ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನಂಗೂ ಬೇಕು.. ನಂಗೂ ಬೇಕು ಮಂತ್ರಿಸ್ಥಾನ – ‘ಕೈ’ ಪಾಳಯದಲ್ಲಿ ಸಚಿವಾಕಾಂಕ್ಷಿಗಳ ತೀವ್ರ ಲಾಬಿ!

June 8, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ಲಾಬಿ ಜೋರಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಚಿವಾಕಾಂಕ್ಷಿಗಳು ಪರೋಕ್ಷವಾಗಿ ಶಕ್ತಿ ಪ್ರದರ್ಶನ ಆರಂಭಿಸಿದ್ದು, ತಮ್ಮ ಬೆಂಬಲಿಗರ ಮೂಲಕ ಪಕ್ಷದ ಹೈಕಮಾಂಡ್ ಮತ್ತು ರಾಜ್ಯ ನಾಯಕತ್ವದ ಮೇಲೆ ಒತ್ತಡ ಹೇರುವ ಪ್ರಯತ್ನಗಳು ನಡೆಯುತ್ತಿವೆ. ಕೆಲ ಸಚಿವ ಆಕಾಂಕ್ಷಿಗಳ ಬೆಂಬಲಿಗರು ಪ್ರತಿಭಟನೆ, ಸಭೆ ಹಾಗೂ ಮನವಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಸಚಿವ ಸ್ಥಾನ ಕೈತಪ್ಪುವ ಆತಂಕದಲ್ಲಿರುವ ಕೆಲ ಶಾಸಕರು ಮತ್ತು ಅವರ ಬೆಂಬಲಿಗರು ಜಿಲ್ಲೆ ಹಾಗೂ ಸಮುದಾಯದ ಹೆಸರಿನಲ್ಲಿ ಹಕ್ಕೊತ್ತಾಯ ಮುಂದಿಟ್ಟಿದ್ದಾರೆ. “ನಮ್ಮ ಜಿಲ್ಲೆಗೆ ಸಚಿವ ಸ್ಥಾನ ಇಲ್ಲ”, “ನಮ್ಮ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ಸಿಕ್ಕಿಲ್ಲ” ಎಂಬ ವಾದಗಳನ್ನು ಮುಂದಿರಿಸಿ ಪಕ್ಷದೊಳಗೆ ಒತ್ತಡ ಸೃಷ್ಟಿಸಲಾಗುತ್ತಿದೆ. ಇದರಿಂದಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ಮತ್ತೆ ತಲೆನೋವು ಶುರುವಾಗಿದ್ದು, ಸಚಿವ ಸ್ಥಾನ ಹಂಚಿಕೆಯಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಸವಾಲಾಗಿ ಪರಿಣಮಿಸಿದೆ.

ಸಚಿವ ಸ್ಥಾನದ ಎರಡನೇ ಪಟ್ಟಿ ಪ್ರಕಟವಾದ ಬಳಿಕ ಅಸಮಾಧಾನ ಮತ್ತಷ್ಟು ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸ್ಥಾನ ಸಿಗದ ಆಕಾಂಕ್ಷಿಗಳು ಹಾಗೂ ಅವರ ಬೆಂಬಲಿಗರು ಬಹಿರಂಗ ಅಸಮಾಧಾನ ವ್ಯಕ್ತಪಡಿಸುವ ಸಾಧ್ಯತೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಯಾವುದೇ ವಿವಾದಕ್ಕೆ ಅವಕಾಶ ನೀಡದಂತೆ ಅಳೆದು-ತೂಗಿ ಸಚಿವ ಸ್ಥಾನಗಳನ್ನು ನೀಡುವತ್ತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ ಗಮನ ಹರಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಹಾಗೂ ಡಿಸಿಎಂ ಮತ್ತೊಮ್ಮೆ ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸಿ ಚರ್ಚಿಸುವ ಸಾಧ್ಯತೆಗಳಿವೆ. ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ, ಪಕ್ಷದ ಸಂಘಟನೆಗೆ ನೀಡಿದ ಕೊಡುಗೆ ಹಾಗೂ ಮುಂದಿನ ರಾಜಕೀಯ ಲೆಕ್ಕಾಚಾರಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದ್ದು, ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಾಂಗಣ ಪೈಪೋಟಿ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ : AICC ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ವಿಧಿವಶ

Tags: bengaloreCongressKarnataka News beatPolitician
SendShareTweet
Previous Post

AICC ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ವಿಧಿವಶ

Next Post

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

Related Posts

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಕೋಲಾರ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!
ಮಂಡ್ಯ

ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!
ಬೆಂಗಳೂರು

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!
ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ
ರಾಜಕೀಯ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!
ಮಂಡ್ಯ

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!

Next Post
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ - ಆರೋಪಿ ಬಂಧನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ಬೆಂಗಳೂರಲ್ಲಿ ಬೆವರು ಹರಿಸುತ್ತಿರುವ ಹಾರ್ದಿಕ್ ಪಾಂಡ್ಯ – 2027ರ ಏಕದಿನ ವಿಶ್ವಕಪ್‌ಗಾಗಿ ಭರ್ಜರಿ ಸಿದ್ಧತೆ!

ಬೆಂಗಳೂರಲ್ಲಿ ಬೆವರು ಹರಿಸುತ್ತಿರುವ ಹಾರ್ದಿಕ್ ಪಾಂಡ್ಯ – 2027ರ ಏಕದಿನ ವಿಶ್ವಕಪ್‌ಗಾಗಿ ಭರ್ಜರಿ ಸಿದ್ಧತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat