ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

June 4, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಉತ್ತರ ವಿಭಾಗದ ಯಲಹಂಕ ಸಮೀಪದ ಹೆಸರಘಟ್ಟ ಬಳಿಯ ಲಿಂಗನಹಳ್ಳಿಯಲ್ಲಿ ಲವ್ ಮ್ಯಾರೇಜ್ ಮಾಡಿಕೊಂಡಿದ್ದ ಯುವಕನನ್ನು ಭೀಕರವಾಗಿ ಹತ್ಯೆಗೈದ ಪ್ರಕರಣ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳ ಮೂಲದ ಅಭಿಜಿತ್ ಪಂಡಿತ್ (25) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಅರ್ಚನಾ ಚೌಹಾನ್ (21) ಹಾಗೂ ಆಕೆಯ ಪ್ರಿಯಕರ ಪರ್ಸೂಲ್ ಪಾಲ್ (26) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಅಭಿಜಿತ್ ಮತ್ತು ಅರ್ಚನಾ ದಾಂಪತ್ಯ ಜೀವನ ನಡೆಸುತ್ತಿದ್ದರು. ಈ ನಡುವೆ ಅರ್ಚನಾ ಹಾಗೂ ಪರ್ಸೂಲ್ ಪಾಲ್ ನಡುವೆ ಸಂಬಂಧ ಬೆಳೆದಿದ್ದು, ಈ ವಿಚಾರ ತಿಳಿದ ಬಳಿಕ ಪತಿ ಅಭಿಜಿತ್ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಅಭಿಜಿತ್ ನೈಟ್ ಶಿಫ್ಟ್ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪತ್ನಿಯ ಗೆಳೆಯ ಮನೆಗೆ ಬರುತ್ತಿದ್ದ, ಬಳಿಕ ಇಬ್ಬರೂ ಸೇರಿ ಸಂಚು ರೂಪಿಸಿ ಕಳೆದ ಮೇ 27ರಂದು ಅಭಿಜಿತ್‌ನನ್ನು ಹತ್ಯೆಗೈದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ಬಳಿಕ ಮೃತದೇಹವನ್ನು ಕೆರೆಯ ಬಳಿ ತೆಗೆದುಕೊಂಡು ಹೋಗಿ ಹೂತು ಹಾಕಿದ್ದು, ನಂತರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಘಟನೆ ನಡೆದ ಬಳಿಕ ಪತಿ ಕಾಣೆಯಾಗಿದ್ದಾನೆ ಎಂದು ಅರ್ಚನಾ ವಾರದ ಹಿಂದೆ ಪೊಲೀಸರಿಗೆ ದೂರು ನೀಡಿದ್ದಳು. ತನಿಖೆ ವೇಳೆ ಅನುಮಾನ ಗಾಢವಾಗಿದ್ದು, ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬಯಲಾಗಿದೆ ಎಂದು ತಿಳಿದುಬಂದಿದೆ. ಪೊಲೀಸರು ಕೆರೆಯಿಂದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ. ಈ ಕುರಿತು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ ; ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

SendShareTweet
Previous Post

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

Next Post

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

Related Posts

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!
ಬೆಂಗಳೂರು

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

SIR ವಿರುದ್ಧ ಮತ್ತೊಂದು ಆರೋಪ : ಒಂದೇ ಮತಗಟ್ಟೆಯಲ್ಲಿ 13 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್?
ರಾಜಕೀಯ

SIR ವಿರುದ್ಧ ಮತ್ತೊಂದು ಆರೋಪ : ಒಂದೇ ಮತಗಟ್ಟೆಯಲ್ಲಿ 13 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್?

ಶಿಥಿಲ ಟ್ಯಾಂಕ್‌ನಿಂದ ಮಕ್ಕಳ ಜೀವಕ್ಕೆ ಕಂಟಕ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!
ವಿಜಯನಗರ

ಶಿಥಿಲ ಟ್ಯಾಂಕ್‌ನಿಂದ ಮಕ್ಕಳ ಜೀವಕ್ಕೆ ಕಂಟಕ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!

ಸೂಟ್‌ಕೇಸಲ್ಲಿ ವೃದ್ಧೆಯ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್‌ : ಪಕ್ಕದ ಮನೆ ಯುವಕನಿಂದಲೇ ಭೀಕರ ಹತ್ಯೆ!
ಬೆಂಗಳೂರು

ಸೂಟ್‌ಕೇಸಲ್ಲಿ ವೃದ್ಧೆಯ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್‌ : ಪಕ್ಕದ ಮನೆ ಯುವಕನಿಂದಲೇ ಭೀಕರ ಹತ್ಯೆ!

ಆಕಸ್ಮಿಕ ಬೆಂಕಿಗೆ ಪರ್ಷಿಯನ್​ ಮೀನುಗಾರಿಕಾ ಬೋಟ್ ಭಸ್ಮ ; 30 ಲಕ್ಷಕ್ಕೂ ಹೆಚ್ಚು ನಷ್ಟ!
ಉತ್ತರ ಕನ್ನಡ

ಆಕಸ್ಮಿಕ ಬೆಂಕಿಗೆ ಪರ್ಷಿಯನ್​ ಮೀನುಗಾರಿಕಾ ಬೋಟ್ ಭಸ್ಮ ; 30 ಲಕ್ಷಕ್ಕೂ ಹೆಚ್ಚು ನಷ್ಟ!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

Next Post
ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ - ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat