ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬದಲಾಗಿವೆ ನಿಯಮಗಳು : ಯಾವಾಗೆಲ್ಲ ಪ್ಯಾನ್ ಕಾರ್ಡ್ ಕಡ್ಡಾಯ ಗೊತ್ತಾ?

June 7, 2026
Share on WhatsappShare on FacebookShare on Twitter

ಬೆಂಗಳೂರು : ಹೊಸ ಆದಾಯ ತೆರಿಗೆ ನಿಯಮಗಳ (Income Tax Rules) ಅನ್ವಯ ಪ್ಯಾನ್ (PAN) ಕಾರ್ಡ್ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಸಣ್ಣ ಮಟ್ಟದ ವಹಿವಾಟು ನಡೆಸುವವರಿಗೆ ನೆರವಾಗಲು ಕೆಲವು ಮಿತಿಗಳನ್ನು ಹೆಚ್ಚಿಸಲಾಗಿದ್ದರೆ, ದೊಡ್ಡ ಮೊತ್ತದ ವಹಿವಾಟುಗಳ ಮೇಲೆ ನಿಗಾ ಇರಿಸಲು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹೊಸ ನಿಯಮಗಳ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ನಗದು ಹಿಂಪಡೆಯುವಿಕೆ ಮತ್ತು ಜಮೆ

ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಖಾತೆಗಳಿಂದ ಒಂದು ಹಣಕಾಸು ವರ್ಷದಲ್ಲಿ ಒಟ್ಟು 10 ಲಕ್ಷ ರೂ. ಅಥವಾ ಅದಕ್ಕಿಂತ ಹೆಚ್ಚಿನ ನಗದು ಹಿಂಪಡೆಯುವಿಕೆಗೆ ಅಥವಾ ಜಮೆಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ. ಇದಕ್ಕೂ ಮೊದಲು ಪ್ರತಿದಿನ 50 ಸಾವಿರ ರೂಪಾಯಿಗಿಂತ ಹೆಚ್ಚು ನಗದು ಜಮೆ ಮಾಡಿದರೆ ಪ್ಯಾನ್ ನೀಡಬೇಕಿತ್ತು. ಈಗ ಆ ದೈನಂದಿನ ಮಿತಿಯನ್ನು ತೆಗೆದುಹಾಕಿ, ವರ್ಷದ ಒಟ್ಟು ಮೊತ್ತದ ಆಧಾರದ ಮೇಲೆ ನಿಯಮ ರೂಪಿಸಲಾಗಿದೆ.

ಹೋಟೆಲ್ ಬಿಲ್ ಮತ್ತು ಕಾರ್ಯಕ್ರಮಗಳ ವೆಚ್ಚ

ಹೋಟೆಲ್ಗಳು, ರೆಸ್ಟೋರೆಂಟ್ ಗಳು, ಕನ್ವೆನ್ಷನ್ ಸೆಂಟರ್ ಗಳು, ಬ್ಯಾಂಕ್ವೆಟ್ ಹಾಲ್ ಗಳು ಅಥವಾ ಈವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆಗಳಿಗೆ ನಗದು ರೂಪದಲ್ಲಿ 1 ಲಕ್ಷ ರೂ.ಗಿಂತ ಹೆಚ್ಚಿನ ಪಾವತಿ ಮಾಡಲು ಪ್ಯಾನ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಹಿಂದೆ ಈ ಮಿತಿ 50 ಸಾವಿರ ರೂ. ಆಗಿತ್ತು. ಈಗ ಅದನ್ನು 1 ಲಕ್ಷ ರೂಪಾಯಿಗೆ ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಸ್ವಲ್ಪ ಮಟ್ಟಿನ ವಿನಾಯಿತಿ ನೀಡಲಾಗಿದೆ. ಆದರೆ, ಇದರ ವ್ಯಾಪ್ತಿಗೆ ಕಲ್ಯಾಣ ಮಂಟಪಗಳು ಮತ್ತು ಈವೆಂಟ್ ಮ್ಯಾನೇಜರ್ ಗಳನ್ನೂ ಸೇರಿಸಲಾಗಿದೆ.

ರಿಯಲ್ ಎಸ್ಟೇಟ್ ಮತ್ತು ಆಸ್ತಿ ಖರೀದಿ

ಯಾವುದೇ ಸ್ಥಿರಾಸ್ತಿಯ ಖರೀದಿ, ಮಾರಾಟ, ಗಿಫ್ಟ್ ಡೀಡ್ ಗಳ ಮೌಲ್ಯ 20 ಲಕ್ಷ ರೂ.ಗಿಂತ ಹೆಚ್ಚಿದ್ದರೆ ಪ್ಯಾನ್ ಕಾರ್ಡ್ ನಮೂದಿಸುವುದು ಕಡ್ಡಾವಾಗಿದೆ. ಇದಕ್ಕೂ ಮೊದಲು 10 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೌಲ್ಯದ ಆಸ್ತಿ ಖರೀದಿಗೆ ಪ್ಯಾನ್ ಕಾರ್ಡ್ ಕಡ್ಡಾಯಗೊಳಿಸಲಾಗಿತ್ತು. ಈಗ ಅದನ್ನು 20 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಇದು ಸಣ್ಣ ನಗರಗಳಲ್ಲಿ ಮನೆ ಅಥವಾ ಸೈಟು ಕೊಳ್ಳುವವರಿಗೆ ನೆರವಾಗಲಿದೆ.

    ಗಮನಿಸಿ : ಆಸ್ತಿಯ ಮೌಲ್ಯ ಅಥವಾ ಮುದ್ರಾಂಕ ಶುಲ್ಕದ ಮೌಲ್ಯ 45 ಲಕ್ಷ ರೂಪಾಯಿ ದಾಟಿದರೆ, ಪ್ಯಾನ್ ಕಾರ್ಡ್ ಇಲ್ಲದ ವ್ಯಕ್ತಿಗಳು ಕಡ್ಡಾಯವಾಗಿ ಹೊಸ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಹಿಂದೆ ಪ್ಯಾನ್ ಇಲ್ಲದವರು ಫಾರ್ಮ್ 60 ನೀಡಬಹುದಿತ್ತು, ಆದರೆ 45 ಲಕ್ಷ ರೂ.ಗಿಂತ ಹೆಚ್ಚಿನ ಆಸ್ತಿ ವಹಿವಾಟಿಗೆ ಈಗ ಫಾರ್ಮ್ 60 (ಅಥವಾ ಹೊಸ ಫಾರ್ಮ್ 97) ಬಳಸುವಂತಿಲ್ಲ. ಈಗ ಅದಕ್ಕೆ ಪ್ಯಾನ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ.

    ಇದನ್ನೂ ಓದಿ : “ಅಯ್ಯರ್ ನಾಯಕನಾಗಿದ್ದಕ್ಕೆ ನನಗೆ ಅತೀವ ಸಂತಸವಿದೆ” : ಮೌನ ಮುರಿದ ಸೂರ್ಯಕುಮಾರ್!

    SendShareTweet
    Previous Post

    “ಅಯ್ಯರ್ ನಾಯಕನಾಗಿದ್ದಕ್ಕೆ ನನಗೆ ಅತೀವ ಸಂತಸವಿದೆ” : ಮೌನ ಮುರಿದ ಸೂರ್ಯಕುಮಾರ್!

    Next Post

    ‘ಹಬಿಲ್ಡ್ ‘ ವತಿಯಿಂದ 21 ದಿನಗಳ ಉಚಿತ ಆನ್‌ಲೈನ್ ಯೋಗ ತರಬೇತಿ – ಆರೋಗ್ಯಕರ ಜೀವನದತ್ತ ಮೊದಲ ಹೆಜ್ಜೆ ಇಡಿ!

    Related Posts

    ಭಾರತ್ ಸಂಚಾರ ನಿಗಮದಲ್ಲಿ 15 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಭಾರತ್ ಸಂಚಾರ ನಿಗಮದಲ್ಲಿ 15 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

    ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 376 ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ 376 ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

    ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ

    ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

    ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಸಾರ್ವತ್ರಿಕ ವರ್ಗಾವಣೆಯ ಗಡುವು ಜೂನ್ 30ರವರೆಗೆ ವಿಸ್ತರಣೆ!
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಸಾರ್ವತ್ರಿಕ ವರ್ಗಾವಣೆಯ ಗಡುವು ಜೂನ್ 30ರವರೆಗೆ ವಿಸ್ತರಣೆ!

    ಕೇಂದ್ರ ಸರ್ಕಾರದ EDII ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗಾವಕಾಶ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಕೇಂದ್ರ ಸರ್ಕಾರದ EDII ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗಾವಕಾಶ

    Next Post
    ‘ಹಬಿಲ್ಡ್ ‘ ವತಿಯಿಂದ 21 ದಿನಗಳ ಉಚಿತ ಆನ್‌ಲೈನ್ ಯೋಗ ತರಬೇತಿ – ಆರೋಗ್ಯಕರ ಜೀವನದತ್ತ ಮೊದಲ ಹೆಜ್ಜೆ ಇಡಿ!

    'ಹಬಿಲ್ಡ್ ' ವತಿಯಿಂದ 21 ದಿನಗಳ ಉಚಿತ ಆನ್‌ಲೈನ್ ಯೋಗ ತರಬೇತಿ - ಆರೋಗ್ಯಕರ ಜೀವನದತ್ತ ಮೊದಲ ಹೆಜ್ಜೆ ಇಡಿ!

    • Trending
    • Comments
    • Latest
    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

    ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

    ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

    ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

    ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

    ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

    ‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

    ‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

    ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು!

    ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು!

    ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್

    ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

    ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

    ‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

    ‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

    • About
    • Advertise
    • Privacy & Policy
    • Contact Us

    © 2025 Karnatakanewsbeat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 Karnatakanewsbeat