ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ನಿಷ್ಕ್ರಿಯ, ವಾರಸುದಾರರಿಲ್ಲದ ಖಾತೆಯ ಹಣ ಪತ್ತೆಹಚ್ಚಲು ಸರ್ಕಾರದ ಹೊಸ ಪೋರ್ಟಲ್ : ಏನಿದು?

June 3, 2026
Share on WhatsappShare on FacebookShare on Twitter

ಬೆಂಗಳೂರು : ಬ್ಯಾಂಕ್ ಖಾತೆಗಳು, ಮ್ಯೂಚುವಲ್ ಫಂಡ್ ಹೂಡಿಕೆಗಳು ಸೇರಿ ಹಲವೆಡೆ ನಿಷ್ಕ್ರಿಯವಾಗಿ ಅಥವಾ ವಾರಸುದಾರರಿಲ್ಲದೆ ಉಳಿದಿರುವ ಹಣವನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರವು ಹೊಸ ಹಾಗೂ ಏಕೀಕೃತ ಪೋರ್ಟಲ್ ಗೆ ಚಾಲನೆ ನೀಡಿದೆ. “ಅನ್ ಕ್ಲೇಮ್ಡ್ ಅಸೆಟ್ಸ್ ಪೋರ್ಟಲ್” ಎಂಬ ಹೊಸ ವೆಬ್ ಸೈಟ್ ಗೆ ಚಾಲನೆ ನೀಡಲಾಗಿದ್ದು, ಯಾವುದೇ ಖಾತೆಯಲ್ಲಿ ನಿಷ್ಕ್ರಿಯವಾಗಿ ಉಳಿದಿರುವ ಹಣವನ್ನು ಗ್ರಾಹಕರಿಗೆ ನೀಡಲು ಇದು ಸಹಕರಿಸುತ್ತದೆ.

ಬ್ಯಾಂಕ್ ಠೇವಣಿಗಳು, ವಿಮೆ ಹಣ, ಮ್ಯೂಚುವಲ್ ಫಂಡ್ ಹೂಡಿಕೆಗಳು ಮತ್ತು ಷೇರುಗಳು ಸೇರಿದಂತೆ ಹಕ್ಕುದಾರರಿಲ್ಲದ ನಿಮ್ಮ ಹಣವನ್ನು ಪತ್ತೆಹಚ್ಚಲು ಪೋರ್ಟಲ್ ಗೆ ಚಾಲನೆ ನೀಡಲಾಗಿದೆ. ಇದಕ್ಕೂ ಮೊದಲು ಬ್ಯಾಂಕ್ ಖಾತೆಯ ಅನ್ ಕ್ಲೇಮ್ಡ್ ಹಣಕ್ಕೆ ಬೇರೆ ವೆಬ್ ಸೈಟ್, ಷೇರುಗಳ ಹಣಕ್ಕೆ ಬೇರೆ ಪೋರ್ಟಲ್ ಇತ್ತು. ಈಗ ಒಂದೇ ವೇದಿಕೆಯಲ್ಲಿ ಎಲ್ಲ ಖಾತೆಗಳಲ್ಲಿ ವಾರಸುದಾರರಿಲ್ಲದ ಹಣವನ್ನು ಪತ್ತೆಹಚ್ಚಲು ಒಂದೇ ಪೋರ್ಟಲ್ ಜಾರಿಗೊಳಿಸಲಾಗಿದೆ.

ಕೇಂದ್ರ ಸರ್ಕಾರವು “ನಿಮ್ಮ ಹಣ, ನಿಮ್ಮ ಹಕ್ಕು” ಎಂಬ ಅಭಿಯಾನದ ಭಾಗವಾಗಿ ಹೊಸ ಪೋರ್ಟಲ್ ಗೆ ಚಾಲನೆ ನೀಡಿದೆ. ಹಕ್ಕುದಾರರಿಲ್ಲದ ಹಣವನ್ನು ಪತ್ತೆಹಚ್ಚಲು ಮತ್ತು ಅವುಗಳನ್ನು ಮರಳಿ ಪಡೆಯಲು ಜನರಿಗೆ ಸಹಾಯ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಈ ಸೇವೆಯು ಸಂಪೂರ್ಣವಾಗಿ ಉಚಿತವಾಗಿದೆ ಮತ್ತು ಯಾವುದೇ ನೋಂದಣಿ ಅಗತ್ಯವಿಲ್ಲ. ಇದು ಸಂಪೂರ್ಣ ಸುರಕ್ಷಿತ ವೇದಿಕೆಯಾಗಿದೆ.

ಇದರ ಕಾರ್ಯನಿರ್ವಹಣೆ ಹೇಗೆ?

ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆ ಸೇರಿ ವಿವಿಧ ವಿವರಗಳನ್ನು ನಮೂದಿಸಿ ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳಬೇಕು.ಹೂಡಿಕೆದಾರರ ಹೆಸರು, ಪ್ಯಾನ್ ಕಾರ್ಡ್ ಸಂಖ್ಯೆ, ಆಧಾರ್ ಕಾರ್ಡ್ ಮಾಹಿತಿ ಬಳಸಿಕೊಂಡು ಖಾತೆಗಳನ್ನು ಹುಡುಕಬಹುದು. ಎಲ್ಲ ಬ್ಯಾಂಕುಗಳು, ವಿಮಾ ಕಂಪನಿಗಳು ಮತ್ತು ಮ್ಯೂಚುವಲ್ ಫಂಡ್ ಹೌಸ್ ಗಳ ಡೇಟಾವನ್ನು ಪರಿಶೀಲಿಸಿ, ನಿಮ್ಮ ಹೆಸರಿನಲ್ಲಿರುವ ನಿಷ್ಕ್ರಿಯ ಖಾತೆಗಳನ್ನು ಪರದೆಯ ಮೇಲೆ ಪ್ರದರ್ಶಿಸುತ್ತದೆ.

ಒಮ್ಮೆ ಹಣ ಪತ್ತೆಯಾದ ನಂತರ, ಬಳಕೆದಾರರಿಗೆ ಆಯಾ ಹಣಕಾಸು ಸಂಸ್ಥೆಯನ್ನು ಸಂಪರ್ಕಿಸಿ, ಕೆವೈಸಿ (KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಳ್ಳಲು ಪೋರ್ಟಲ್ ಹಂತ-ಹಂತದ ಡಿಜಿಟಲ್ ಮಾರ್ಗದರ್ಶನ ನೀಡುತ್ತದೆ. ಪೋರ್ಟಲ್ ವಿಳಾಸ: www.unclaimedassetsportal.in.

ಇದನ್ನೂ ಓದಿ : ಪ್ರಯಾಗ್‌ರಾಜ್‌ನಲ್ಲಿ ಭೀಕರ ನರಮೇಧ – ಒಂದೇ ಮನೆಯಲ್ಲಿ 4 ಹೆಣಗಳು.. ‘ಬಂಟಿ-ಬಬ್ಲಿ’ ಚೀಟಿ : ಎಲ್ಲವೂ ನಿಗೂಢ!

Tags: IndiaKarnataka News beat
SendShareTweet
Previous Post

ಪ್ರಯಾಗ್‌ರಾಜ್‌ನಲ್ಲಿ ಭೀಕರ ನರಮೇಧ – ಒಂದೇ ಮನೆಯಲ್ಲಿ 4 ಹೆಣಗಳು.. ‘ಬಂಟಿ-ಬಬ್ಲಿ’ ಚೀಟಿ : ಎಲ್ಲವೂ ನಿಗೂಢ!

Next Post

ಭಾರತ-ಅಫ್ಘಾನಿಸ್ತಾನ ಟೆಸ್ಟ್ : ಆಯ್ಕೆ ವಿವಾದದ ಬಳಿಕ ತಂಡಕ್ಕೆ ಕಾಶ್ಮೀರದ ವೇಗಿ ಆಕಿಬ್ ನಬಿ ಸೇರ್ಪಡೆ

Related Posts

ಬಾಬರ್ ಕಡೆಗಣಿಸಿ ಕೊಹ್ಲಿಯೇ ನನ್ನ ಸ್ಫೂರ್ತಿ ಎಂದ ಪಾಕ್‌ ಯುವ ಕ್ರಿಕೆಟಿಗ!
Uncategorized

ಬಾಬರ್ ಕಡೆಗಣಿಸಿ ಕೊಹ್ಲಿಯೇ ನನ್ನ ಸ್ಫೂರ್ತಿ ಎಂದ ಪಾಕ್‌ ಯುವ ಕ್ರಿಕೆಟಿಗ!

700 ಜನರಿಂದ ಅತ್ಯಾಚಾರ, ಪಂಜರದಲ್ಲಿ ಕೂಡಿಹಾಕಿ ದೌರ್ಜನ್ಯ : ‘ಗ್ರೂಮಿಂಗ್ ಗ್ಯಾಂಗ್ಸ್’ ಕಹಿ ಸತ್ಯ ಬಹಿರಂಗ!
Uncategorized

700 ಜನರಿಂದ ಅತ್ಯಾಚಾರ, ಪಂಜರದಲ್ಲಿ ಕೂಡಿಹಾಕಿ ದೌರ್ಜನ್ಯ : ‘ಗ್ರೂಮಿಂಗ್ ಗ್ಯಾಂಗ್ಸ್’ ಕಹಿ ಸತ್ಯ ಬಹಿರಂಗ!

ಗಂಭೀರ್ ಅಲ್ಲ, ಟೀಮ್ ಇಂಡಿಯಾಗೆ ನೆಹ್ರಾ ಬೆಸ್ಟ್ ಕೋಚ್ : ಬಿಸಿಸಿಐಗೆ ಸಂಜಯ್ ಮಂಜ್ರೇಕರ್ ಸಲಹೆ
Uncategorized

ಗಂಭೀರ್ ಅಲ್ಲ, ಟೀಮ್ ಇಂಡಿಯಾಗೆ ನೆಹ್ರಾ ಬೆಸ್ಟ್ ಕೋಚ್ : ಬಿಸಿಸಿಐಗೆ ಸಂಜಯ್ ಮಂಜ್ರೇಕರ್ ಸಲಹೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!
Uncategorized

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ವಿರಾಟ್ ಕೊಹ್ಲಿ ಶ್ಲಾಘನೆ!
Uncategorized

ಮಹಿಳಾ ಕ್ರಿಕೆಟ್ ಬೆಳವಣಿಗೆಗೆ ವಿರಾಟ್ ಕೊಹ್ಲಿ ಶ್ಲಾಘನೆ!

18 ಕೋಟಿ ಬೆಲೆಯ ಪತಿರಣ KKR ಪಾದಾರ್ಪಣೆ ಕೇವಲ 8 ಎಸೆತಗಳಲ್ಲೇ ಅಂತ್ಯ.. ಮತ್ತೆ ಗಾಯದ ಸಮಸ್ಯೆ!
Uncategorized

18 ಕೋಟಿ ಬೆಲೆಯ ಪತಿರಣ KKR ಪಾದಾರ್ಪಣೆ ಕೇವಲ 8 ಎಸೆತಗಳಲ್ಲೇ ಅಂತ್ಯ.. ಮತ್ತೆ ಗಾಯದ ಸಮಸ್ಯೆ!

Next Post
ಭಾರತ-ಅಫ್ಘಾನಿಸ್ತಾನ ಟೆಸ್ಟ್ : ಆಯ್ಕೆ ವಿವಾದದ ಬಳಿಕ ತಂಡಕ್ಕೆ ಕಾಶ್ಮೀರದ ವೇಗಿ ಆಕಿಬ್ ನಬಿ ಸೇರ್ಪಡೆ

ಭಾರತ-ಅಫ್ಘಾನಿಸ್ತಾನ ಟೆಸ್ಟ್ : ಆಯ್ಕೆ ವಿವಾದದ ಬಳಿಕ ತಂಡಕ್ಕೆ ಕಾಶ್ಮೀರದ ವೇಗಿ ಆಕಿಬ್ ನಬಿ ಸೇರ್ಪಡೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat