ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂದಿನಿಂದ ಬದಲಾಗಿದೆ ಹಣಕಾಸು ಜಗತ್ತು : ಹೊಸ ನಿಯಮಗಳ ಕಂಪ್ಲೀಟ್ ಮಾಹಿತಿ ಇಲ್ಲಿದೆ!

June 1, 2026
Share on WhatsappShare on FacebookShare on Twitter

ಬೆಂಗಳೂರು : ಪ್ರತಿ ತಿಂಗಳು ಮೊದಲ ತಾರೀಖಿನಂದು ಹಣಕಾಸಿಗೆ ಸಂಬಂಧಿಸಿದ ಹಲವು ನಿಯಮಗಳು (Financial Changes) ಬದಲಾಗುತ್ತವೆ. ಅದರಂತೆ, ಇಂದಿನಿಂದ (ಜೂನ್ 1) ಹಣಕಾಸಿಗೆ ಸಂಬಂಧಿಸಿದಂತೆ ಹಲವು ನಿಯಮಗಳು ಬದಲಾಗಿವೆ. ಅದರಲ್ಲೂ, ಮುಂಗಡ ತೆರಿಗೆ ಪಾವತಿಸುವವರು, ಉದ್ಯೋಗಿಗಳ ಭತ್ಯೆಗೆ ಸಂಬಂಧಿಸಿದ ನಿಯಮಗಳು ಬದಲಾಗಿವೆ. ಹಾಗಾದರೆ, ಇಂದಿನಿಂದ ಯಾವೆಲ್ಲ ನಿಯಮಗಳು ಬದಲಾಗಿವೆ ಎಂಬುದನ್ನು ತಿಳಿಯೋಣ ಬನ್ನಿ.

ಆದಾಯ ತೆರಿಗೆ ಮತ್ತು ಮುಂಗಡ ತೆರಿಗೆ

2026-27ನೇ ಸಾಲಿನ ಮೊದಲ ಮುಂಗಡ ತೆರಿಗೆಯನ್ನು (Advance Tax) ಪಾವತಿಸಲು ಜೂನ್ 15, 2026 ಕೊನೆಯ ದಿನಾಂಕವಾಗಿದೆ. 10 ಸಾವಿರ ರೂಪಾಯಿಗಿಂತ ಹೆಚ್ಚು ತೆರಿಗೆ ಬಾಧ್ಯತೆ ಇರುವವರು ಗಡುವಿನೊಳಗೆ ಶೇ. 15ರಷ್ಟು ಮುಂಗಡ ತೆರಿಗೆಯನ್ನು ಪಾವತಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಸೂಚಿಸಿದೆ. ತಪ್ಪಿದರೆ ಮಾಸಿಕ ಶೇ. 1ರಷ್ಟು ಬಡ್ಡಿ ದಂಡ ವಿಧಿಸಲಾಗುತ್ತದೆ ಎಂದು ಕೂಡ ತಿಳಿಸಲಾಗಿದೆ.

ವೇತನದಾರರಿಗೆ ವಿನಾಯಿತಿಗಳು

ಸಂಬಳ ಪಡೆಯುವ ಉದ್ಯೋಗಿಗಳ ಮಕ್ಕಳ ಶಿಕ್ಷಣ ಭತ್ಯೆ ವಿನಾಯಿತಿಯನ್ನು ಪ್ರತಿ ಮಗುವಿಗೆ ತಿಂಗಳಿಗೆ 100 ರೂ.ನಿಂದ 3 ಸಾವಿರ ರೂ.ಗೆ ಹೆಚ್ಚಿಸಲಾಗಿದೆ ಮತ್ತು ಹಾಸ್ಟೆಲ್ ಭತ್ಯೆಯನ್ನು 9,000 ರೂ.ಗೆ ಏರಿಸಲಾಗಿದೆ. ಬೆಂಗಳೂರು, ಪುಣೆ, ಹೈದರಾಬಾದ್ ಮತ್ತು ಅಹಮದಾಬಾದ್ ಸೇರಿದಂತೆ ಪ್ರಮುಖ ನಗರಗಳನ್ನು ಶೇ. 50ರಷ್ಟು ಮನೆ ಬಾಡಿಗೆ ಭತ್ಯೆ (HRA) ವಿನಾಯಿತಿ ವರ್ಗಕ್ಕೆ ಸೇರಿಸಲಾಗಿದೆ.

ಯುಪಿಐ ಸುರಕ್ಷತೆ

ಡಿಜಿಟಲ್ ವಂಚನೆ ತಡೆಗಟ್ಟುವ ದಿಸೆಯಲ್ಲಿ ಇನ್ನು ಮುಂದೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಾಗ ಅಥವಾ ಮೊಬೈಲ್ ಸಂಖ್ಯೆ ನಮೂದಿಸುವಾಗ, ಫಲಾನುಭವಿಯ ಬ್ಯಾಂಕ್ ಖಾತೆಯಲ್ಲಿ ನೋಂದಣಿಯಾಗಿರುವ ಹೆಸರು ಸ್ಕ್ರೀನ್ ಮೇಲೆ ಕಾಣಿಸಲಿದೆ. ಹೊಸ ನಿಯಮದ ಜಾರಿಯಿಂದ, ಜನ ತಾವು ಯಾರಿಗೆ ದುಡ್ಡು ಕಳುಹಿಸುತ್ತಿದ್ದೇವೆ ಎಂಬುದರ ಬಗ್ಗೆ ನಿಖರ ಮಾಹಿತಿ ದೊರೆಯುತ್ತದೆ.

ಪ್ಯಾನ್ ಕಾರ್ಡ್ ಕಡ್ಡಾಯ

ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಖಾತೆಗಳಲ್ಲಿ ಒಂದು ಹಣಕಾಸು ವರ್ಷದಲ್ಲಿ ಒಟ್ಟು ನಗದು ಜಮೆ ಅಥವಾ ನಗದು ಹಿಂಪಡೆಯುವಿಕೆಯು 10 ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಾದರೆ ಪ್ಯಾನ್ ಕಾರ್ಡ್ ನೀಡುವುದು ಕಡ್ಡಾಯ. ಬ್ಯಾಂಕ್ ಅಥವಾ ಬ್ಯಾಂಕೇತರ ಹಣಕಾಸು ಸಂಸ್ಥೆಗಳಲ್ಲಿ ಒಂದೇ ಸಲ 50 ಸಾವಿರ ರೂ.ಗಿಂತ ಹೆಚ್ಚು ಹೆಚ್ಚು ಅಥವಾ ಒಂದು ವರ್ಷದಲ್ಲಿ ಒಟ್ಟು 5 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತವನ್ನು ನಿಶ್ಚಿತ ಠೇವಣಿ (ಎಫ್ ಡಿ) ಇರಿಸಲು ಪ್ಯಾನ್ ಬೇಕು.

    ಇದನ್ನೂ ಓದಿ : ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ, ವಯಸ್ಕರಿಗೆ ಕಿರುಕುಳ ನೀಡುವಂತಿಲ್ಲ ; ಸುಪ್ರೀಂ ಕೋರ್ಟ್

    Tags: IndiaKarnataka News beat
    SendShareTweet
    Previous Post

    ಸತತ 2ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಆರ್‌ಸಿಬಿ ; ವಿರಾಟ್ ಕೊಹ್ಲಿ ಅಭಿಮತವೇನು?

    Next Post

    ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್-ಚಿರಾಗ್ ಜೋಡಿ

    Related Posts

    LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!
    ದೇಶ

    LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!

    ಹೋಮ್‌ವರ್ಕ್‌ನಲ್ಲಿ ಹಿಂದೂ ವಿದ್ಯಾರ್ಥಿಗೆ ‘ಕಲಿಮಾ’ ಕಲಿಯಲು ಸೂಚನೆ : ಶಾಲೆ ವಿರುದ್ಧ ಪೋಷಕರ ಆಕ್ರೋಶ!
    ದೇಶ

    ಹೋಮ್‌ವರ್ಕ್‌ನಲ್ಲಿ ಹಿಂದೂ ವಿದ್ಯಾರ್ಥಿಗೆ ‘ಕಲಿಮಾ’ ಕಲಿಯಲು ಸೂಚನೆ : ಶಾಲೆ ವಿರುದ್ಧ ಪೋಷಕರ ಆಕ್ರೋಶ!

    ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?
    ವ್ಯಾಪಾರ

    ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?

    ‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!
    ದೇಶ

    ‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!

    ‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು
    ದೇಶ

    ‘ಕೊರ್ಬೊ, ಲೊರ್ಬೊ, ಬಚ್ಬೊ’ : ವಯಸ್ಸಿನ ಬಗ್ಗೆ ಟೀಕಿಸಿದ ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು

    ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ
    ದೇಶ

    ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

    Next Post
    ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್-ಚಿರಾಗ್ ಜೋಡಿ

    ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್-ಚಿರಾಗ್ ಜೋಡಿ

    • Trending
    • Comments
    • Latest
    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

    ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

    ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

    ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

    ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

    ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!

    ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!

    LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!

    LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!

    2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

    2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

    ಕರ್ನಾಟಕ ಲೋಕಾಯುಕ್ತದಲ್ಲಿ 25 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಪಿಯುಸಿ ಪಾಸಾಗಿದ್ದರೆ ಸಾಕು

    ಕರ್ನಾಟಕ ಲೋಕಾಯುಕ್ತದಲ್ಲಿ 25 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಪಿಯುಸಿ ಪಾಸಾಗಿದ್ದರೆ ಸಾಕು

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!

    ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!

    LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!

    LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!

    • About
    • Advertise
    • Privacy & Policy
    • Contact Us

    © 2025 Karnatakanewsbeat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 Karnatakanewsbeat