ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕುಂಭಮೇಳ ಖ್ಯಾತಿಯ ಮೊನಾಲಿಸಾ ಪತಿಗೆ ಈಗ ಎಸ್‌ಸಿ/ಎಸ್‌ಟಿ ಕಾಯ್ದೆ ಸಂಕಷ್ಟ : ನಿರೀಕ್ಷಣಾ ಜಾಮೀನಿಗೆ ಪೊಲೀಸರ ವಿರೋಧ

May 30, 2026
Share on WhatsappShare on FacebookShare on Twitter

ಕೊಚ್ಚಿ: ಉತ್ತರಪ್ರದೇಶದ ಪ್ರಯಾಗ್‌ರಾಜ್ ಕುಂಭಮೇಳದ ವೇಳೆ ತಮ್ಮ ಆಕರ್ಷಕ ನಗು ಮತ್ತು ಕಣ್ಣುಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ವೈರಲ್ ಆಗಿದ್ದ ಇಂದೋರ್ ಮೂಲದ ಯುವತಿ ಮೊನಾಲಿಸಾ ಭೋಸ್ಲೆ ಅವರ ಅಂತರಧರ್ಮೀಯ ವಿವಾಹದ ವಿವಾದ ಈಗ ಮತ್ತೊಂದು ಕಾನೂನು ತಿರುವು ಪಡೆದುಕೊಂಡಿದೆ. ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಮಧ್ಯಪ್ರದೇಶ ಪೊಲೀಸರು ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ (SC/ST Act) ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ದಂಪತಿಯ ನಿರೀಕ್ಷಣಾ ಜಾಮೀನು ಅರ್ಜಿಗೆ ಕಾನೂನು ಮಾನ್ಯತೆ ಇಲ್ಲ ಎಂದು ಪೊಲೀಸರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೊನಾಲಿಸಾ ಅವರ ತಂದೆ ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಮಧ್ಯಪ್ರದೇಶದಲ್ಲಿ ನೀಡಿದ್ದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿತ್ತು. ತಮಗೆ ಜೀವಬೆದರಿಕೆ ಇದೆ ಎಂದು ಹೇಳಿ ಈ ದಂಪತಿ ಕೇರಳದಲ್ಲಿ ಆಶ್ರಯ ಪಡೆದಿದ್ದು, ಬಂಧನದಿಂದ ರಕ್ಷಣೆ ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರ ಪೀಠದ ಮುಂದೆ ನಡೆದ ವಿಚಾರಣೆಯ ವೇಳೆ ಸರ್ಕಾರದ ಪರ ಹಾಜರಿದ್ದ ಅಡಿಷನಲ್ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು, ಸಂತ್ರಸ್ತೆ ಪರಿಶಿಷ್ಟ ಪಂಗಡಕ್ಕೆ (ST) ಸೇರಿದವರಾಗಿದ್ದು, ಆರೋಪಿ ಫರ್ಮಾನ್ ಖಾನ್ ಬೇರೆ ಸಮುದಾಯದವರಾಗಿದ್ದಾರೆ. ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 18ರ ಪ್ರಕಾರ ಇಂತಹ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ವಾದಿಸಿದರು.

ಅಪ್ರಾಪ್ತೆಯ ವಿವಾಹ, ಪೋಕ್ಸೊ ಕೇಸ್

ಕಳೆದ ಮಾರ್ಚ್‌ನಲ್ಲಿ ಕೇರಳಕ್ಕೆ ಆಗಮಿಸಿದ್ದ ಈ ಜೋಡಿ, ತಮಗೆ ರಕ್ಷಣೆ ನೀಡುವಂತೆ ಪೊಲೀಸರನ್ನು ಕೋರಿತ್ತು. ತದನಂತರ ಅಧಿಕಾರಿಗಳ ಸಮ್ಮುಖದಲ್ಲೇ ಇವರ ವಿವಾಹ ನಡೆದಿತ್ತು. ಆದರೆ, ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು ಈ ಮದುವೆಯ ಸಮಯದಲ್ಲಿ ಯುವತಿಗೆ ಕೇವಲ 16 ವರ್ಷ ವಯಸ್ಸಾಗಿತ್ತು ಮತ್ತು ಮದುವೆಗಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದಾಗ ವಿವಾದ ಸ್ಫೋಟಗೊಂಡಿತು. ಇದರ ಬೆನ್ನಲ್ಲೇ ಮಧ್ಯಪ್ರದೇಶ ಪೊಲೀಸರು ಫರ್ಮಾನ್ ವಿರುದ್ಧ ಪೋಕ್ಸೊ (POCSO) ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಇಡೀ ಘಟನೆಗೆ ಸ್ಥಳೀಯವಾಗಿ ‘ಲವ್ ಜಿಹಾದ್’ ಬಣ್ಣವೂ ಲೇಪಿತವಾಗಿತ್ತು.

ಮಧ್ಯಪ್ರದೇಶಕ್ಕೆ ಹೋಗಲು ದಂಪತಿಗೆ ಜೀವಭಯ

ದಂಪತಿಯ ಪರ ವಾದ ಮಂಡಿಸಿದ ಹಿರಿಯ ವಕೀಲ ಶಶೀಂದ್ರನ್ ಅವರು, ಈ ಜೋಡಿಯ ಅಂತರಧರ್ಮೀಯ ವಿವಾಹವನ್ನು ವಿರೋಧಿಸಿ ಮೂಲಭೂತವಾದಿಗಳು ಇವರ ಮದುವೆಯ ಫೋಟೋಗಳನ್ನು ಸಾರ್ವಜನಿಕವಾಗಿ ಸುಟ್ಟು ಹಾಕಿ ದಾಳಿ ನಡೆಸುತ್ತಿದ್ದಾರೆ. ತಮಗೆ ಮಧ್ಯಪ್ರದೇಶದಲ್ಲಿ ತೀವ್ರ ಜೀವಭಯ ಇರುವುದರಿಂದಲೇ ಕೇರಳದಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗಿದೆ ಎಂದು ಕೋರ್ಟ್‌ಗೆ ಮನವರಿಕೆ ಮಾಡಲು ಯತ್ನಿಸಿದರು. ಅಲ್ಲದೆ, ತಮ್ಮ ಅರ್ಜಿಯಲ್ಲಿ ಕೆಲವು ತಿದ್ದುಪಡಿಗಳನ್ನು ಮಾಡಲು ಅನುಮತಿ ಕೋರಿದರು. ಆದರೆ, ಪ್ರಾಸಿಕ್ಯೂಷನ್ ಇದನ್ನು ವಿರೋಧಿಸಿ, ತಮ್ಮ ಕೇಸ್‌ನಲ್ಲಿರುವ ಲೋಪದೋಷಗಳನ್ನು ಮುಚ್ಚಿಹಾಕಲು ದಂಪತಿ ಈ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿತು.

ನ್ಯಾಯಾಲಯದ ಆದೇಶವೇನು?

ಮಧ್ಯಪ್ರದೇಶ ಸರ್ಕಾರವು ಈ ಹಿಂದೆಯೇ ಕೇರಳ ಹೈಕೋರ್ಟ್‌ನ ವ್ಯಾಪ್ತಿಯನ್ನು ಪ್ರಶ್ನಿಸಿತ್ತು. ಎಫ್‌ಐಆರ್ ದಾಖಲಾಗಿರುವುದು ಮಧ್ಯಪ್ರದೇಶದಲ್ಲಿ ಆಗಿರುವುದರಿಂದ, ಜಾಮೀನು ಅರ್ಜಿಯನ್ನು ಸಹ ಅಲ್ಲಿನ ನ್ಯಾಯಾಲಯದಲ್ಲೇ ಸಲ್ಲಿಸಬೇಕು ಎಂದು ವಾದಿಸಿತ್ತು. ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರು, ಫರ್ಮಾನ್ ಖಾನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಬಂಧನ ತಡೆ ಆದೇಶವನ್ನು ಜೂನ್ 2 ರವರೆಗೆ ವಿಸ್ತರಿಸಿದ್ದಾರೆ. ಅರ್ಜಿಯ ತಿದ್ದುಪಡಿ ಕುರಿತು ಮುಂದಿನ ದಿನಗಳಲ್ಲಿ ಹೆಚ್ಚಿನ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದ್ದು, ದಂಪತಿಯ ಭವಿಷ್ಯ ಈಗ ತೂಗುಯ್ಯಾಲೆಯಲ್ಲಿದೆ.

Tags: Karnataka News beatMonalisa's husband of Kumbh Mela fame now in trouble under SC/ST Act
SendShareTweet
Previous Post

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

Next Post

ಎರಡನೇ ಬಾರಿಯೂ ಹಿಟ್‌ ವಿಕೆಟ್‌ : ಅದ್ಭುತ ಇನ್ನಿಂಗ್ಸ್‌ ನಡುವೆ ಸಾಯಿ ಸುದರ್ಶನ್‌ಗೆ ದುರಾದೃಷ್ಟ

Related Posts

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ
ದೇಶ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!
ದೇಶ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ
ದೇಶ

‘ದೋಚುವ ಕನ್ಯೆ’ಯ ಕಾಟಕ್ಕೆ ಬೇಸತ್ತ ಪತಿ : ದಯಾಮರಣಕ್ಕೆ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ
ದೇಶ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ
ದೇಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ
ದೇಶ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ

Next Post
ಎರಡನೇ ಬಾರಿಯೂ ಹಿಟ್‌ ವಿಕೆಟ್‌ : ಅದ್ಭುತ ಇನ್ನಿಂಗ್ಸ್‌ ನಡುವೆ ಸಾಯಿ ಸುದರ್ಶನ್‌ಗೆ ದುರಾದೃಷ್ಟ

ಎರಡನೇ ಬಾರಿಯೂ ಹಿಟ್‌ ವಿಕೆಟ್‌ : ಅದ್ಭುತ ಇನ್ನಿಂಗ್ಸ್‌ ನಡುವೆ ಸಾಯಿ ಸುದರ್ಶನ್‌ಗೆ ದುರಾದೃಷ್ಟ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat