ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಹೆಲಿಕಾಪ್ಟರ್ ಪತನ : ಮದುವೆಯಾದ ಕೆಲವೇ ಗಂಟೆಗಳಲ್ಲೇ ಭಾರತ ಮೂಲದ ಪೈಲಟ್ ದುರಂತ ಅಂತ್ಯ!

June 1, 2026
Share on WhatsappShare on FacebookShare on Twitter

ವಾಷಿಂಗ್ಟನ್ : ನವ ಜೀವನದ ಕನಸುಗಳನ್ನು ಹೊತ್ತು ಸಪ್ತಪದಿ ತುಳಿದಿದ್ದ ಭಾರತೀಯ ಮೂಲದ ಯುವಕನೊಬ್ಬ, ಮದುವೆಯಾದ ಕೆಲವೇ ಗಂಟೆಗಳಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ದುರ್ಮರಣಕ್ಕೀಡಾದ ಹೃದಯವಿದ್ರಾವಕ ಘಟನೆ ಅಮೆರಿಕದ ಜಾರ್ಜಿಯಾದಲ್ಲಿ ನಡೆದಿದೆ.

ಡೆಲ್ಟಾ ಏರ್‌ಲೈನ್ಸ್‌ನಲ್ಲಿ ಸಹ-ಪೈಲಟ್ (ಫಸ್ಟ್ ಆಫೀಸರ್) ಆಗಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಕುಟುಂಬಕ್ಕೆ ಸೇರಿದ 26 ವರ್ಷದ ಡೇವ್ ಫಿಜಿ ಮೃತಪಟ್ಟ ದುರ್ದೈವಿ. ಹನಿಮೂನ್‌ಗೆ ತೆರಳುತ್ತಿದ್ದ ಸಂದರ್ಭದಲ್ಲೇ ಈ ಭೀಕರ ಅಪಘಾತ ನಡೆದಿದ್ದು, ಹೆಲಿಕಾಪ್ಟರ್‌ನ ಮುಖ್ಯ ಪೈಲಟ್ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್, ಡೇವ್ ಅವರ ನವವಧು ಜೆಸ್ನಿ ಪ್ರಾಣಾಪಾಯದಿಂದ ಪಾರಾಗಿದ್ದು, ಅಟ್ಲಾಂಟಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಭ್ರಮದ ಬೆನ್ನಲ್ಲೇ ಆವರಿಸಿದ ಶೋಕ

ದಶಕದ ಹಿಂದೆ ಚರ್ಚ್‌ ಒಂದರಲ್ಲಿ ಪರಿಚಯವಾಗಿದ್ದ ಡೇವ್ ಫಿಜಿ ಮತ್ತು ವೃತ್ತಿಯಲ್ಲಿ ನರ್ಸ್ ಆಗಿರುವ ಜೆಸ್ನಿ, ಪರಸ್ಪರ ಪ್ರೀತಿಸಿ ಕಳೆದ ಶುಕ್ರವಾರವಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಜಾರ್ಜಿಯಾದ ಡಾಸನ್‌ವಿಲ್ಲೆಯ ‘ದಿ ರಿಯರ್’ ವೆನ್ಯೂನಲ್ಲಿ ನಡೆದ ಈ ವಿವಾಹ ಮಹೋತ್ಸವದಲ್ಲಿ ಸುಮಾರು 400ಕ್ಕೂ ಹೆಚ್ಚು ಅತಿಥಿಗಳು ಪಾಲ್ಗೊಂಡು ನವದಂಪತಿಗಳಿಗೆ ಶುಭ ಹಾರೈಸಿದ್ದರು.

ಮದುವೆಯ ರಿಸೆಪ್ಷನ್ ಮುಗಿದ ಬೆನ್ನಲ್ಲೇ ಡೌನ್‌ಟೌನ್ ಅಟ್ಲಾಂಟಾ ಹೋಟೆಲ್‌ಗೆ ತೆರಳಿ ಅಲ್ಲಿಂದ ಹನಿಮೂನ್ ಮುಂದುವರಿಸಲು ದಂಪತಿ ನಿರ್ಧರಿಸಿದ್ದರು. ಇದಕ್ಕಾಗಿ ಮದುವೆ ಮಂಟಪದಿಂದಲೇ ವಿಶೇಷ ಬೀಳ್ಕೊಡುಗೆಯಾಗಿ ರಾಬಿನ್ಸನ್ R66 ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿದ್ದರು. ಆದರೆ, ಹೆಲಿಕಾಪ್ಟರ್ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಮಂಟಪದ ಸಮೀಪದ ದಟ್ಟ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ.

ಹೆಣದ ರಾಶಿಯ ಮಧ್ಯೆ 6 ಗಂಟೆ ಕಳೆದ ನವವಧು

ಅಪಘಾತ ನಡೆದ ದಟ್ಟ ಅರಣ್ಯ ಪ್ರದೇಶಕ್ಕೆ ತಲುಪಲು ರಕ್ಷಣಾ ಸಿಬ್ಬಂದಿಗೆ ತಡವಾಗಿದ್ದರಿಂದ, ಗಾಯಗೊಂಡಿದ್ದ ನವವಧು ಜೆಸ್ನಿ ಸುಮಾರು 6 ಗಂಟೆಗಳ ಕಾಲ ಹೆಲಿಕಾಪ್ಟರ್ ಅವಶೇಷಗಳ ನಡುವೆಯೇ ಸಿಲುಕಿಕೊಂಡಿದ್ದರು. ಘಟನೆಯ ಭೀಕರತೆಯನ್ನು ನೆನೆದು ಕಣ್ಣೀರಿಟ್ಟಿರುವ ಡೇವ್ ತಂದೆ ಜಾರ್ಜ್ ಫಿಜಿ, “ಜೆಸ್ನಿಗೆ ಪ್ರಜ್ಞೆ ಬಂದಾಗ ನನ್ನ ಮಗ ಡೇವ್ ಆಕೆಯ ಮಡಿಲಲ್ಲಿ ಬಿದ್ದಿದ್ದ. ಆತನ ಮೈಯಲ್ಲಾ ರಕ್ತದಿಂದ ತೋಯ್ದು ಹೋಗಿತ್ತು. ದೇಹ ಸಂಪೂರ್ಣ ತಣ್ಣಗಾಗಿತ್ತು. ಜೆಸ್ನಿ ಸ್ವತಃ ನರ್ಸ್ ಆಗಿದ್ದರಿಂದ ಆತ ಆಗಲೇ ಮೃತಪಟ್ಟಿರುವುದು ಆಕೆಗೆ ಅರ್ಥವಾಗಿತ್ತು,” ಎಂದು ತಿಳಿಸಿದ್ದಾರೆ. ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿರುವ ಜೆಸ್ನಿ ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಹವಾಮಾನ ವೈಪರೀತ್ಯದ ಬಗ್ಗೆ ಎಚ್ಚರಿಸಿದ್ದ ಡೇವ್

ಮೃತ ಡೇವ್ ಫಿಜಿ ಸ್ವತಃ ಕಮರ್ಷಿಯಲ್ ಪೈಲಟ್ ಆಗಿದ್ದರಿಂದ, ಹೆಲಿಕಾಪ್ಟರ್ ಹಾರಾಟಕ್ಕೂ ಮುನ್ನ ಹವಾಮಾನದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು ಎಂದು ಅವರ ತಂದೆ ಬಹಿರಂಗಪಡಿಸಿದ್ದಾರೆ. ಅಪಘಾತದ ದಿನದಂದು ಮಂಜು ಮುಸುಕಿದ ವಾತಾವರಣವಿದ್ದು, ಕಣ್ಣಿಗೆ ಏನೂ ಕಾಣದ ಪರಿಸ್ಥಿತಿ (ಜೀರೋ ವಿಸಿಬಿಲಿಟಿ) ಇತ್ತು. ಈ ವೇಳೆ ಡೇವ್ ಹೆಲಿಕಾಪ್ಟರ್ ಪೈಲಟ್‌ಗೆ, “ಇಂತಹ ಹವಾಮಾನದಲ್ಲಿ ನಾವು ಎಂದಿಗೂ ವಿಮಾನ ಹಾರಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದರು. ಆದರೆ, ಹೆಲಿಕಾಪ್ಟರ್ ಪೈಲಟ್ “ನಾವು ಹೆಚ್ಚಿನ ಎತ್ತರದಲ್ಲಿ ಹಾರಾಟ ನಡೆಸೋಣ, ಆಗ ಏನೂ ತೊಂದರೆಯಾಗುವುದಿಲ್ಲ” ಎಂದು ಹೇಳಿ ಹೆಲಿಕಾಪ್ಟರ್ ಚಲಾಯಿಸಿದ್ದರು ಎನ್ನಲಾಗಿದೆ. ಪ್ರಸ್ತುತ ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ಘಟನೆ ಬಗ್ಗೆ ತನಿಖೆ ಆರಂಭಿಸಿದ್ದು, ದುರಂತಕ್ಕೆ ತಾಂತ್ರಿಕ ದೋಷ ಕಾರಣವೇ ಅಥವಾ ಹವಾಮಾನ ವೈಪರೀತ್ಯ ಕಾರಣವೇ ಎಂಬುದನ್ನು ಪತ್ತೆ ಹಚ್ಚುತ್ತಿದೆ.

ಇದನ್ನೂ ಓದಿ : ‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!

Tags: Karnataka News beat
SendShareTweet
Previous Post

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!

Next Post

IPL ‘ಮೋಸ್ಟ್ ವ್ಯಾಲ್ಯೂಯಬಲ್ ಪ್ಲೇಯರ್ಸ್’ : 2008ರಿಂದ ಇಲ್ಲಿಯವರೆಗೆ ಯಾರಿಗೆ ಒಲಿದಿದೆ MVP ಕಿರೀಟ?

Related Posts

ಅಮೆರಿಕ-ಇಸ್ರೇಲ್‌ಗೆ ಸವಾಲಾದ ಇರಾನ್‌ನ ನಿಗೂಢ ನೌಕಾಪಡೆ : ಟ್ರಂಪ್ ಕಣ್ಣಿಗೆ ಬೀಳದ ‘ಕ್ಯಾಸ್ಪಿಯನ್ ಪ್ರೆಸೆನ್ಸ್’!
ವಿದೇಶ

ಅಮೆರಿಕ-ಇಸ್ರೇಲ್‌ಗೆ ಸವಾಲಾದ ಇರಾನ್‌ನ ನಿಗೂಢ ನೌಕಾಪಡೆ : ಟ್ರಂಪ್ ಕಣ್ಣಿಗೆ ಬೀಳದ ‘ಕ್ಯಾಸ್ಪಿಯನ್ ಪ್ರೆಸೆನ್ಸ್’!

ಅಮೆರಿಕ ಆಗಸದಲ್ಲಿ 300 ಟನ್ ಟಿಎನ್‌ಟಿ ತೀವ್ರತೆಯ ಉಲ್ಕೆ ಸ್ಫೋಟ : ನಡುಗಿದ ಮನೆಗಳು!
ವಿದೇಶ

ಅಮೆರಿಕ ಆಗಸದಲ್ಲಿ 300 ಟನ್ ಟಿಎನ್‌ಟಿ ತೀವ್ರತೆಯ ಉಲ್ಕೆ ಸ್ಫೋಟ : ನಡುಗಿದ ಮನೆಗಳು!

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ
ವಿದೇಶ

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ
ದೇಶ

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ

“ವಿಶ್ವದಲ್ಲಿ ನಮಗೆ ವಿರೋಧವಿದ್ದರೂ ಭಾರತದಲ್ಲಿಲ್ಲ” : ಬೆಂಜಮಿನ್ ನೆತನ್ಯಾಹು
ವಿದೇಶ

“ವಿಶ್ವದಲ್ಲಿ ನಮಗೆ ವಿರೋಧವಿದ್ದರೂ ಭಾರತದಲ್ಲಿಲ್ಲ” : ಬೆಂಜಮಿನ್ ನೆತನ್ಯಾಹು

ಇರಾನ್ ಸೇನಾ ನೆಲೆಗಳ ಮೇಲೆ ಅಮೆರಿಕ ಭೀಕರ ವೈಮಾನಿಕ ದಾಳಿ : ಇರಾನ್ ಡ್ರೋನ್‌ಗಳೂ ನಾಶ
ವಿದೇಶ

ಇರಾನ್ ಸೇನಾ ನೆಲೆಗಳ ಮೇಲೆ ಅಮೆರಿಕ ಭೀಕರ ವೈಮಾನಿಕ ದಾಳಿ : ಇರಾನ್ ಡ್ರೋನ್‌ಗಳೂ ನಾಶ

Next Post
IPL ‘ಮೋಸ್ಟ್ ವ್ಯಾಲ್ಯೂಯಬಲ್ ಪ್ಲೇಯರ್ಸ್’ : 2008ರಿಂದ ಇಲ್ಲಿಯವರೆಗೆ ಯಾರಿಗೆ ಒಲಿದಿದೆ MVP ಕಿರೀಟ?

IPL 'ಮೋಸ್ಟ್ ವ್ಯಾಲ್ಯೂಯಬಲ್ ಪ್ಲೇಯರ್ಸ್' : 2008ರಿಂದ ಇಲ್ಲಿಯವರೆಗೆ ಯಾರಿಗೆ ಒಲಿದಿದೆ MVP ಕಿರೀಟ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಸ್ಫೋಟಕ ಆಡಿಯೋ ವೈರಲ್‌!

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಸ್ಫೋಟಕ ಆಡಿಯೋ ವೈರಲ್‌!

ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್-ಚಿರಾಗ್ ಜೋಡಿ

ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್-ಚಿರಾಗ್ ಜೋಡಿ

ಇಂದಿನಿಂದ ಬದಲಾಗಿದೆ ಹಣಕಾಸು ಜಗತ್ತು : ಹೊಸ ನಿಯಮಗಳ ಕಂಪ್ಲೀಟ್ ಮಾಹಿತಿ ಇಲ್ಲಿದೆ!

ಇಂದಿನಿಂದ ಬದಲಾಗಿದೆ ಹಣಕಾಸು ಜಗತ್ತು : ಹೊಸ ನಿಯಮಗಳ ಕಂಪ್ಲೀಟ್ ಮಾಹಿತಿ ಇಲ್ಲಿದೆ!

ಸತತ 2ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಆರ್‌ಸಿಬಿ ; ವಿರಾಟ್ ಕೊಹ್ಲಿ ಅಭಿಮತವೇನು?

ಸತತ 2ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಆರ್‌ಸಿಬಿ ; ವಿರಾಟ್ ಕೊಹ್ಲಿ ಅಭಿಮತವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಸ್ಫೋಟಕ ಆಡಿಯೋ ವೈರಲ್‌!

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಸ್ಫೋಟಕ ಆಡಿಯೋ ವೈರಲ್‌!

ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್-ಚಿರಾಗ್ ಜೋಡಿ

ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್-ಚಿರಾಗ್ ಜೋಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat