ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು

May 31, 2026
Share on WhatsappShare on FacebookShare on Twitter

ಉತ್ತರ ಕನ್ನಡ : ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್‌ವೊಂದು ಮುಳುಗಡೆಯಾಗಿದ್ದು, ಅದರಲ್ಲಿದ್ದ ಏಳು ಜನ ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ.

ಇಕ್ಬಾಲ್ ಅಬ್ದುಲ್ ಹಾಗೂ ಗಫೂರ್ ಎಂಬುವರು 7 ಜನ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಹೊನ್ನಾವರ ಸಿಎಸ್​ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಂಕೋಲದ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ಹೊರಟಿದ್ದ ಮಂಜುನಾಥ್ ಕಾರ್ವಿ ಎಂಬವರ ಮಾಲೀಕತ್ವದ ಶ್ರೀ ನವರತ್ನ ಹೆಸರಿನ ಬೋಟ್ ಹೊನ್ನಾವರದ ತಾರೇಬಾಗಿಲು ಸಮೀಪ ಮೀನುಗಾರಿಕೆ ನಡೆಸುವಾಗ ಬೋಟಿನ ಹೊರಭಾಗಕ್ಕೆ ಹಾನಿಯಾದ್ದರಿಂದ ಬೋಟ್ ಒಳಗೆ ನೀರು ತುಂಬಿ ಮುಳುಗಡೆಯಾಗಿದೆ. ತಕ್ಷಣ ಸ್ಥಳೀಯ ಮೀನುಗಾರಿಕಾ ಬೋಟ್‌ನ ಇಕ್ಬಾಲ್ ಅಬ್ದುಲ್ ಹಾಗೂ ಗಫೂರ್ ಎಂಬುವವರು ತಮ್ಮ ಬೋಟ್‌ನಿಂದ ಏಳುಜನ ಮೀನುಗಾರರ ರಕ್ಷಣೆ ಮಾಡಿದ್ದಾರೆ. 

ವೆಂಕಟೇಶ್ ಖಾರ್ವಿ, ನಾಗಪ್ಪ ಖಾರ್ವಿ, ಸಂದೀಪ್ ಖಾರ್ವಿ, ವಿಕಾಸ್ ಖಾರ್ವಿ, ವಿಘ್ನೇಶ್ ಖಾರ್ವಿ, ರಜತ್ ಬಾಣಾವಳಿಕರ್ ಹಾಗೂ ಲತೇಶ್ ಖಾರ್ವಿ ಎಂಬ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಬೋಟ್ ಮುಳುಗಡೆಯಿಂದ ಅಂದಾಜು 50 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ಘಟನೆ ಸಂಬಂಧ ಹೊನ್ನಾವರ ಸಿಎಸ್‌ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ : ಬಕ್ರೀದ್ ದಿನವೇ ಸ್ನೇಹಿತನಿಗೆ ಚಾಕು ಇರಿದಿದ್ದ ಹಂತಕ ಎನ್‌ಕೌಂಟರ್‌ಗೆ ಬಲಿ!

Tags: Karnataka News beat
SendShareTweet
Previous Post

ಟಿ20 ಕ್ರಿಕೆಟ್, IPL ನಿಯಮಗಳಲ್ಲಿ ಮಹತ್ವದ ಬದಲಾವಣೆಗೆ ಸಚಿನ್ ಆಗ್ರಹ!

Next Post

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Related Posts

ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘದಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಬಾಗಲಕೋಟೆ

ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘದಲ್ಲಿ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!
ರಾಜ್ಯ

ಸಾರ್ವಜನಿಕರೇ ಗಮನಿಸಿ: ನಿಮ್ಮ ಸಮಸ್ಯೆ ಬಗೆಹರಿಸದ ಅಧಿಕಾರಿಗಳಿಗೆ ಬೀಳಲಿದೆ ಇನ್ನು ದಂಡ!

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ
ರಾಜ್ಯ

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ

ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದ 11 ಜಿಲ್ಲೆಗಳಿಗೆ ಮಳೆ ಅಲರ್ಟ್

ಆಯುಧ ಪೂಜೆ- ವಿಜಯದಶಮಿ ಆಚರಣೆಗೆ ನಗರ ಸಜ್ಜು| ಮಾರುಕಟ್ಟೆಯಲ್ಲಿ ಬಿರುಸಿನ ವ್ಯಾಪಾರ
ರಾಜ್ಯ

ದಸರಾ ಹಬ್ಬಕ್ಕೆ ಭಾರಿ ಬೆಲೆ ಏರಿಕೆ

ಪಿಲಿಕುಳ ಕಂಬಳಕ್ಕೆ ಶುರುವಾದ ಸಂಕಷ್ಟ
ರಾಜ್ಯ

ಮೈಸೂರು ದಸರಾ ಕಂಬಳಕ್ಕೆ ಅದ್ಧೂರಿ ಚಾಲನೆ

Next Post
ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

ದೆಹಲಿಯಲ್ಲಿ ಪ್ರಿಯಾಂಕಾ ವಾದ್ರಾ ಪುತ್ರ ರಾಯನ್ ಕಲಾಪ್ರದರ್ಶನ ವಿವಾದ: ಪ್ರತಿಭಟನಾ ಫೋಟೋಗಳಿಗೆ ನಿರ್ಬಂಧ!

ದೆಹಲಿಯಲ್ಲಿ ಪ್ರಿಯಾಂಕಾ ವಾದ್ರಾ ಪುತ್ರ ರಾಯನ್ ಕಲಾಪ್ರದರ್ಶನ ವಿವಾದ: ಪ್ರತಿಭಟನಾ ಫೋಟೋಗಳಿಗೆ ನಿರ್ಬಂಧ!

ಉಗ್ರ ಒಸಾಮಾ ಅಡಗಿದ್ದ ಪಾಕ್‌ನಲ್ಲೇ ದಾವೂದ್ ಇಬ್ರಾಹಿಂ ವಾಸ: ವಿಶ್ವಸಂಸ್ಥೆ ವರದಿ ಉಲ್ಲೇಖಿಸಿ ಭಾರತ ತರಾಟೆ

ಉಗ್ರ ಒಸಾಮಾ ಅಡಗಿದ್ದ ಪಾಕ್‌ನಲ್ಲೇ ದಾವೂದ್ ಇಬ್ರಾಹಿಂ ವಾಸ: ವಿಶ್ವಸಂಸ್ಥೆ ವರದಿ ಉಲ್ಲೇಖಿಸಿ ಭಾರತ ತರಾಟೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

ಮಲತಾಯಿಯ ಮೇಲೆಯೇ ಡೀಸೆಲ್ ಸುರಿದು ಸಜೀವ ದಹನ ಮಾಡಿದ ಮಲಮಗ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat