ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಗನನ್ನೇ ಕೊಂದು, ಸ್ಮಶಾನದಲ್ಲಿ ಹೂತು ಹಾಕಿ ಕೋರ್ಟ್ ಮೆಟ್ಟಿಲೇರಿದ “ಮಹಾತಾಯಿ”!

June 2, 2026
Share on WhatsappShare on FacebookShare on Twitter

ಕರ್ನೂಲ್ : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಹೆತ್ತ ತಾಯಿಯೇ ತನ್ನ 15 ವರ್ಷದ ಮಗನನ್ನು ಪ್ರೇಮಿಯೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆಯೊಂದು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ನಂತರ ಯಾರಿಗೂ ಅನುಮಾನ ಬಾರದಂತೆ ಶವವನ್ನು ಸ್ಮಶಾನದಲ್ಲಿ ಹೂತುಹಾಕಿ, ಮಗ ಕಾಣೆಯಾಗಿದ್ದಾನೆ ಎಂದು ನಾಟಕವಾಡಿದ್ದ ತಾಯಿಯ ಅಸಲಿ ಮುಖವನ್ನು ವಿಶೇಷ ತನಿಖಾ ತಂಡ (SIT) ಬಯಲಿಗೆಳೆದಿದೆ.

ಕರ್ನೂಲ್ ಜಿಲ್ಲೆಯ ಅದೋನಿ ಮಂಡಲದ ಜಿ. ಹೊಸಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ದುರ್ದೈವಿ ಬಾಲಕನನ್ನು ವೀರೇಂದ್ರ (15) ಎಂದು ಗುರುತಿಸಲಾಗಿದೆ. ಈತನ ತಾಯಿ ಗಂಗಮ್ಮ ಎಂಬಾಕೆಗೆ ಅದೇ ಗ್ರಾಮದ ದರ್ಗಪ್ಪ ಎಂಬಾತನೊಂದಿಗೆ ಅಕ್ರಮ ಸಂಬಂಧವಿತ್ತು.

ತಾಯಿಯ ಅಕ್ರಮ ಸಂಬಂಧದ ಬಗ್ಗೆ ಗೊತ್ತಾದ ಬಳಿಕ ಆಕೆಯ ನಡವಳಿಕೆಯನ್ನು ವೀರೇಂದ್ರ ಹಲವು ಬಾರಿ ಖಂಡಿಸಿದ್ದ. ಜೊತೆಗೆ ಈ ವಿಚಾರವನ್ನು ಸಂಬಂಧಿಕರು ಮತ್ತು ಗ್ರಾಮಸ್ಥರ ಮುಂದೆ ಬಹಿರಂಗಪಡಿಸಿದ್ದ. ಇದರಿಂದಾಗಿ ಮನೆಯಲ್ಲಿ ಪ್ರತಿದಿನ ಜಗಳಗಳು ನಡೆಯುತ್ತಿದ್ದವು. ತಮ್ಮ ಅಕ್ರಮ ಸಂಬಂಧ ಊರ ತುಂಬ ರಟ್ಟಾಗುವ ಭಯ ಮತ್ತು ತನ್ನ ಪ್ರೀತಿಗೆ ಮಗ ಅಡ್ಡಿಯಾಗುತ್ತಿದ್ದಾನೆ ಎಂಬ ಆಕ್ರೋಶದಿಂದ ಗಂಗಮ್ಮ ಹಾಗೂ ಆಕೆಯ ಪ್ರೇಮಿ ದರ್ಗಪ್ಪ ಇಬ್ಬರೂ ಸೇರಿ ವೀರೇಂದ್ರನನ್ನು ಹತ್ಯೆ ಮಾಡಿದ್ದಾರೆ. ಬಳಿಕ ಯಾರ ಕಣ್ಣಿಗೂ ಬೀಳದಂತೆ ಶವವನ್ನು ಗ್ರಾಮದ ಹೊರವಲಯದ ಸ್ಮಶಾನದಲ್ಲಿ ರಹಸ್ಯವಾಗಿ ಹೂತುಹಾಕಿ ವಾಪಸಾಗಿದ್ದಾರೆ.

ಹೈಕೋರ್ಟ್ ಮೆಟ್ಟಿಲೇರಿ ನಾಟಕವಾಡಿದ ತಾಯಿ

ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ತಾಯಿ ಗಂಗಮ್ಮ ಅತ್ಯಂತ ಚಾಣಾಕ್ಷತನದಿಂದ ನಡೆದುಕೊಂಡಿದ್ದಳು. ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಲ್ಲದೆ, ಆತನನ್ನು ಹುಡುಕುವ ನಾಟಕವಾಡಿದ್ದಳು. ಇಷ್ಟಕ್ಕೇ ನಿಲ್ಲದ ಆಕೆ, ಪೊಲೀಸರು ತನಿಖೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ತನ್ನ ಮಗನನ್ನು ಹುಡುಕಿಕೊಡುವಂತೆ ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನೂ ಸಲ್ಲಿಸಿದ್ದಳು. ಹೈಕೋರ್ಟ್ ಮಧ್ಯಪ್ರವೇಶಿಸಿ ತನಿಖೆಯನ್ನು ಚುರುಕುಗೊಳಿಸುವಂತೆ ಆದೇಶಿಸಿದಾಗ, ಈ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಲಾಯಿತು. ಆದರೆ, ಎಸ್‌ಐಟಿ ರಚನೆಯೇ ಆರೋಪಿಗಳ ಪಾಲಿಗೆ ಉರುಳಾಗಿ ಪರಿಣಮಿಸಿತು.

ತನಿಖೆಯಲ್ಲಿ ಸತ್ಯ ಬಯಲು

ವಿಶೇಷ ತನಿಖಾ ತಂಡವು ತಾಯಿ ಗಂಗಮ್ಮ ಮತ್ತು ಆಕೆಯ ಪ್ರೇಮಿ ದರ್ಗಪ್ಪ ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಿದಾಗ ಅವರ ಹೇಳಿಕೆಗಳಲ್ಲಿ ತೀವ್ರ ವ್ಯತ್ಯಾಸಗಳು ಕಂಡುಬಂದವು. ಪೊಲೀಸರು ಇವರ ಮೊಬೈಲ್ ಕರೆಗಳ ದಾಖಲೆಗಳು (CDR), ತಾಂತ್ರಿಕ ಸಾಕ್ಷ್ಯಗಳು ಮತ್ತು ಸ್ಥಳೀಯ ಸಾಕ್ಷಿದಾರರ ಹೇಳಿಕೆಗಳನ್ನು ಪರಿಶೀಲಿಸಿದಾಗ ಇವರ ಮೇಲಿನ ಅನುಮಾನ ಬಲವಾಯಿತು.

ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ, ವಿಧಿಯಿಲ್ಲದೆ ಇಬ್ಬರೂ ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಜೂನ್ 1ರಂದು ಕಂದಾಯ ಅಧಿಕಾರಿಗಳು ಮತ್ತು ವೈದ್ಯಕೀಯ ತಂಡದ ಸಮ್ಮುಖದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ವೀರೇಂದ್ರನ ಶವವನ್ನು ಸ್ಮಶಾನದಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಪೊಲೀಸರು ದರ್ಗಪ್ಪನನ್ನು ವಶಕ್ಕೆ ಪಡೆದಿದ್ದು, ತಾಯಿ ಗಂಗಮ್ಮಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ : ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

Tags: IndiaKarnataka News beat
SendShareTweet
Previous Post

ಬೆಂಗಳೂರಿನ IIMBಯಲ್ಲಿ ನೇಮಕಾತಿ : ವರ್ಷಕ್ಕೆ 17 ಲಕ್ಷ ರೂ. ಭರ್ಜರಿ ಪ್ಯಾಕೇಜ್

Next Post

ರೀಲ್ಸ್‌ಗಾಗಿ ಕಾಡಾನೆಗೆ ಗುದ್ದುವ ರೀತಿ ಜೀಪ್ ಡ್ರೈವ್‌ – ಯುವಕನ ಹುಚ್ಚಾಟಕ್ಕೆ ಭಾರೀ ಆಕ್ರೋಶ!

Related Posts

ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಕೊರತೆ? ವಿದೇಶಗಳತ್ತ ಮುಖ ಮಾಡಿದ ನುರಿತ ಕಾರ್ಮಿಕರು!
ದೇಶ

ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ ಕೊರತೆ? ವಿದೇಶಗಳತ್ತ ಮುಖ ಮಾಡಿದ ನುರಿತ ಕಾರ್ಮಿಕರು!

ತ್ವಿಷಾ ಶರ್ಮಾ ಕೇಸ್‌ : ಸಾಕ್ಷಿ ಹೇಳದಂತೆ ಪ್ರಮುಖ ಸಾಕ್ಷಿಯ ಮೇಲೆ ಗೂಂಡಾಗಳಿಂದ ಹಲ್ಲೆ!
ದೇಶ

ತ್ವಿಷಾ ಶರ್ಮಾ ಕೇಸ್‌ : ಸಾಕ್ಷಿ ಹೇಳದಂತೆ ಪ್ರಮುಖ ಸಾಕ್ಷಿಯ ಮೇಲೆ ಗೂಂಡಾಗಳಿಂದ ಹಲ್ಲೆ!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ – ದಿಢೀರ್ ರಾಜೀನಾಮೆ ಸಲ್ಲಿಸಿದ್ದೇಕೆ ತಮಿಳುನಾಡು ಸಿಂಗಂ?
ದೇಶ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ – ದಿಢೀರ್ ರಾಜೀನಾಮೆ ಸಲ್ಲಿಸಿದ್ದೇಕೆ ತಮಿಳುನಾಡು ಸಿಂಗಂ?

ಭಾರತದಲ್ಲಿನ್ನು ವೀಸಾ ಅವಧಿ ಮುಗಿಯುವ ಮುನ್ನವೇ ವಿದೇಶಿಗರ ನೋಂದಣಿ ಕಡ್ಡಾಯ!
ದೇಶ

ಭಾರತದಲ್ಲಿನ್ನು ವೀಸಾ ಅವಧಿ ಮುಗಿಯುವ ಮುನ್ನವೇ ವಿದೇಶಿಗರ ನೋಂದಣಿ ಕಡ್ಡಾಯ!

ಬಿಜೆಪಿ “ಹೈ” ಆಫರ್‌ಗಳಿಗೆ ನೋ ಎಂದ ಅಣ್ಣಾಮಲೈ : ಹೊಸ ಪಕ್ಷ ಸ್ಥಾಪನೆಗೆ ತಮಿಳುನಾಡು ಸಿಂಗಂ ಸಜ್ಜು!
ದೇಶ

ಬಿಜೆಪಿ “ಹೈ” ಆಫರ್‌ಗಳಿಗೆ ನೋ ಎಂದ ಅಣ್ಣಾಮಲೈ : ಹೊಸ ಪಕ್ಷ ಸ್ಥಾಪನೆಗೆ ತಮಿಳುನಾಡು ಸಿಂಗಂ ಸಜ್ಜು!

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ : ಉಚ್ಚಾಟಿತ ನಾಯಕನ ಬೆನ್ನಿಗೆ ನಿಂತ ಶಾಸಕರು.. ಪಕ್ಷ ಇಬ್ಭಾಗ?
ದೇಶ

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ : ಉಚ್ಚಾಟಿತ ನಾಯಕನ ಬೆನ್ನಿಗೆ ನಿಂತ ಶಾಸಕರು.. ಪಕ್ಷ ಇಬ್ಭಾಗ?

Next Post
ರೀಲ್ಸ್‌ಗಾಗಿ ಕಾಡಾನೆಗೆ ಗುದ್ದುವ ರೀತಿ ಜೀಪ್ ಡ್ರೈವ್‌ – ಯುವಕನ ಹುಚ್ಚಾಟಕ್ಕೆ ಭಾರೀ ಆಕ್ರೋಶ!

ರೀಲ್ಸ್‌ಗಾಗಿ ಕಾಡಾನೆಗೆ ಗುದ್ದುವ ರೀತಿ ಜೀಪ್ ಡ್ರೈವ್‌ - ಯುವಕನ ಹುಚ್ಚಾಟಕ್ಕೆ ಭಾರೀ ಆಕ್ರೋಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು!

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು!

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ

ರೀಲ್ಸ್‌ಗಾಗಿ ಕಾಡಾನೆಗೆ ಗುದ್ದುವ ರೀತಿ ಜೀಪ್ ಡ್ರೈವ್‌ – ಯುವಕನ ಹುಚ್ಚಾಟಕ್ಕೆ ಭಾರೀ ಆಕ್ರೋಶ!

ರೀಲ್ಸ್‌ಗಾಗಿ ಕಾಡಾನೆಗೆ ಗುದ್ದುವ ರೀತಿ ಜೀಪ್ ಡ್ರೈವ್‌ – ಯುವಕನ ಹುಚ್ಚಾಟಕ್ಕೆ ಭಾರೀ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು!

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು!

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat