ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

June 8, 2026
Share on WhatsappShare on FacebookShare on Twitter

ಹಾಸನ : ಮಾಜಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮೇಲೆ ಬಂದ ಒಂದೇ ಒಂದು ಪಕ್ಷ ವಿರೋಧಿ ಚಟುವಟಿಕೆ ಆರೋಪ, ಅವರ ರಾಜಕೀಯಕ್ಕೇ ಕಗ್ಗಂಟಾಗಿ ಕಾಡುತ್ತಿದೆ. ಸಚಿವ ಸಂಪುಟದ ಮೊದಲ ಪಟ್ಟಿಯಲ್ಲೇ ಇರಬೇಕಿದ್ದ ನಾಯಕನಿಗೆ, ಇದೀಗ ಸಚಿವ ಸ್ಥಾನ ಸಿಗುತ್ತೋ ಇಲ್ವೋ ಅನ್ನೋದೇ ಡೌಟ್​ ಆಗಿದೆ. ಈ ಬೆನ್ನಲ್ಲೇ ಜಮೀರ್ ಬಗ್ಗೆ ಕೋಡಿಮಠ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದಲ್ಲಿ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮಹತ್ವದ ಹೇಳಿಕೆ ನೀಡಿದ್ದು, ಮಾಜಿ ಸಚಿವ ಜಮೀರ್‌ ಅಹ್ಮದ್‌ ಅವರ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಜಮೀರ್ ಅವರ ವಿರುದ್ಧ ನಡೆಯುತ್ತಿರುವುದು ಕೇವಲ ಪ್ರಚಾರವಲ್ಲ, ಅಪಪ್ರಚಾರ ಎಂದು ಹೇಳಿದ ಶ್ರೀಗಳು, ಸತ್ಯಾಂಶಗಳನ್ನು ಮರೆಮಾಚಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಜಮೀರ್ ಅವರಿಗೆ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದ್ದು, ಅವರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.

ಇದೇ ವೇಳೆ ಜಮೀರ್‌ ಅಹ್ಮದ್‌ ಖಾನ್ ಅವರು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದು, ಅವರೊಂದಿಗೆ ಕೆ. ಎಂ. ಶಿವಲಿಂಗೇಗೌಡ ಅವರೂ ಸಚಿವರಾಗಲಿದ್ದಾರೆ ಎಂದು ಕೋಡಿ ಶ್ರೀ ಭವಿಷ್ಯ ನುಡಿದಿದ್ದಾರೆ. “ಜಮೀರ್ ಇಲ್ಲದ ಸರ್ಕಾರ ಸರ್ಕಾರವೇ ಅಲ್ಲ, ಜಮೀರ್ ಇದ್ದರೆ ಸರ್ಕಾರ” ಎಂಬ ಮಾತಿನ ಮೂಲಕ ಅವರು ಜಮೀರ್ ಅವರ ರಾಜಕೀಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ.

ಜಮೀರ್‌ ಅಹ್ಮದ್‌ ಖಾನ್ ಜಾತ್ಯಾತೀತವಾಗಿ ಜನಸೇವೆ ಮಾಡಿಕೊಂಡು ಬಂದಿದ್ದು, ಅವರಿಗೆ ಭಗವಂತನ ಕೃಪೆ ಇದೆ. ಅವರು ಮತ್ತೆ ಸಚಿವರಾಗುವುದನ್ನು ನಾವು ನೋಡುತ್ತೇವೆ. ಬೆಂಬಲಿಗರು ಯಾವುದೇ ರೀತಿಯ ಆಕ್ರೋಶಕ್ಕೆ ಒಳಗಾಗದೆ ಶಾಂತಿಯಿಂದ ಇರಬೇಕು ಎಂದು ಮನವಿ ಮಾಡಿದ ಕೋಡಿ ಶ್ರೀ , ಜಮೀರ್ ಹಾಗೂ ಕೆ.ಎಂ. ಶಿವಲಿಂಗೇಗೌಡ ಸಚಿವರಾದ ಬಳಿಕ ಇಬ್ಬರನ್ನೂ ಮಠಕ್ಕೆ ಆಹ್ವಾನಿಸಿ ಸನ್ಮಾನ ಮಾಡುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ : ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

Tags: CongressKarnataka News beatPolitician
SendShareTweet
Previous Post

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

Next Post

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

Related Posts

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಮೊದಲು.. 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ನೆಲಸಮಕ್ಕೆ ಸಜ್ಜಾದ GBA!

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?
ಬೆಂಗಳೂರು

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!
ಮೈಸೂರು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!
ಬೆಂಗಳೂರು

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

Next Post
ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ - ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

“ನಮ್ಮ ತಲೆಮಾರಿಗೆ ಕಲಿಯುವ ಎಲ್ಲಾ ಅವಕಾಶಗಳು ಸಿಗಬೇಕು” : ನೀಟ್ ಪ್ರತಿಭಟನೆಗಳ ಮಧ್ಯೆ ವಿದ್ಯಾರ್ಥಿಗಳ ಪರ ದನಿ ಎತ್ತಿದ ಶುಭಮನ್

“ನಮ್ಮ ತಲೆಮಾರಿಗೆ ಕಲಿಯುವ ಎಲ್ಲಾ ಅವಕಾಶಗಳು ಸಿಗಬೇಕು” : ನೀಟ್ ಪ್ರತಿಭಟನೆಗಳ ಮಧ್ಯೆ ವಿದ್ಯಾರ್ಥಿಗಳ ಪರ ದನಿ ಎತ್ತಿದ ಶುಭಮನ್

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

ಬಾಹ್ಯಾಕಾಶಕ್ಕೆ ಭಾರತೀಯ ಖಾದ್ಯ : ನಾಸಾ ಪರೀಕ್ಷೆಯಲ್ಲಿ ಕ್ಯಾರೆಟ್-ಹೆಸರುಬೇಳೆ ಹಲ್ವಾ ಪಾಸ್, ಖಿಚಡಿ, ಪುಲಾವ್ ಫೇಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

“ನಮ್ಮ ತಲೆಮಾರಿಗೆ ಕಲಿಯುವ ಎಲ್ಲಾ ಅವಕಾಶಗಳು ಸಿಗಬೇಕು” : ನೀಟ್ ಪ್ರತಿಭಟನೆಗಳ ಮಧ್ಯೆ ವಿದ್ಯಾರ್ಥಿಗಳ ಪರ ದನಿ ಎತ್ತಿದ ಶುಭಮನ್

“ನಮ್ಮ ತಲೆಮಾರಿಗೆ ಕಲಿಯುವ ಎಲ್ಲಾ ಅವಕಾಶಗಳು ಸಿಗಬೇಕು” : ನೀಟ್ ಪ್ರತಿಭಟನೆಗಳ ಮಧ್ಯೆ ವಿದ್ಯಾರ್ಥಿಗಳ ಪರ ದನಿ ಎತ್ತಿದ ಶುಭಮನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat