಬೆಂಗಳೂರು: ಗ್ರಾಹಕರಿಗೆ ಮಟನ್ ಎಂದು ಹೇಳಿ ದನದ ಮಾಂಸ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಗರದ ಹೊರವಲಯದ ರೆಸ್ಟೊರೆಂಟ್ ಒಂದನ್ನು ಪೊಲೀಸರು ಸೀಜ್ ಮಾಡಿ, ಇಬ್ಬರು ಮಾಲೀಕರನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬೂದಿಗೆರೆ ಕ್ರಾಸ್ ಸಮೀಪದ ಬೊಮ್ಮೇನಹಳ್ಳಿ ಪ್ರದೇಶದಲ್ಲಿರುವ ಐಸಿರಿ ಹಬ್‌ನ ಕಾಯಲೋರಂ ರೆಸ್ಟೊರೆಂಟ್ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಸಂಬಂಧ ರೆಸ್ಟೊರೆಂಟ್ ಮಾಲೀಕರಾದ ಜೀಜು ಮತ್ತು ಶಿಬು ಅವರನ್ನು ಆವಲಹಳ್ಳಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸುಮಾರು ಒಂದೂವರೆ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಈ ರೆಸ್ಟೊರೆಂಟ್‌ಗೆ ಕೆಲ ದಿನಗಳ ಹಿಂದೆ ಊಟಕ್ಕೆ ಬಂದಿದ್ದ ಯುವಕರ ತಂಡ ಮಟನ್ ಊಟವನ್ನು ಆರ್ಡರ್ ಮಾಡಿತ್ತು. ಆದರೆ ನೀಡಲಾದ ಮಾಂಸದ ಗುಣಮಟ್ಟ ಹಾಗೂ ರುಚಿ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ.

ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಯುವಕರು ಆವಲಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದಾಗ, ಮಟನ್ ಎಂದು ನೀಡಲಾಗಿದ್ದ ಮಾಂಸ ದನದ ಮಾಂಸವಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಗ್ರಾಹಕರಿಗೆ ಬೀಫ್ ನೀಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರೆಸ್ಟೊರೆಂಟ್ ಅನ್ನು ಸೀಜ್ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಈ ಘಟನೆ ಬೆಳಕಿಗೆ ಬಂದ ಬಳಿಕ, ಇದೇ ರೆಸ್ಟೊರೆಂಟ್‌ನಲ್ಲಿ ಮಟನ್ ಸೇವಿಸಿದ್ದ ಹಲವಾರು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಗ್ರಾಹಕರಿಗೆ ತಪ್ಪು ಮಾಹಿತಿ ನೀಡಿ ಆಹಾರ ಮಾರಾಟ ಮಾಡಿದ ಆರೋಪಗಳ ಕುರಿತಂತೆ ಸಂಬಂಧಿತ ಇಲಾಖೆಗಳು ಕೂಡ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ : ರೈತನ ಕನಸನ್ನೇ ಕಡಿದು ಹಾಕಿದ ಕಿಡಿಗೇಡಿಗಳು : 60ಕ್ಕೂ ಹೆಚ್ಚು ನೇರಳೆ ಗಿಡಗಳ ನಾಶ

Tags: Be careful before eating mutton in the restaurants you see..!bengaloreKarnataka News beat
SendShareTweet
Previous Post

ರೈತನ ಕನಸನ್ನೇ ಕಡಿದು ಹಾಕಿದ ಕಿಡಿಗೇಡಿಗಳು : 60ಕ್ಕೂ ಹೆಚ್ಚು ನೇರಳೆ ಗಿಡಗಳ ನಾಶ

Next Post

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

Related Posts

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು
ಚಿಕ್ಕಮಗಳೂರು

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ
ಬೀದರ್

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ
ಬೆಂಗಳೂರು

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

ರೈತನ ಕನಸನ್ನೇ ಕಡಿದು ಹಾಕಿದ ಕಿಡಿಗೇಡಿಗಳು : 60ಕ್ಕೂ ಹೆಚ್ಚು ನೇರಳೆ ಗಿಡಗಳ ನಾಶ
ಬಳ್ಳಾರಿ

ರೈತನ ಕನಸನ್ನೇ ಕಡಿದು ಹಾಕಿದ ಕಿಡಿಗೇಡಿಗಳು : 60ಕ್ಕೂ ಹೆಚ್ಚು ನೇರಳೆ ಗಿಡಗಳ ನಾಶ

ಕಾಡಿನಿಂದ ನಾಡಿಗೆ ಬಂದ ಜಿಂಕೆ ಮೇಲೆ ಬೀದಿನಾಯಿಗಳ ದಾಳಿ
ರಾಮನಗರ

ಕಾಡಿನಿಂದ ನಾಡಿಗೆ ಬಂದ ಜಿಂಕೆ ಮೇಲೆ ಬೀದಿನಾಯಿಗಳ ದಾಳಿ

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ
ಬೆಂಗಳೂರು

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

Next Post
ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat