ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

June 4, 2026
Share on WhatsappShare on FacebookShare on Twitter

ಬೆಂಗಳೂರು : ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (EPFO) 7 ಕೋಟಿಗೂ ಅಧಿಕ ಸದಸ್ಯರಿಗೆ ಒಂದು ಪ್ರಮುಖ ಎಚ್ಚರಿಕೆ ನೀಡಿದೆ. ಇ-ನಾಮಿನೇಷನ್ ಪ್ರಕ್ರಿಯೆಯಲ್ಲಿ ಮಾಡುವ ಒಂದು ಸಣ್ಣ ತಪ್ಪಿನಿಂದಾಗಿ, ನಿಮ್ಮ ಮರಣದ ನಂತರ ನಿಮ್ಮ ನಾಮಿನಿಗೆ (ವಾರಸುದಾರರಿಗೆ) ಪಿಎಫ್ ಹಣ, ಪಿಂಚಣಿ ಮತ್ತು ವಿಮಾ ಸೌಲಭ್ಯಗಳು ಸಿಗದೆ ಹೋಗಬಹುದು. ಹಾಗಾಗಿ, ಕೂಡಲೇ ಎಲ್ಲರೂ ಆಧಾರ್ ಇ-ಸೈನ್ ಮಾಡಿಸಬೇಕು ಎಂದು ಕೂಡ ಸೂಚಿಸಿದೆ.

ಹೆಚ್ಚಿನ ಪಿಎಫ್ ಖಾತೆದಾರರು ಆನ್ ಲೈನ್ ನಲ್ಲಿ ನಾಮಿನಿ ವಿವರಗಳನ್ನು ಭರ್ತಿ ಮಾಡಿದ ತಕ್ಷಣ ತಮ್ಮ ಕೆಲಸ ಮುಗಿಯಿತು ಎಂದು ಭಾವಿಸುತ್ತಾರೆ. ಆದರೆ, ಆಧಾರ್ ದೃಢೀಕರಣದ ಮೂಲಕ ಇ-ಸೈನ್ (e-Sign) ಮಾಡದಿದ್ದರೆ ಆ ಇ-ನಾಮಿನೇಷನ್ ಸಿಂಧುವಾಗುವುದಿಲ್ಲ ಎಂದು ಇಪಿಎಫ್ಒ ಸ್ಪಷ್ಟಪಡಿಸಿದೆ.

ಒಂದು ವೇಳೆ ಖಾತೆದಾರರು ಇ-ಸೈನ್ ಮಾಡದೆ ಮರಣ ಹೊಂದಿದರೆ, ಆ ನಾಮಿನೇಷನ್ ಫಾರ್ಮ್ ಅನ್ನು ಪರಿಗಣಿಸಲಾಗುವುದಿಲ್ಲ. ಇದರಿಂದಾಗಿ ಕುಟುಂಬದವರಿಗೆ ಪಿಎಫ್ ಹಣ, ಪಿಂಚಣಿ ಹಾಗೂ ವಿಮೆಯ ಪ್ರಯೋಜನ ಪಡೆಯಲು ತುಂಬಾ ತೊಂದರೆಯಾಗುತ್ತದೆ ಎಂದು ತಿಳಿಸಿದೆ.

ಇ-ನಾಮಿನೇಷನ್ ಸಲ್ಲಿಕೆ ಮಾಡುವುದು ಹೇಗೆ?

• ಮೊದಲಿಗೆ EPFO ಸದಸ್ಯರ ಪೋರ್ಟಲ್ https://unifiedportal-mem.epfindia.gov.in/ ಗೆ ಭೇಟಿ ನೀಡಿ, ನಿಮ್ಮ UAN ಮತ್ತು ಪಾಸ್ ವರ್ಡ್ ಬಳಸಿ ಲಾಗಿನ್ ಆಗಿ.
• ಮೇಲಿರುವ ‘Manage’ ಟ್ಯಾಬ್ ಕ್ಲಿಕ್ ಮಾಡಿ, ಅಲ್ಲಿ ‘e-Nomination’ ಆಯ್ಕೆಯನ್ನು ಆರಿಸಿ.
• ನಿಮ್ಮ ಪ್ರೊಫೈಲ್ ವಿವರಗಳನ್ನು ಪರಿಶೀಲಿಸಿದ ನಂತರ, ‘Having Family?’ ಎಂಬ ಪ್ರಶ್ನೆಗೆ ‘Yes’ ಎಂದು ಆಯ್ಕೆ ಮಾಡಿ.
• ನಿಮ್ಮ ಕುಟುಂಬದ ನಾಮಿನಿಯ ಆಧಾರ್ ಸಂಖ್ಯೆ, ಹೆಸರು, ಜನ್ಮ ದಿನಾಂಕ, ಭಾವಚಿತ್ರ ಮತ್ತು ಬ್ಯಾಂಕ್ ವಿವರಗಳನ್ನು ನಮೂದಿಸಿ, ಅವರಿಗೆ ಎಷ್ಟು ಪರ್ಸೆಂಟ್ ಹಣ ಸಿಗಬೇಕು ಎಂಬುದನ್ನು ಹಂಚಿಕೆ ಮಾಡಿ. ನಂತರ ‘Save EPF Nomination’ ಕ್ಲಿಕ್ ಮಾಡಿ.
• ಈಗ ಇ-ಸೈನ್ ಮಾಡಲು ಒಂದು ಹೊಸ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಸಂಖ್ಯೆ ಅಥವಾ ವರ್ಚುವಲ್ ಐಡಿ ಹಾಕಿ, ವೆರಿಫೈ ಮಾಡಿ.
• ನಿಮ್ಮ ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುವ OTP ಯನ್ನು ನಮೂದಿಸಿ ಸಬ್ಮಿಟ್ ಮಾಡಿ. ಈಗ ನಿಮ್ಮ ಇ-ನಾಮಿನೇಷನ್ ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ : ಟಾಟಾ ಅವಿನ್ಯಾ EVಗೆ ಮೇಜರ್ ಅಪ್‌ಡೇಟ್ : ಪ್ಲಾಟ್‌ಫಾರ್ಮ್ ಬದಲಾವಣೆಗೆ ಸಜ್ಜು!

SendShareTweet
Previous Post

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

Next Post

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

Related Posts

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ

ಎಂ.ಫಿಲ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂ.ಫಿಲ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ

ಡಿಸಿಸಿ ಬ್ಯಾಂಕ್‌ಲ್ಲಿ FDA, SDA ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಡಿಸಿಸಿ ಬ್ಯಾಂಕ್‌ಲ್ಲಿ FDA, SDA ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆ ; 1.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆ ; 1.4 ಲಕ್ಷ ರೂ. ಸಂಬಳ

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Next Post
ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇವಲ ಭಾರತ-ಪಾಕ್ ಪಂದ್ಯವನ್ನಲ್ಲ, ಇಡೀ ಟಿ20 ವಿಶ್ವಕಪ್ ಟೂರ್ನಿಯನ್ನು ಸಂಭ್ರಮಿಸಿ : ಸ್ಮೃತಿ ಮಂಧಾನ

ಕೇವಲ ಭಾರತ-ಪಾಕ್ ಪಂದ್ಯವನ್ನಲ್ಲ, ಇಡೀ ಟಿ20 ವಿಶ್ವಕಪ್ ಟೂರ್ನಿಯನ್ನು ಸಂಭ್ರಮಿಸಿ : ಸ್ಮೃತಿ ಮಂಧಾನ

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

‘ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ’ ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

‘ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ’ ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇವಲ ಭಾರತ-ಪಾಕ್ ಪಂದ್ಯವನ್ನಲ್ಲ, ಇಡೀ ಟಿ20 ವಿಶ್ವಕಪ್ ಟೂರ್ನಿಯನ್ನು ಸಂಭ್ರಮಿಸಿ : ಸ್ಮೃತಿ ಮಂಧಾನ

ಕೇವಲ ಭಾರತ-ಪಾಕ್ ಪಂದ್ಯವನ್ನಲ್ಲ, ಇಡೀ ಟಿ20 ವಿಶ್ವಕಪ್ ಟೂರ್ನಿಯನ್ನು ಸಂಭ್ರಮಿಸಿ : ಸ್ಮೃತಿ ಮಂಧಾನ

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat