ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಜೆಪಿ “ಹೈ” ಆಫರ್‌ಗಳಿಗೆ ನೋ ಎಂದ ಅಣ್ಣಾಮಲೈ : ಹೊಸ ಪಕ್ಷ ಸ್ಥಾಪನೆಗೆ ತಮಿಳುನಾಡು ಸಿಂಗಂ ಸಜ್ಜು!

June 2, 2026
Share on WhatsappShare on FacebookShare on Twitter

ನವದೆಹಲಿ : ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಕೇಸರಿ ಪಡೆಗೆ ವಿದಾಯ ಹೇಳಿ, ತಮ್ಮದೇ ಆದ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಸಜ್ಜಾಗಿದ್ದಾರೆ ಎಂಬ ವದಂತಿಗಳಿಗೆ ಪುಷ್ಟಿ ನೀಡುವಂಥ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿ ಹೈಕಮಾಂಡ್ ನೀಡಿರುವ ಎಲ್ಲಾ ಆಫರ್‌ಗಳನ್ನು ತಿರಸ್ಕರಿಸಿರುವ ಅಣ್ಣಾಮಲೈ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ತುರ್ತು ಸಭೆ ನಡೆಸಲು ಸಮಯಾವಕಾಶ ಕೋರಿದ್ದಾರೆ.

ದ್ರಾವಿಡ ರಾಜಕಾರಣದ ಭದ್ರಕೋಟೆಯಾಗಿರುವ ತಮಿಳುನಾಡಿನಲ್ಲಿ ರಾಷ್ಟ್ರೀಯತೆಯ ಸಿದ್ಧಾಂತದ ಹಿನ್ನೆಲೆಯುಳ್ಳ ಹೊಸ ಪ್ರಾದೇಶಿಕ ಪಕ್ಷವನ್ನು ಕಟ್ಟಲು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತೆರೆಮರೆಯ ಸಿದ್ಧತೆ ನಡೆಸುತ್ತಿರುವುದು ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಹೈಕಮಾಂಡ್ ಆಫರ್‌ಗಳನ್ನೆಲ್ಲಾ ತಿರಸ್ಕರಿಸಿದ ಅಣ್ಣಾಮಲೈ

ಈಗಾಗಲೇ ಅಣ್ಣಾಮಲೈ ಅವರು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ತಮಿಳುನಾಡು ಬಿಜೆಪಿ ಉಸ್ತುವಾರಿ ನಿತಿನ್ ನಬೀನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪಕ್ಷದ ಕೇಂದ್ರ ನಾಯಕತ್ವವು ಅವರಿಗೆ ನೀಡಲು ಮುಂದಾಗಿದ್ದ ಕೇಂದ್ರ ಸಚಿವ ಸ್ಥಾನದ ಜವಾಬ್ದಾರಿ ಅಥವಾ ರಾಜ್ಯಸಭಾ ಸದಸ್ಯತ್ವದ ಆಫರ್‌ಗಳನ್ನು ಅವರು ನಯವಾಗಿಯೇ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಸೇರಿದಂತೆ ಯಾವುದೇ ಇತರ ರಾಜಕೀಯ ಪಕ್ಷಗಳನ್ನು ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಸ್ವತಂತ್ರ ರಾಜಕೀಯ ಅಸ್ತಿತ್ವ ಕಂಡುಕೊಳ್ಳಲು ದೃಢ ನಿರ್ಧಾರ ಮಾಡಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.

ಮೈತ್ರಿ ಮತ್ತು ಸಿದ್ಧಾಂತಗಳ ನಡುವಿನ ಘರ್ಷಣೆ

ಅಣ್ಣಾಮಲೈ ಅವರು ಬಿಜೆಪಿ ತೊರೆಯಲು ಎಐಎಡಿಎಂಕೆ (AIADMK) ಪಕ್ಷದೊಂದಿಗಿನ ಮೈತ್ರಿ ಮತ್ತು ಸಿದ್ಧಾಂತಗಳ ನಡುವಿನ ಭಿನ್ನಾಭಿಪ್ರಾಯವೇ ಮುಖ್ಯ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ತಮಿಳುನಾಡಿನಲ್ಲಿ ದ್ರಾವಿಡ ರಾಜಕೀಯ ಸಂಪ್ರದಾಯಕ್ಕೆ ತಾವು ವಿರೋಧಿಯಲ್ಲ ಎಂದು ಬಿಂಬಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ನಡೆಸುತ್ತಿರುವ ಪ್ರಯತ್ನಗಳು ಅಣ್ಣಾಮಲೈ ಅವರಿಗೆ ಇಷ್ಟವಿರಲಿಲ್ಲ. ಇದರ ಜೊತೆಗೆ, ಇತ್ತೀಚೆಗೆ ಕೇಂದ್ರ ಶಿಕ್ಷಣ ಸಚಿವಾಲಯವು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 9ನೇ ತರಗತಿ ವಿದ್ಯಾರ್ಥಿಗಳಿಗೆ ತ್ರಿಭಾಷಾ ಸೂತ್ರವನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವಂತೆ ಅಣ್ಣಾಮಲೈ ಬಹಿರಂಗವಾಗಿಯೇ ಒತ್ತಾಯಿಸಿದ್ದರು. ಈ ಹಿಂದೆ ನಿರ್ಧರಿಸಿದಂತೆ 2029-30ರಿಂದ ಈ ನಿಯಮ ಜಾರಿಗೆ ತರುವಂತೆ ಅವರು ಕೇಂದ್ರಕ್ಕೆ ಮನವಿ ಮಾಡಿದ್ದು, ಕೇಂದ್ರ ಮತ್ತು ಅಣ್ಣಾಮಲೈ ನಡುವಿನ ಭಿನ್ನಮತವನ್ನು ಸಾಬೀತುಪಡಿಸಿತ್ತು.

ಕೊಯಮತ್ತೂರಿನಲ್ಲಿ ಅಭಿಮಾನಿ ಬಳಗ ಸಕ್ರಿಯ

ಅಣ್ಣಾಮಲೈ ಅವರ ಈ ಮುಂದಿನ ಹೆಜ್ಜೆಗೆ ಪೂರಕವೆಂಬಂತೆ ಕೊಯಮತ್ತೂರಿನಾದ್ಯಂತ ಅವರ ಬೆಂಬಲಿಗರು ಭಾರಿ ಸಂಖ್ಯೆಯ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಅಣ್ಣಾಮಲೈ ಅವರ ಭಾವಚಿತ್ರವಿರುವ ಈ ಪೋಸ್ಟರ್‌ಗಳಲ್ಲಿ “ಭಯವಿಲ್ಲದ ಮನಸ್ಸುಗಳಿಗೆ ಯಾವುದೇ ಮಿತಿಗಳಿಲ್ಲ” ಎಂಬ ಸಾಲುಗಳನ್ನೂ ಬರೆಯಲಾಗಿದ್ದು, ಇದು ಹೊಸ ಪಕ್ಷ ರಚನೆಯ ಮುನ್ಸೂಚನೆ ಎಂದೇ ಬಿಂಬಿತವಾಗುತ್ತಿದೆ. ಅಲ್ಲದೆ, ಇತ್ತೀಚೆಗೆ ನಡೆದ ಬಿಜೆಪಿಯ ಎರಡು ಪ್ರಮುಖ ರಾಜ್ಯ ಕಾರ್ಯಕಾರಿಣಿ ಸಭೆಗಳಿಗೆ ಅಣ್ಣಾಮಲೈ ಗೈರಾಗಿದ್ದಾರೆ. ಮತ್ತೊಂದೆಡೆ ಅವರ ಅಭಿಮಾನಿ ಬಳಗವಾದ ‘ಅಣ್ಣಾಮಲೈ ಅನ್ಬು ಕೂಟಂ’ ರಾಜ್ಯಾದ್ಯಂತ ಹೊಸ ಸದಸ್ಯರು, ಪದಾಧಿಕಾರಿಗಳನ್ನು ನೋಂದಾಯಿಸಿಕೊಳ್ಳುತ್ತಿರುವುದು ಅವರ ರಾಜಕೀಯ ಮರುಜನ್ಮಕ್ಕೆ ವೇದಿಕೆ ಸಿದ್ಧವಾಗುತ್ತಿರುವುದನ್ನು ಖಚಿತಪಡಿಸಿದೆ.

ಎಐಎಡಿಎಂಕೆ ಒತ್ತಡಕ್ಕೆ ಮಣಿದಿತ್ತೇ ಹೈಕಮಾಂಡ್?

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಮಿಳುನಾಡಿನ ದ್ರಾವಿಡ ನಾಯಕರಾದ ಸಿ.ಎನ್. ಅಣ್ಣಾದೊರೈ ಮತ್ತು ಜೆ. ಜಯಲಲಿತಾ ಅವರ ಕುರಿತು ಅಣ್ಣಾಮಲೈ ಮಾಡಿದ್ದ ಟೀಕೆಗಳು ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿರುಕು ಮೂಡಿಸಿತ್ತು. ಅಣ್ಣಾಮಲೈ ಅವರ ಆಕ್ರಮಣಕಾರಿ ಶೈಲಿಯಿಂದ ಬೇಸತ್ತಿದ್ದ ಎಐಎಡಿಎಂಕೆ ನಾಯಕರು, ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ದೆಹಲಿ ನಾಯಕರಿಗೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಮೈತ್ರಿ ಉಳಿಸಿಕೊಳ್ಳುವ ಸಲುವಾಗಿ ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸಿತ್ತು. ಇದೇ ಅಸಮಾಧಾನವನ್ನು ಮನಸ್ಸಿನಲ್ಲಿಟ್ಟುಕೊಂಡಿರುವ ಅಣ್ಣಾಮಲೈ, ಈಗ ತಮಿಳುನಾಡು ರಾಜಕಾರಣದಲ್ಲಿ ದ್ರಾವಿಡ ಪಕ್ಷಗಳಿಗೆ ಪರ್ಯಾಯವಾಗಿ ಸ್ವಂತ ಬಲದ ಮೇಲೆ ಹೊಸ ಇತಿಹಾಸ ಸೃಷ್ಟಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ : ಉಚ್ಚಾಟಿತ ನಾಯಕನ ಬೆನ್ನಿಗೆ ನಿಂತ ಶಾಸಕರು.. ಪಕ್ಷ ಇಬ್ಭಾಗ?

Tags: BJPIndiaKarnataka News beatPolitician
SendShareTweet
Previous Post

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಂಟಕವಾಗ್ತಿರುವ ಫ್ರಾಂಚೈಸಿ ಲೀಗ್‌ಗಳಿಗೆ ಲಗಾಮು – ಮಹತ್ವದ ಸಮಿತಿ ರಚನೆ!

Next Post

ಧಾರವಾಡದ IITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

Related Posts

ಜಮ್ಮು-ಕಾಶ್ಮೀರದಲ್ಲಿ ರಣಭೀಕರ ಮಳೆ, ಭೂಕುಸಿತ.. 10ಕ್ಕೂ ಹೆಚ್ಚು ಸಾವು, ಹಲವರು ನಾಪತ್ತೆ
ದೇಶ

ಜಮ್ಮು-ಕಾಶ್ಮೀರದಲ್ಲಿ ರಣಭೀಕರ ಮಳೆ, ಭೂಕುಸಿತ.. 10ಕ್ಕೂ ಹೆಚ್ಚು ಸಾವು, ಹಲವರು ನಾಪತ್ತೆ

ಶ್ರೀಮಂತರಾಗಲು SIP ಹೂಡಿಕೆ ಸಾಲದು ; 10-10-10 ನಿಯಮ ಪಾಲನೆ ಅಗತ್ಯ.. ಹಾಗಾದ್ರೆ ಏನಿದು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶ್ರೀಮಂತರಾಗಲು SIP ಹೂಡಿಕೆ ಸಾಲದು ; 10-10-10 ನಿಯಮ ಪಾಲನೆ ಅಗತ್ಯ.. ಹಾಗಾದ್ರೆ ಏನಿದು?

ಬಿಹಾರದಲ್ಲಿ ದರೋಡೆಗೈದು ಮಹಿಳೆಯರ ಜುಟ್ಟು ಕತ್ತರಿಸುವ ‘ಬಾಲ್ ಕಟೀಲ್ವಾ’ ಗ್ಯಾಂಗ್ ಭೀತಿ!
ದೇಶ

ಬಿಹಾರದಲ್ಲಿ ದರೋಡೆಗೈದು ಮಹಿಳೆಯರ ಜುಟ್ಟು ಕತ್ತರಿಸುವ ‘ಬಾಲ್ ಕಟೀಲ್ವಾ’ ಗ್ಯಾಂಗ್ ಭೀತಿ!

ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ.. ಬಳಿಕ ಆಗಿದ್ದೇನು ಗೊತ್ತಾ?
ದೇಶ

ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ.. ಬಳಿಕ ಆಗಿದ್ದೇನು ಗೊತ್ತಾ?

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!
ದೇಶ

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ
ದೇಶ

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ

Next Post
ಧಾರವಾಡದ IITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಧಾರವಾಡದ IITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲೆಮಿಂಗ್ ಉತ್ತರಾಧಿಕಾರಿಯಾಗಿ ವಿವಿಎಸ್ ಲಕ್ಷ್ಮಣ್? CSK ಮುಖ್ಯ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗನ ಬೆಂಬಲ

ಫ್ಲೆಮಿಂಗ್ ಉತ್ತರಾಧಿಕಾರಿಯಾಗಿ ವಿವಿಎಸ್ ಲಕ್ಷ್ಮಣ್? CSK ಮುಖ್ಯ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗನ ಬೆಂಬಲ

ಜಮ್ಮು-ಕಾಶ್ಮೀರದಲ್ಲಿ ರಣಭೀಕರ ಮಳೆ, ಭೂಕುಸಿತ.. 10ಕ್ಕೂ ಹೆಚ್ಚು ಸಾವು, ಹಲವರು ನಾಪತ್ತೆ

ಜಮ್ಮು-ಕಾಶ್ಮೀರದಲ್ಲಿ ರಣಭೀಕರ ಮಳೆ, ಭೂಕುಸಿತ.. 10ಕ್ಕೂ ಹೆಚ್ಚು ಸಾವು, ಹಲವರು ನಾಪತ್ತೆ

ಇಂಗ್ಲೆಂಡ್ ಟೆಸ್ಟ್ ಕೋಚ್ ಹುದ್ದೆಗೆ ‘ನೋ’ ಎಂದ ಆ್ಯಂಡಿ ಫ್ಲವರ್‌ – ಆರ್‌ಸಿಬಿಗೇ ಮೊದಲ ಆದ್ಯತೆ

ಇಂಗ್ಲೆಂಡ್ ಟೆಸ್ಟ್ ಕೋಚ್ ಹುದ್ದೆಗೆ ‘ನೋ’ ಎಂದ ಆ್ಯಂಡಿ ಫ್ಲವರ್‌ – ಆರ್‌ಸಿಬಿಗೇ ಮೊದಲ ಆದ್ಯತೆ

ಶ್ರೀಮಂತರಾಗಲು SIP ಹೂಡಿಕೆ ಸಾಲದು ; 10-10-10 ನಿಯಮ ಪಾಲನೆ ಅಗತ್ಯ.. ಹಾಗಾದ್ರೆ ಏನಿದು?

ಶ್ರೀಮಂತರಾಗಲು SIP ಹೂಡಿಕೆ ಸಾಲದು ; 10-10-10 ನಿಯಮ ಪಾಲನೆ ಅಗತ್ಯ.. ಹಾಗಾದ್ರೆ ಏನಿದು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲೆಮಿಂಗ್ ಉತ್ತರಾಧಿಕಾರಿಯಾಗಿ ವಿವಿಎಸ್ ಲಕ್ಷ್ಮಣ್? CSK ಮುಖ್ಯ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗನ ಬೆಂಬಲ

ಫ್ಲೆಮಿಂಗ್ ಉತ್ತರಾಧಿಕಾರಿಯಾಗಿ ವಿವಿಎಸ್ ಲಕ್ಷ್ಮಣ್? CSK ಮುಖ್ಯ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗನ ಬೆಂಬಲ

ಜಮ್ಮು-ಕಾಶ್ಮೀರದಲ್ಲಿ ರಣಭೀಕರ ಮಳೆ, ಭೂಕುಸಿತ.. 10ಕ್ಕೂ ಹೆಚ್ಚು ಸಾವು, ಹಲವರು ನಾಪತ್ತೆ

ಜಮ್ಮು-ಕಾಶ್ಮೀರದಲ್ಲಿ ರಣಭೀಕರ ಮಳೆ, ಭೂಕುಸಿತ.. 10ಕ್ಕೂ ಹೆಚ್ಚು ಸಾವು, ಹಲವರು ನಾಪತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat