ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ATMಗಳಲ್ಲಿ ನಿಮಗೆ ಹಣ ಸಿಗದಿದ್ದರೆ ಬ್ಯಾಂಕ್ ನಿತ್ಯ 100 ರೂ. ದಂಡ ಪಾವತಿಸಬೇಕು : ಏನಿದು ನಿಯಮ?

June 2, 2026
Share on WhatsappShare on FacebookShare on Twitter

ಬೆಂಗಳೂರು : ಯುಪಿಐ ವಹಿವಾಟು ನಡೆಸುವ ಕಾರಣ ನಾವೀಗ ಎಟಿಎಂಗಳಿಗೆ ಹೋಗಿ ಹಣ ವಿತ್ ಡ್ರಾ ಮಾಡುವ ರೂಢಿಯೇ ಬಹುತೇಕ ತಪ್ಪಿದೆ. ಆದರೂ, ತುರ್ತು ಸಂದರ್ಭಗಳ್ಲಲಿ ಅವಶ್ಯಕತೆ ಇದ್ದಾಗ ಎಟಿಎಂಗಳಿಗೆ ಹೋಗಿ ಹಣ ಡ್ರಾ ಮಾಡುತ್ತೇವೆ. ಹೀಗೆ ಹಣ ಡ್ರಾ ಮಾಡುವಾಗ, ಎಟಿಎಂನಲ್ಲಿ ವಹಿವಾಟು ವಿಫಲವಾದರೆ, ಅದಕ್ಕೆ ಬ್ಯಾಂಕ್ ಕಡೆಯಿಂದ ಗ್ರಾಹಕರಿಗೆ ಪರಿಹಾರ ನೀಡಲಾಗುತ್ತದೆ. ಹೌದು, ನಿಗದಿತ ದಿನಗಳೊಳಗೆ ಬ್ಯಾಂಕ್ ಸಮಸ್ಯೆಯನ್ನು ಬಗೆಹರಿಸಿದರೆ, ಗ್ರಾಹಕರಿಗೆ ನಿತ್ಯ 100 ರೂ. ದಂಡ ಪಾವತಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ನಿಯಮ ರೂಪಿಸಿದೆ.

ಯಾವಾಗ ನಿಯಮ ಅನ್ವಯ?

ನೀವು ಎಟಿಎಂನಿಂದ ಹಣ ಡ್ರಾ ಮಾಡಲು ಹೋದಾಗ, ನಿಮ್ಮ ಖಾತೆಯಿಂದ ಹಣ ಕಡಿತಗೊಂಡು ಕೈಗೆ ನಗದು ಬಾರದೇ ಇದ್ದರೆ ಈ ನಿಯಮ ಅನ್ವಯಿಸುತ್ತದೆ. ಎಟಿಎಂ ವಹಿವಾಟು ವಿಫಲವಾದ ದಿನದಿಂದ 5 ಕೆಲಸದ ದಿನಗಳ ಒಳಗಾಗಿ (T+5 days) ಬ್ಯಾಂಕ್ ನಿಮ್ಮ ಹಣವನ್ನು ಸ್ವಯಂಚಾಲಿತವಾಗಿ ನಿಮ್ಮ ಖಾತೆಗೆ ಮರಳಿ ಜಮೆ ಮಾಡಬೇಕು ಮಾಡಬೇಕು.

ಒಂದು ವೇಳೆ ಬ್ಯಾಂಕ್ 5 ದಿನಗಳ ಒಳಗಾಗಿ ಹಣವನ್ನು ವಾಪಸ್ ಹಾಕದಿದ್ದರೆ, 6ನೇ ದಿನದಿಂದ ಪ್ರತಿದಿನಕ್ಕೆ 100 ರೂಪಾಯಿಯಂತೆ ಬ್ಯಾಂಕಿನವರು ಗ್ರಾಹಕರಿಗೆ ಪರಿಹಾರ ನೀಡಬೇಕಾಗುತ್ತದೆ. ಇದಕ್ಕೆ ಗ್ರಾಹಕರು ಯಾವುದೇ ದೂರು ನೀಡುವ ಅಗತ್ಯವಿಲ್ಲ, ಬ್ಯಾಂಕ್ ತನ್ನದೇ ತಪ್ಪಿಗೆ ಈ ದಂಡವನ್ನು ಗ್ರಾಹಕರ ಖಾತೆಗೆ ಜಮಾ ಮಾಡಬೇಕು.

ಗ್ರಾಹಕರಿಗೆ ಕೆಲವು ಸಲಹೆಗಳು

  • ಎಟಿಎಂನಲ್ಲಿ ಹಣ ಸಿಗದೇ ಖಾತೆಯಿಂದ ಹಣ ಕಡಿತವಾದ ತಕ್ಷಣ, ಆ ವಹಿವಾಟಿನ ರಶೀದಿ ಅಥವಾ ಮೊಬೈಲ್ ಗೆ ಬಂದ ಎಸ್ಎಂಎಸ್ಅನ್ನು ಸುರಕ್ಷಿತವಾಗಿಟ್ಟುಕೊಳ್ಳಿ.
  • ಒಂದು ವೇಳೆ 5 ದಿನಗಳ ನಂತರವೂ ಹಣ ಮತ್ತು ಆರ್ ಬಿಐ ನಿಯಮದಂತೆ ದಿನಕ್ಕೆ ₹100 ಪರಿಹಾರ ಬರದಿದ್ದರೆ, ನೀವು ತಕ್ಷಣ ನಿಮ್ಮ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿ ಲಿಖಿತ ದೂರು ನೀಡಬಹುದು.
  • ಅಲ್ಲಿಯೂ ಪರಿಹಾರ ಸಿಗದಿದ್ದರೆ, ನೀವು ಆರ್‌ಬಿಐನ ಒಂಬುಡ್ಸ್ ಮನ್ ಪೋರ್ಟಲ್ ನಲ್ಲಿ ದೂರು ದಾಖಲಿಸಬಹುದು. ಕೊನೆಗೆ ಕೋರ್ಟ್ ಮೆಟ್ಟಿಲು ಕೂಡ ಹತ್ತಬಹುದು.

ಇದನ್ನೂ ಓದಿ : ಭಾರತದಲ್ಲಿನ್ನು ವೀಸಾ ಅವಧಿ ಮುಗಿಯುವ ಮುನ್ನವೇ ವಿದೇಶಿಗರ ನೋಂದಣಿ ಕಡ್ಡಾಯ!

Tags: IndiaKarnataka News beat
SendShareTweet
Previous Post

ಪಂತ್ ನಾಯಕತ್ವ ಬಿಟ್ಟಿದ್ದಕ್ಕೆ ಗವಾಸ್ಕರ್ ತೀಕ್ಷ್ಣ ಪ್ರತಿಕ್ರಿಯೆ : RCB ಕೋಚ್ ಸೂತ್ರ ಕೊಂಡಾಡಿದ ಲೆಜೆಂಡ್!

Next Post

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ – ದಿಢೀರ್ ರಾಜೀನಾಮೆ ಸಲ್ಲಿಸಿದ್ದೇಕೆ ತಮಿಳುನಾಡು ಸಿಂಗಂ?

Related Posts

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ATM ಮೂಲಕ ಹಣ ಡ್ರಾ ಮಾಡುವವರಿಗೆ ಶಾಕಿಂಗ್ ನ್ಯೂಸ್ ; ಇನ್ನು ಪಾವತಿಸಬೇಕು ಹೆಚ್ಚಿನ ಶುಲ್ಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ATM ಮೂಲಕ ಹಣ ಡ್ರಾ ಮಾಡುವವರಿಗೆ ಶಾಕಿಂಗ್ ನ್ಯೂಸ್ ; ಇನ್ನು ಪಾವತಿಸಬೇಕು ಹೆಚ್ಚಿನ ಶುಲ್ಕ

ಬೆಂಗಳೂರಿನ ಸರ್ಕಾರಿ ಫ್ಲೈಯಿಂಗ್ ಟ್ರೈನಿಂಗ್ ಸ್ಕೂಲ್‌ನಲ್ಲಿ 3 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಸರ್ಕಾರಿ ಫ್ಲೈಯಿಂಗ್ ಟ್ರೈನಿಂಗ್ ಸ್ಕೂಲ್‌ನಲ್ಲಿ 3 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕುಟುಂಬಕ್ಕೆ ರಕ್ಷಣೆ, ಸಂಪತ್ತು ಸೃಷ್ಟಿ : LICಯಿಂದ 2 ಹೊಸ ಯೋಜನೆ.. ಇಲ್ಲಿದೆ ಮಾಹಿತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕುಟುಂಬಕ್ಕೆ ರಕ್ಷಣೆ, ಸಂಪತ್ತು ಸೃಷ್ಟಿ : LICಯಿಂದ 2 ಹೊಸ ಯೋಜನೆ.. ಇಲ್ಲಿದೆ ಮಾಹಿತಿ

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

Next Post
ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ – ದಿಢೀರ್ ರಾಜೀನಾಮೆ ಸಲ್ಲಿಸಿದ್ದೇಕೆ ತಮಿಳುನಾಡು ಸಿಂಗಂ?

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ - ದಿಢೀರ್ ರಾಜೀನಾಮೆ ಸಲ್ಲಿಸಿದ್ದೇಕೆ ತಮಿಳುನಾಡು ಸಿಂಗಂ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat