ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ದೇಶದ ಯುವಕರು ಯಾರ ಕೈಗೊಂಬೆಯೂ ಅಲ್ಲ” : ‘ಕಾಕ್ರೋಚ್ ಪಾರ್ಟಿ’ ವಿರುದ್ಧ ನಿತಿನ್ ನಬಿನ್ ವಾಗ್ದಾಳಿ

June 7, 2026
Share on WhatsappShare on FacebookShare on Twitter

ರಾಂಚಿ : ಸಾಮಾಜಿಕ ಜಾಲತಾಣಗಳ ಮೂಲಕ ಮುಂಚೂಣಿಗೆ ಬಂದು ಶನಿವಾರವಷ್ಟೇ ದೆಹಲಿಯಲ್ಲಿ ಮೊದಲ ಬಾರಿಗೆ ಬೃಹತ್ ಪ್ರತಿಭಟನೆ ನಡೆಸಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಿತಿನ್ ನಬಿನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಬೆನ್ನಲ್ಲೇ ಜಾರ್ಖಂಡ್‌ನ ರಾಂಚಿಯಲ್ಲಿ ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿದೇಶದಲ್ಲಿ ಕುಳಿತುಕೊಂಡು ಭಾರತದ ಯುವ ಪೀಳಿಗೆಯನ್ನು ನಕಾರಾತ್ಮಕ ರಾಜಕಾರಣಕ್ಕೆ ದೂಡಲು ಕೆಲವು ಶಕ್ತಿಗಳು ಯತ್ನಿಸುತ್ತಿವೆ. ಆದರೆ ದೇಶದ ಯುವಕರು ಯಾರ ಕೈಯಲ್ಲೂ ಕೈಗೊಂಬೆಗಳಾಗುವುದಿಲ್ಲ ಎಂದು ಹೇಳಿದ್ದಾರೆ.

ಸಂವಾದದಲ್ಲಿ ‘ಕಾಕ್ರೋಚ್ ಪಾರ್ಟಿ’ಯ ಹೆಸರನ್ನು ನೇರವಾಗಿ ಉಲ್ಲೇಖಿಸದೆ ಮಾತನಾಡಿದ ನಿತಿನ್ ನಬಿನ್, “ಇಂದಿನ ಯುವ ಪೀಳಿಗೆಯು ದೇಶದ ನಿರ್ಮಾಣ ಮತ್ತು ತಮ್ಮ ಉಜ್ವಲ ಭವಿಷ್ಯದತ್ತ ಗಮನ ಹರಿಸಿದೆ. ಆದರೆ ಕೆಲವರು ದೇಶದ ಯುವಕರನ್ನು ವ್ಯವಸ್ಥೆಯ ವಿರೋಧಿಗಳು ಎಂದು ಬಿಂಬಿಸಲು ಹೊರಟಿದ್ದಾರೆ. ಭಾರತದ ಯುವಕರನ್ನು ನಕಾರಾತ್ಮಕ ರಾಜಕೀಯಕ್ಕೆ ಎಳೆಯಲು ಯತ್ನಿಸುತ್ತಿರುವವರಿಗೆ ನಾನು ಎಚ್ಚರಿಕೆ ನೀಡಲು ಬಯಸುತ್ತೇನೆ; ನಮ್ಮ ಯುವಕರು ಯಾವಾಗಲೂ ಸಕಾರಾತ್ಮಕ ರಾಜಕೀಯದಲ್ಲೇ ತೊಡಗಿಸಿಕೊಳ್ಳುತ್ತಾರೆ” ಎಂದರು. ಇದೇ ವೇಳೆ ಅಮೆರಿಕದಲ್ಲಿದ್ದುಕೊಂಡು ಈ ಚಳವಳಿಯ ನೇತೃತ್ವ ವಹಿಸಿರುವ ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡ ಅವರು, ವಿದೇಶದಲ್ಲಿ ಕುಳಿತು ಭಾರತದ ಯುವಕರು ಯಾವ ದಿಕ್ಕಿನಲ್ಲಿ ಸಾಗಬೇಕು ಎಂದು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.

ದೆಹಲಿ ಬೀದಿಯಲ್ಲಿ ‘ಕಾಕ್ರೋಚ್’ ಪ್ರತಿಭಟನೆ

ನೀಟ್ (NEET), ಸಿಬಿಎಸ್‌ಇ (CBSE), ಸಿಯುಇಟಿ (CUET) ಮತ್ತು ಎಸ್‌ಎಸ್‌ಸಿ (SSC)ಯಂತಹ ಪ್ರಮುಖ ಪ್ರವೇಶ ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ವಿರೋಧಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಶನಿವಾರ ನವದೆಹಲಿಯ ಜಂತರ್ ಮಂತರ್‌ನಲ್ಲಿ ನೂರಾರು ಯುವಕರು ಪ್ರತಿಭಟನೆ ನಡೆಸಿದ್ದರು. ನಿರುದ್ಯೋಗ ಮತ್ತು ಭ್ರಷ್ಟಾಚಾರದ ವಿರುದ್ಧ ಆನ್‌ಲೈನ್ ಮೂಲಕ ಆರಂಭವಾದ ಈ ಯುವ ಆಂದೋಲನಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಈ ಹಿಂದೆ ಪ್ರತಿಭಟನಾಕಾರರನ್ನು ‘ಸಮಾಜದ ಜಿರಳೆಗಳು ಮತ್ತು ಪರಾವಲಂಬಿಗಳು’ ಎಂದು ಕರೆದಿದ್ದರು ಎನ್ನಲಾದ ಹೇಳಿಕೆಯೇ ಪ್ರೇರಣೆಯಾಗಿದೆ ಎಂದು ಹೇಳಲಾಗಿದೆ. ಅಮೆರಿಕದಿಂದ ಆಗಮಿಸಿದ ಸಿಜೆಪಿ ಮುಖ್ಯಸ್ಥ ಅಭಿಜಿತ್ ದಿಪ್ಕೆ ಮತ್ತು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಕೂಡ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, 2000ಕ್ಕೂ ಅಧಿಕ ಯುವಜನರು ಪಾಲ್ಗೊಂಡಿದ್ದರು.

ಸಿಜೆಪಿ ಬೆನ್ನಿಗೆ ನಿಂತ ವಿಪಕ್ಷಗಳು; ಕಾಂಗ್ರೆಸ್ ದೂರ

ಈ ನಡುವೆ, ಯುವಕರ ಈ ಪ್ರತಿಭಟನೆಗೆ ಪ್ರಮುಖ ವಿರೋಧ ಪಕ್ಷಗಳಾದ ಆಮ್ ಆದ್ಮಿ ಪಾರ್ಟಿ (ಎಎಪಿ), ಸಮಾಜವಾದಿ ಪಾರ್ಟಿ (ಎಸ್ಪಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬೆಂಬಲ ಘೋಷಿಸಿವೆ. “ಯುವಕರ ಆಕ್ರೋಶವನ್ನು ದೇಶದ್ರೋಹ ಎನ್ನುವ ಬದಲು ಪ್ರಧಾನಿ ಮೋದಿ ಅವರು ತಕ್ಷಣ ಶಿಕ್ಷಣ ಸಚಿವರನ್ನು ವಜಾಗೊಳಿಸಬೇಕು” ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆಗ್ರಹಿಸಿದ್ದಾರೆ. ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಶಿವಸೇನೆಯ ಉದ್ಧವ್ ಠಾಕ್ರೆ ಕೂಡ ಯುವಕರ ಹೋರಾಟವನ್ನು ಶ್ಲಾಘಿಸಿದ್ದಾರೆ. ಆದರೆ, ಈ ಇಡೀ ಆಂದೋಲನದ ಹಿಂದೆ ಆಮ್ ಆದ್ಮಿ ಪಾರ್ಟಿಯ ಕೈವಾಡವಿದೆ ಎಂಬ ಶಂಕೆಯಿಂದಾಗಿ ಕಾಂಗ್ರೆಸ್ ಪಕ್ಷವು ಈ ಪ್ರತಿಭಟನೆಯಿಂದ ದೂರ ಉಳಿದಿದೆ.

ಇದನ್ನೂ ಓದಿ : ಮೋದಿ ಸರ್ಕಾರವೇ ಲಾಟರಿ ಆರಂಭಿಸಿತಾ? ಏನಿದೆ ಇ-ಮೇಲ್ ಹಿಂದಿನ ವಾಸ್ತವ?

Tags: Karnataka News beat
SendShareTweet
Previous Post

ಆನ್‌ಲೈನ್ ಗೇಮ್ ಹುಚ್ಚಿಗೆ ಕುಟುಂಬವೇ ಬಲಿ ; ತಂದೆ, ತಾಯಿ, ಅಕ್ಕನಿಗೆ ಚಾಕು ಇರಿದು ಯುವಕ ಆತ್ಮಹತ್ಯೆಗೆ ಯತ್ನ!

Next Post

ಗಿಲ್‌ಗೆ ಟಿ20 ಬಾಗಿಲು ಬಂದ್ – 2027ರ ಏಕದಿನ ವಿಶ್ವಕಪ್‌ವರೆಗೂ ಟೆಸ್ಟ್, ಏಕದಿನಕ್ಕೆ ಮಾತ್ರ ಸೀಮಿತ?

Related Posts

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ
ದೇಶ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌
ದೇಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ CJP ವಿಜಯೋತ್ಸವ ; ದೀಪ್ಕೆ ಹೇಳಿದ್ದೇನು?
ದೇಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ CJP ವಿಜಯೋತ್ಸವ ; ದೀಪ್ಕೆ ಹೇಳಿದ್ದೇನು?

ಕೊನೆಗೂ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – CJP ಹೋರಾಟಕ್ಕೆ ದೊಡ್ಡ ಜಯ!
ದೇಶ

ಕೊನೆಗೂ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – CJP ಹೋರಾಟಕ್ಕೆ ದೊಡ್ಡ ಜಯ!

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?
ದೇಶ

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

ರೀಲ್ಸ್ ತಂದ ಕ್ರಾಂತಿ : ದಿಲ್ಲಿ ಪ್ರೊಟೆಸ್ಟ್‌ Gen-Z ಪಡೆ ನಡೆಸಿದ ದೇಶದ ಮೊದಲ ‘ಡಿಜಿಟಲ್ ಬಂಡಾಯ’ ಎಂದ ಚೇತನ್ ಭಗತ್!
ದೇಶ

ರೀಲ್ಸ್ ತಂದ ಕ್ರಾಂತಿ : ದಿಲ್ಲಿ ಪ್ರೊಟೆಸ್ಟ್‌ Gen-Z ಪಡೆ ನಡೆಸಿದ ದೇಶದ ಮೊದಲ ‘ಡಿಜಿಟಲ್ ಬಂಡಾಯ’ ಎಂದ ಚೇತನ್ ಭಗತ್!

Next Post
ಗಿಲ್‌ಗೆ ಟಿ20 ಬಾಗಿಲು ಬಂದ್ – 2027ರ ಏಕದಿನ ವಿಶ್ವಕಪ್‌ವರೆಗೂ ಟೆಸ್ಟ್, ಏಕದಿನಕ್ಕೆ ಮಾತ್ರ ಸೀಮಿತ?

ಗಿಲ್‌ಗೆ ಟಿ20 ಬಾಗಿಲು ಬಂದ್ - 2027ರ ಏಕದಿನ ವಿಶ್ವಕಪ್‌ವರೆಗೂ ಟೆಸ್ಟ್, ಏಕದಿನಕ್ಕೆ ಮಾತ್ರ ಸೀಮಿತ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat