ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಧಿಕಾರ ಬೇಕಾದ್ರೆ ಡಿಕೆಶಿ ಜೊತೆ ಹೋಗಿ, ಪಕ್ಷ ಬೆಳೆಸಬೇಕೆನ್ನುವವರು ನನ್ನ ಜೊತೆ ಬನ್ನಿ : KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್

June 4, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಸಚಿವ ಸ್ಥಾನ ವಂಚಿತರಿಗೆ ಹಾಗೂ ಅಧಿಕಾರ ಆಸೆ ಉಳ್ಳವರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

“ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂದು ಹೇಳುವ ಮೂಲಕ ಕಾಂಗ್ರೆಸ್​​​​ ನಾಯಕರಿಗೆ ಹಾಗೂ ಸಚಿವ ಆಕ್ಷಾಂಕಿಗಳಿಗೆ ಖಡಕ್​​​​​​ ಮಾತುಗಳನ್ನು ಹೇಳಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ನೂತನ ಅಧ್ಯಕ್ಷರಾಗಿ ನೇಮಕವಾದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರು ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಾರೆ. ವಿದ್ಯಾರ್ಥಿ ದೆಸೆಯಿಂದ ನಾನು ಪಕ್ಷದಲ್ಲಿ ತೊಡಗಿಸಿಕೊಂಡಿದ್ದೇನೆ. ನಾನು ವರಿಷ್ಠರ ಬಳಿ ಹೋಗಿ ಯಾವತ್ತೂ ಸಚಿವ ಸ್ಥಾನ ಬೇಕು ಅಂತ ಕೇಳಿಲ್ಲ. ನಾನು ಅಧಿಕಾರಕ್ಕಾಗಿ ಪಕ್ಷದಲ್ಲಿ ಇಲ್ಲ. ನಾನು ಕಾಂಗ್ರೆಸ್ ಪಕ್ಷದ ಸಿಪಾಯಿ. ನಮ್ಮ ಹಿರಿಯರ ಆದರ್ಶ ಪಾಲಿಸಿಕೊಂಡು ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಜವಾಬ್ದಾರಿ ಹೆಗಲೇರಿಸಿಕೊಂಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ನೇಮಿಸಿದ ಎಐಸಿಸಿ ಅಧ್ಯಕ್ಷರಾದ @kharge, ನನ್ನ ಮೇಲೆ ಪ್ರೀತಿ ವಿಶ್ವಾಸ ನಂಬಿಕೆ ಇರಿಸಿ ಜವಾಬ್ದಾರಿ ವಹಿಸಿದ ನನ್ನ ಅಚ್ಚುಮೆಚ್ಚಿನ ನಾಯಕಿ ಶ್ರೀಮತಿ ಸೋನಿಯಾ ಗಾಂಧಿಯವರಿಗೆ, ವಿರೋಧ ಪಕ್ಷದ ನಾಯಕರಾದ ಶ್ರೀ @RahulGandhi ಅವರಿಗೆ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ… pic.twitter.com/qCr1eTnCOo

— Hariprasad.B.K. (@HariprasadBK2) June 4, 2026

ನಾನು ಹಿಂದುಳಿದ ಅಥವಾ ಮುಂದುವರಿದ ವರ್ಗಕ್ಕೆ ಸೇರಿದವನು ಎನ್ನುವುದು ಮುಖ್ಯವಲ್ಲ. ನಾನು ಮುಂದುವರೆದವರಿಗಿಂತ ಮುಂದುವರೆದವನು. 2028ಕ್ಕೆ ಮುಖ್ಯಮಂತ್ರಿ ಅಭ್ಯರ್ಥಿ ಅನ್ನೋದು ವಾಟ್ಸಪ್ ಯುನಿವರ್ಸಿಟಿಯ ಅಪಪ್ರಚಾರ. ನನಗೆ ಪಕ್ಷ ಕಟ್ಟುವ ಜವಾಬ್ದಾರಿ ಇದೆ. ಎಸ್‌ಐಆರ್, ಸಿಎಎ ವಿರುದ್ಧ ಹೋರಾಡುವ ಜವಾಬ್ದಾರಿ ಇದೆ. ಅಧಿಕಾರ ನನಗೆ ಮುಖ್ಯವಲ್ಲ, ನಾವು ಬೀದಿಗಿಳಿದು ಹೋರಾಟ ಮಾಡಬೇಕು ಎಂದಿದ್ದಾರೆ.

ಗುಜರಾತ್ ಮಾಡೆಲ್ ನಮಗೆ ಬೇಕಿಲ್ಲ, ಬದಲಾಗಿ ಕರ್ನಾಟಕ ಮಾಡೆಲ್ ಬಗ್ಗೆ ನಮಗೆ ಹೆಮ್ಮೆ ಇದೆ. ಸರ್ಕಾರ ಮತ್ತು ಪಕ್ಷದಲ್ಲಿ ಸಮನ್ವಯತೆಯಿಂದ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.

ಇದನ್ನೂ ಓದಿ : ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!

Tags: CongressKarnataka News beatPolitician
SendShareTweet
Previous Post

ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!

Next Post

ಕಲಬುರಗಿಯಲ್ಲಿ ದಾರುಣ ಘಟನೆ – ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಸಾವು!

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

Next Post
ಕಲಬುರಗಿಯಲ್ಲಿ ದಾರುಣ ಘಟನೆ – ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಸಾವು!

ಕಲಬುರಗಿಯಲ್ಲಿ ದಾರುಣ ಘಟನೆ - ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat