ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

June 5, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ (SPLOCA Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 2 ಲಾ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿಯ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ
ಒಟ್ಟು ಹುದ್ದೆಗಳು: 2
ಹುದ್ದೆಯ ಹೆಸರು: ಲಾ ಆಫೀಸರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 15

ಒಂದು ಲಾ ಆಫೀಸರ್ ಹಾಗೂ ಒಂದು ಅಸಿಸ್ಟಂಟ್ ಕಂಟ್ರೋಲರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಲ್ ಎಲ್ ಬಿ, ಎಲ್ ಎಲ್ ಎಂ, ಬಿ.ಕಾಂ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 65 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 65 ಸಾವಿರ ರೂಪಾಯಿಯಿಂದ 85 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ sploca.org ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಂಡು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

ವಿಶೇಷ ಅಧಿಕಾರಿ ಮತ್ತು ಸಮರ್ಥ ಪ್ರಾಧಿಕಾರದ ಕಚೇರಿ (ಐಎಂಎ ಮತ್ತು ಇತರ ಕಂಪನಿ ವಂಚನೆ ಪ್ರಕರಣಗಳು), ಪೋಡಿಯಂ ಬ್ಲಾಕ್, 3ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು – 560001.

Tags: Karnataka News beatRecruitment of 2 posts in Special Officer and Competent Authority
SendShareTweet
Previous Post

100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ ಆಸ್ಟ್ರೇಲಿಯಾದ ರಾಡ್ ಟಕರ್ : ಎಲೈಟ್ ಅಂಪೈರ್‌ಗಳ ಪಟ್ಟಿಗೆ ಸೇರ್ಪಡೆ, ಐಸಿಸಿಯಿಂದ ಸನ್ಮಾನ

Next Post

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Related Posts

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಜಾಬ್ : HAL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಜಾಬ್ : HAL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂ. ಸ್ಯಾಲರಿ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

Next Post
ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat