ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಮರ ಕಡಿಯುವ ವಿಚಾರಕ್ಕೆ ಸಂಬಂಧಿಕರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

June 4, 2026
Share on WhatsappShare on FacebookShare on Twitter

ದಾವಣಗೆರೆ : ಜಿಲ್ಲೆಯ ಹರಿಹರ ತಾಲೂಕಿನ ದೀಟೂರು ಗ್ರಾಮದಲ್ಲಿ ಮರ ಕಡಿಯುವ ವಿಚಾರವಾಗಿ ಸಂಬಂಧಿಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ದೀಟೂರು ಗ್ರಾಮದ ಲಂಕೇಶ್ ಕೆ.ಬಿ (40) ಮೃತಪಟ್ಟ ವ್ಯಕ್ತಿಯಾಗಿದ್ದು, ಘಟನೆ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ.

ಮೃತ ಲಂಕೇಶ್ ಹಾಗೂ ಅವರ ಮಾವ ಹನುಮಂತಪ್ಪ ನಡುವೆ ಹಳೇ ದ್ವೇಷವಿದ್ದ ಹಿನ್ನೆಲೆಯಲ್ಲಿ ಆಗಾಗ್ಗೆ ಮನಸ್ತಾಪ ಉಂಟಾಗುತ್ತಿತ್ತು ಎನ್ನಲಾಗಿದೆ. ಈ ನಡುವೆ ಲಂಕೇಶ್ ಅವರ ಮನೆ ಮುಂದೆ ಇದ್ದ ಜಾಲಿ ಮರವನ್ನು ಹನುಮಂತಪ್ಪ ಕಡಿದಿದ್ದಾನೆ. ಇದೇ ವಿಚಾರವಾಗಿ ಲಂಕೇಶ್ ಹಾಗೂ ಹನುಮಂತಪ್ಪ ಕುಟುಂಬಗಳ ನಡುವೆ ತೀವ್ರ ವಾಗ್ವಾದ ಆರಂಭವಾಗಿ ಬಳಿಕ ಜಗಳಕ್ಕೆ ತಿರುಗಿದೆ.

ಜಗಳ ವಿಕೋಪಕ್ಕೆ ತಿರುಗಿದ ವೇಳೆ ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಲಂಕೇಶ್ ಅವರ ಎದೆಗೆ ಕಲ್ಲು ಬಿದ್ದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಲಂಕೇಶ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಲಂಕೇಶ್ ಕುಟುಂಬಸ್ಥರು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹನುಮಂತಪ್ಪ, ಅವರ ಪುತ್ರ ಪ್ರಕಾಶ್ ಸೇರಿದಂತೆ ನಾಲ್ವರು ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಹನುಮಂತಪ್ಪ ಸೇರಿ ನಾಲ್ವರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

Tags: Karnataka News beat
SendShareTweet
Previous Post

ಟಾಟಾ ಅವಿನ್ಯಾ EVಗೆ ಮೇಜರ್ ಅಪ್‌ಡೇಟ್ : ಪ್ಲಾಟ್‌ಫಾರ್ಮ್ ಬದಲಾವಣೆಗೆ ಸಜ್ಜು!

Next Post

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

Related Posts

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!
ವಿಜಯಪುರ

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ
ಬೆಳಗಾವಿ

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!
ಉಡುಪಿ

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ
ಬೆಂಗಳೂರು

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

ಕಲಬುರಗಿಯಲ್ಲಿ ದಾರುಣ ಘಟನೆ – ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ದಾರುಣ ಘಟನೆ – ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಸಾವು!

ಅಧಿಕಾರ ಬೇಕಾದ್ರೆ ಡಿಕೆಶಿ ಜೊತೆ ಹೋಗಿ, ಪಕ್ಷ ಬೆಳೆಸಬೇಕೆನ್ನುವವರು ನನ್ನ ಜೊತೆ ಬನ್ನಿ : KPCC  ಅಧ್ಯಕ್ಷ ಬಿ.ಕೆ ಹರಿಪ್ರಸಾದ್
ರಾಜಕೀಯ

ಅಧಿಕಾರ ಬೇಕಾದ್ರೆ ಡಿಕೆಶಿ ಜೊತೆ ಹೋಗಿ, ಪಕ್ಷ ಬೆಳೆಸಬೇಕೆನ್ನುವವರು ನನ್ನ ಜೊತೆ ಬನ್ನಿ : KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್

Next Post
ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

ಉಡುಪಿಯಲ್ಲಿ ಭೀಕರ ಅಪಘಾತ - ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇವಲ ಭಾರತ-ಪಾಕ್ ಪಂದ್ಯವನ್ನಲ್ಲ, ಇಡೀ ಟಿ20 ವಿಶ್ವಕಪ್ ಟೂರ್ನಿಯನ್ನು ಸಂಭ್ರಮಿಸಿ : ಸ್ಮೃತಿ ಮಂಧಾನ

ಕೇವಲ ಭಾರತ-ಪಾಕ್ ಪಂದ್ಯವನ್ನಲ್ಲ, ಇಡೀ ಟಿ20 ವಿಶ್ವಕಪ್ ಟೂರ್ನಿಯನ್ನು ಸಂಭ್ರಮಿಸಿ : ಸ್ಮೃತಿ ಮಂಧಾನ

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

‘ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ’ ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

‘ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ’ ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇವಲ ಭಾರತ-ಪಾಕ್ ಪಂದ್ಯವನ್ನಲ್ಲ, ಇಡೀ ಟಿ20 ವಿಶ್ವಕಪ್ ಟೂರ್ನಿಯನ್ನು ಸಂಭ್ರಮಿಸಿ : ಸ್ಮೃತಿ ಮಂಧಾನ

ಕೇವಲ ಭಾರತ-ಪಾಕ್ ಪಂದ್ಯವನ್ನಲ್ಲ, ಇಡೀ ಟಿ20 ವಿಶ್ವಕಪ್ ಟೂರ್ನಿಯನ್ನು ಸಂಭ್ರಮಿಸಿ : ಸ್ಮೃತಿ ಮಂಧಾನ

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat