ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು!

June 2, 2026
Share on WhatsappShare on FacebookShare on Twitter

ಬೆಂಗಳೂರು : ಆಳಂದದ ಲಾಡ್ಲೆ ಮಶಾಕ್ ದರ್ಗಾ ಲಾಟೆ ಪ್ರಕರಣ ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಲು ಸೂಚಿಸಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ಇಂದು (ಜೂ.2) ಮಧ್ಯಾಹ್ನ 1 ಗಂಟೆಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ದೂರು ನೀಡಿದೆ.

ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣವನ್ನು ಸರ್ಕಾರ ವಾಪಸ್ ಪಡೆದಿದೆ. ಈ ನಿರ್ಧಾರವನ್ನು ರದ್ದುಗೊಳಿಸಲು ಸೂಚಿಸುವಂತೆ ರಾಜ್ಯಪಾಲರಿಗೆ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಕೇಸ್ ವಾಪಸ್ ಪಡೆದ ನಿರ್ಣಯ ರದ್ದುಪಡಿಸಲು ಸರ್ಕಾರಕ್ಕೆ ಸೂಕ್ತ ನಿರ್ದೇಶನ ಕೊಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಲಬುರಗಿಯ ಆಳಂದದಲ್ಲಿ ಪವಿತ್ರ ರಾಘವ ಚೈತನ್ಯ ಶಿವಲಿಂಗಕ್ಕೆ ಅಪಮಾನ ಎಸಗಿ, ಕೋಮು ಉದ್ವಿಗ್ನತೆ ಸೃಷ್ಟಿಸಿದ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ ಹಾಗೂ ಪೊಲೀಸ್ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿದ ಗಂಭೀರ ಪ್ರಕರಣಗಳ ಹಲವು ಕೇಸ್‌ಗಳನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯ ಸಂಗತಿಯಾಗಿದೆ.

ಇಂತಹ… pic.twitter.com/C7scZCdVWc

— Chalavadi Narayanaswamy (@NswamyChalavadi) June 2, 2026

ಪ್ರಕರಣದ ಹಿನ್ನೆಲೆ :

2022ರ ಮಹಾಶಿವರಾತ್ರಿಯ ದಿನದಂದು ಆಳಂದದಲ್ಲಿ ನಡೆದ ಘಟನೆ ರಾಜ್ಯದ ಗಮನ ಸೆಳೆದಿತ್ತು. ಪಟ್ಟಣದ ಹಜರತ್ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಹಿಂದೂ ಭಕ್ತರು ಸಿದ್ಧತೆ ನಡೆಸಿದ್ದರು. ಆದರೆ, ಅದೇ ಸಂದರ್ಭದಲ್ಲಿ ಶಿವಲಿಂಗಕ್ಕೆ ಅವಮಾನ ಎಸಗಲಾಗಿದೆ ಮತ್ತು ಮಲಮೂತ್ರ ವಿಸರ್ಜನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಘಟನೆಯು ಸ್ಥಳೀಯವಾಗಿ ಉದ್ವಿಗ್ನತೆಯನ್ನು ಸೃಷ್ಟಿಸಿತು. ಪರಿಸ್ಥಿತಿ ತಿಳಿಗೊಳಿಸಲು ಹಾಗೂ ಸ್ಥಳವನ್ನು ಸ್ವಚ್ಛಗೊಳಿಸಿ ಪೂಜೆ ಸಲ್ಲಿಸಲು ಅಂದಿನ ಕೇಂದ್ರ ಸಚಿವ ಭಗವಂತ ಖೂಬಾ, ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಆಗಮಿಸಿದ್ದರು. ಈ ವೇಳೆ, ಗುಂಪೊಂದು ಅಧಿಕಾರಿಗಳ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೆ, ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿತ್ತು. ಈ ಗಲಭೆಗೆ ಸಂಬಂಧಿಸಿದಂತೆ ಸುಮಾರು 400ಕ್ಕೂ ಹೆಚ್ಚು ಮಂದಿಯ ಮೇಲೆ ಎಫ್‌ಐಆರ್ ದಾಖಲಾಗಿತ್ತು.

ಇದನ್ನೂ ಓದಿ : ನಾಳೆ ಸಿಎಂ ಪದಗ್ರಹಣ – ನಗರದ ಈ ರಸ್ತೆಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ!

Tags: BJPKarnataka News beatPolitician
SendShareTweet
Previous Post

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

Related Posts

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!
ಬೆಂಗಳೂರು

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ
ಬೆಂಗಳೂರು

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ

ರೀಲ್ಸ್‌ಗಾಗಿ ಕಾಡಾನೆಗೆ ಗುದ್ದುವ ರೀತಿ ಜೀಪ್ ಡ್ರೈವ್‌ – ಯುವಕನ ಹುಚ್ಚಾಟಕ್ಕೆ ಭಾರೀ ಆಕ್ರೋಶ!
ಚಿಕ್ಕಮಗಳೂರು

ರೀಲ್ಸ್‌ಗಾಗಿ ಕಾಡಾನೆಗೆ ಗುದ್ದುವ ರೀತಿ ಜೀಪ್ ಡ್ರೈವ್‌ – ಯುವಕನ ಹುಚ್ಚಾಟಕ್ಕೆ ಭಾರೀ ಆಕ್ರೋಶ!

ನಾಳೆ ಸಿಎಂ ಪದಗ್ರಹಣ – ನಗರದ ಈ ರಸ್ತೆಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ!
ಬೆಂಗಳೂರು

ನಾಳೆ ಸಿಎಂ ಪದಗ್ರಹಣ – ನಗರದ ಈ ರಸ್ತೆಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ!

ಆಸ್ತಿಗಾಗಿ ಹೆತ್ತ ತಾಯಿಯ ಮೇಲೆಯೇ ಹಲ್ಲೆಗೆ ಯತ್ನಿಸಿದ ಪಾಪಿ ಮಗ!
ಚಿಕ್ಕಬಳ್ಳಾಫುರ

ಆಸ್ತಿಗಾಗಿ ಹೆತ್ತ ತಾಯಿಯ ಮೇಲೆಯೇ ಹಲ್ಲೆಗೆ ಯತ್ನಿಸಿದ ಪಾಪಿ ಮಗ!

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!
ಬೆಂಗಳೂರು ಗ್ರಾಮಾಂತರ

ಪೊಲೀಸ್ ಠಾಣೆಯಲ್ಲೇ ASI ಬರ್ತ್‌ಡೇ ಸೆಲೆಬ್ರೇಷನ್ – ನೆಟ್ಟಿಗರ ಆಕ್ರೋಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು!

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು!

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ

ರೀಲ್ಸ್‌ಗಾಗಿ ಕಾಡಾನೆಗೆ ಗುದ್ದುವ ರೀತಿ ಜೀಪ್ ಡ್ರೈವ್‌ – ಯುವಕನ ಹುಚ್ಚಾಟಕ್ಕೆ ಭಾರೀ ಆಕ್ರೋಶ!

ರೀಲ್ಸ್‌ಗಾಗಿ ಕಾಡಾನೆಗೆ ಗುದ್ದುವ ರೀತಿ ಜೀಪ್ ಡ್ರೈವ್‌ – ಯುವಕನ ಹುಚ್ಚಾಟಕ್ಕೆ ಭಾರೀ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು!

ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು!

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat