ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

May 30, 2026
Share on WhatsappShare on FacebookShare on Twitter

ಬೆಂಗಳೂರು : ಸಾರ್ವಜನಿಕರಿಂದ ಅಕ್ರಮ ಹಣ ಸಂಗ್ರಹಣೆ, ಬಹುಮಟ್ಟದ ಹಣ ಚಲಾವಣೆ ವ್ಯವಸ್ಥೆ, ಸದಸ್ಯ ಸೇರ್ಪಡೆ ಆಧಾರಿತ ಕಮಿಷನ್ ವಹಿವಾಟು ಹಾಗೂ ಗಂಭೀರ ಹಣಕಾಸು ಅಕ್ರಮಗಳ ಆರೋಪ ಎದುರಿಸುತ್ತಿರುವ ಡ್ರೀಮ್ & ಡೀಲ್ಸ್ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಅವರು ರಾಜ್ಯ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 38/2026 ಪ್ರಕರಣವು ಸಾಮಾನ್ಯ ವಂಚನೆ ಪ್ರಕರಣವಲ್ಲದೆ, ರಾಜ್ಯದ ವಿವಿಧ ಭಾಗಗಳ ಸಾವಿರಾರು ಜನರಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿರುವ ಶಂಕೆಯನ್ನು ಒಳಗೊಂಡಿರುವ ಸಂಘಟಿತ ಆರ್ಥಿಕ ಅಪರಾಧವಾಗಿದೆ ಎಂದು ದೂರಿನಲ್ಲಿ ದಿನೇಶ್ ಕಲ್ಲಹಳ್ಳಿ ಅವರು ಉಲ್ಲೇಖಿಸಿದ್ದಾರೆ.

ಡ್ರೀಮ್ & ಡೀಲ್ಸ್ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಹಾಗೂ ಡ್ರೀಮ್ ಡೀಲ್ ಗ್ರೂಪ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆ, ಡೈರೆಕ್ಟ್ ಸೆಲಿಂಗ್ ವ್ಯವಹಾರದ ಹೆಸರಿನಲ್ಲಿ ಮಾಸಿಕ ಉಳಿತಾಯ ಯೋಜನೆ, ಲಕ್ಕಿ ಡ್ರಾ, ಖಚಿತ ಬಹುಮಾನ, ವಿದೇಶ ಪ್ರವಾಸ ಹಾಗೂ ಭವಿಷ್ಯ ಲಾಭ ಯೋಜನೆಗಳ ಆಮಿಷ ಒಡ್ಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿರುವ ಆರೋಪ ಕೇಳಿಬಂದಿದ್ದು, ಪ್ರತಿ ತಿಂಗಳು 1,500 ರೂ. ಕಂತುಗಳ ರೂಪದಲ್ಲಿ ಹಣ ಸಂಗ್ರಹಿಸಿ, ಅದಕ್ಕೆ ಪ್ರತಿಯಾಗಿ ಆರ್ಥಿಕ ಲಾಭ ಹಾಗೂ ಮೌಲ್ಯಯುತ ಉಡುಗೊರೆಗಳ ಭರವಸೆ ನೀಡಲಾಗುತ್ತಿತ್ತು ಎಂದು ದೂರಿನಲ್ಲಿ ಹೇಳಲಾಗಿದೆ.

ಪ್ರಕರಣದಲ್ಲಿ ಕಂಪನಿಯ ನಿರ್ದೇಶಕರು, ಶಾಖಾ ವ್ಯವಸ್ಥಾಪಕರು, ಪ್ರಚಾರಕರು ಹಾಗೂ ಹಣ ಸಂಗ್ರಹಣೆ ಏಜೆಂಟ್‌ಗಳ ಪಾತ್ರವನ್ನು ತನಿಖೆಗೊಳಪಡಿಸುವ ಅಗತ್ಯವಿದೆ. ಬ್ಯಾಂಕ್ ಖಾತೆಗಳು, ಡಿಜಿಟಲ್ ಹಣ ವರ್ಗಾವಣೆ, ಜಿಎಸ್‌ಟಿ ದಾಖಲೆಗಳು, ಆದಾಯ ತೆರಿಗೆ ವಿವರಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನಡೆದಿರುವ ಪ್ರಚಾರಗಳ ಬಗ್ಗೆ ತಾಂತ್ರಿಕ ತನಿಖೆ ನಡೆಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸ್ಥಳೀಯ ಪೊಲೀಸ್ ಠಾಣೆ ಮಟ್ಟದಲ್ಲಿ ಪ್ರಕರಣದ ಸಂಪೂರ್ಣ ವ್ಯಾಪ್ತಿಯನ್ನು ಪತ್ತೆ ಹಚ್ಚುವುದು ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಮಟ್ಟದ ತನಿಖಾ ಸಂಸ್ಥೆಯಾದ ಸಿಐಡಿಗೆ ಪ್ರಕರಣವನ್ನು ವರ್ಗಾಯಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.

ಇದಲ್ಲದೆ, ಸಂಸ್ಥೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳು, ಡಿಜಿಟಲ್ ಪಾವತಿ ವ್ಯವಸ್ಥೆಗಳು, ಆಸ್ತಿಪಾಸ್ತಿಗಳು ಹಾಗೂ ಹಣಕಾಸು ದಾಖಲೆಗಳನ್ನು ತಕ್ಷಣ ಪರಿಶೀಲಿಸಿ ಅಗತ್ಯವಿದ್ದರೆ ಫ್ರೀಜ್ ಮಾಡುವ ಮೂಲಕ ಸಾರ್ವಜನಿಕರ ಹಣವನ್ನು ರಕ್ಷಿಸುವ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಆರ್ಥಿಕ ಅಪರಾಧ ವಿಭಾಗ, ಸೈಬರ್ ತಜ್ಞರು ಹಾಗೂ ಹಣಕಾಸು ಪರಿಶೋಧಕರ ಸಹಯೋಗದಲ್ಲಿ ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

Tags: Karnataka News beatRequest for CID investigation against Dream & Deals: Dinesh Kallahalli files
SendShareTweet
Previous Post

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

Next Post

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

Related Posts

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

Next Post
ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat