ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ; ಬೆಂಗಳೂರಿನಾದ್ಯಂತ ಡಿಕೆಶಿ ಫ್ಲೆಕ್ಸ್, ಕಟೌಟ್​​ಗಳ ದರ್ಬಾರ್‌!

June 3, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ರಾಜಕಾರಣದ ಅತ್ಯಂತ ಪ್ರಮುಖ ಕ್ಷಣಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಕನಕಪುರ ಬಂಡೆ, ಕಾಂಗ್ರೆಸ್‌ ನಾಯಕ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಇನ್ನು ಕೆಲವೇ ಕ್ಷಣಗಳು ಬಾಕಿ ಇವೆ. ಇಂದು ಸಂಜೆ 4:05ಕ್ಕೆ ಡಿಕೆಶಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವುದರಿಂದ ಇಡೀ ಬೆಂಗಳೂರು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ನಿಯೋಜಿತ ಸಿಎಂಗೆ ಶುಭ ಕೋರಲು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಬೆಂಬಲಿಗರು ನಗರದ ಬಹುತೇಕ ಕಡೆಗಳಲ್ಲಿ ಬೃಹತ್ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳನ್ನು ಅಳವಡಿಸಿದ್ದಾರೆ.

ವಿಶೇಷವಾಗಿ ರಾಜರಾಜೇಶ್ವರಿ ನಗರ (ಆರ್ ಆರ್ ನಗರ) ವ್ಯಾಪ್ತಿಯ ಸುಮನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಬರೋಬ್ಬರಿ 100 ಅಡಿ ಎತ್ತರದ ಬೃಹತ್ ಕಟೌಟ್ ನಿರ್ಮಿಸಿ ಭರ್ಜರಿಯಾಗಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಇನ್ನೊಂದೆಡೆ, ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುವ ಹೈಕಮಾಂಡ್ ಹಾಗೂ ವಿವಿಧ ರಾಜ್ಯಗಳ ಗಣ್ಯ ನಾಯಕರನ್ನು ಸ್ವಾಗತಿಸಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಹೆದ್ದಾರಿಯುದ್ದಕ್ಕೂ ಸ್ವಾಗತ ಕೋರುವ ಪ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ಏರ್‌ಪೋರ್ಟ್ ಟೋಲ್ ಪ್ಲಾಜಾದಿಂದ ಹಿಡಿದು ಸಿಟಿಯವರೆಗಿನ ಹೆದ್ದಾರಿ ಬದಿಯ ಸಂಚಾರ ದಟ್ಟಣೆ ಪ್ರದೇಶಗಳಲ್ಲಿ ವಿವಿಧ ನಾಯಕರ ಫೋಟೋಗಳಿರುವ ಪ್ಲೆಕ್ಸ್‌ಗಳು ರಾರಾಜಿಸುತ್ತಿವೆ.

ಆದರೆ, ಬಿಗಿ ನಿಯಮಗಳ ನಡುವೆಯೂ ಏರ್‌ಪೋರ್ಟ್ ಹೆದ್ದಾರಿಯಾದ್ಯಂತ ಈ ರೀತಿ ರಾಜಾರೋಷವಾಗಿ ಪ್ಲೆಕ್ಸ್ ಅಳವಡಿಸಿರುವುದಕ್ಕೆ ಸಾರ್ವಜನಿಕ ವಲಯ ಹಾಗೂ ವಾಹನ ಸವಾರರಿಂದ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ.

ಇದನ್ನೂ ಓದಿ : ಡಿಕೆಶಿ ಸಿಎಂ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ; ಪ್ರಮಾಣವಚನ ಸ್ವೀಕರಿಸಲಿರುವ ಸಚಿವರಾರು?

Tags: bengaloreCongressKarnataka News beatPolitician
SendShareTweet
Previous Post

IPLನಲ್ಲಿ ಆರ್‌ಸಿಬಿಗೆ ಸತತ ಎರಡನೇ ಕಿರೀಟ – ಮಾಗಿದ ವ್ಯಕ್ತಿತ್ವದ ಮೂಲಕ ಗಮನ ಸೆಳೆದ ಕೊಹ್ಲಿ

Next Post

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

Next Post
ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat