ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಯಾವಾಗ PF ಖಾತೆಯಲ್ಲಿ 100 ಪರ್ಸೆಂಟ್‌ ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಮಾಹಿತಿ!

June 8, 2026
Share on WhatsappShare on FacebookShare on Twitter

ಬೆಂಗಳೂರು : ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಪಿಎಫ್ ನಿಧಿಯು ಹಲವು ರೀತಿಯಲ್ಲಿ ಅನುಕೂಲಕರವಾಗಿದೆ. ನಿವೃತ್ತಿ ನಿಧಿ ರೂಪಿಸುವುದು, ಪಿಎಫ್ ಮೊತ್ತಕ್ಕೆ ಕೇಂದ್ರ ಸರ್ಕಾರದಿಂದ ವರ್ಷಕ್ಕೆ ಶೇ.8.25ರಷ್ಟು ಬಡ್ಡಿದರ, ನಿವೃತ್ತಿ ಬಳಿಕ ಪಿಂಚಣಿ ಸೇರಿ ಹಲವು ಉಪಯೋಗಗಳಿವೆ. ಇಂತಹ ಪಿಎಫ್ ನಿಧಿಯಿಂದ ತುರ್ತು ಸಂದರ್ಭದಲ್ಲಿ ಹಣವನ್ನು ವಿತ್ ಡ್ರಾ ಮಾಡಬಹುದಾಗಿದೆ. ಆದರೆ, ಪ್ರತಿ ಬಾರಿಯೂ ಎಲ್ಲ ಮೊತ್ತವನ್ನು ವಿತ್ ಡ್ರಾ ಮಾಡಲು ಆಗುವುದಿಲ್ಲ ಎಂಬುದೇ ಗಮನಾರ್ಹವಾಗಿದೆ.

ಯಾವಾಗ ಎಲ್ಲ ಹಣ ವಿತ್ ಡ್ರಾ ಮಾಡಬಹುದು?

ಕೆಲ ವಿಶೇಷ ಸಂದರ್ಭಗಳಲ್ಲಿ ಮಾತ್ರ ಪಿಎಫ್ ಖಾತೆಯಲ್ಲಿರುವ ಎಲ್ಲ ಹಣವನ್ನು ವಿತ್ ಡ್ರಾ ಮಾಡಬಹುದಾಗಿದೆ. 58ನೇ ವರ್ಷಕ್ಕೆ ಉದ್ಯೋಗಿಯು ನಿವೃತ್ತರಾದಾಗ, ಕಾಯಂ ಆಗಿ ವಿದೇಶದಲ್ಲಿಯೇ ನೆಲೆಸಿದಾಗ, ಸತತ ಎರಡು ತಿಂಗಳವರೆಗೆ ನಿರುದ್ಯೋಗಿಯಾದಾಗ ಮಾತ್ರ ಪಿಎಫ್ ಖಾತೆಯಿಂದ ಸಂಪೂರ್ಣ ಹಣವನ್ನು ವಿತ್ ಡ್ರಾ ಮಾಡಬಹುದು ಎಂದು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ತಿಳಿಸಿದೆ.

ಭಾಗಶಃ ಹಣ ವಿತ್ ಡ್ರಾ ಮಾಡಬಹುದು

ಉದ್ಯೋಗಿಗೆ 54 ವರ್ಷ ಆದಾಗ ಅವರು ಪಿಎಫ್ ಖಾತೆಯಲ್ಲಿರುವ ಶೇ.90ರಷ್ಟು ಹಣವನ್ನು ವಿತ್ ಡ್ರಾ ಮಾಡಬಹುದು. ಇದೇ ರೀತಿ, ಹೊಸ ಮನೆ ಕಟ್ಟುವಾಗ ಅಥವಾ ಖರೀದಿ ಮಾಡುವಾಗ ಉದ್ಯೋಗಿಯು ಶೇ.90ರಷ್ಟು ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡಬಹುದಾಗಿದೆ. ಇನ್ನು ಮದುವೆ ಅಥವಾ ಉನ್ನತ ಶಿಕ್ಷಣಕ್ಕಾಗಿ ಹಣ ಬೇಕು ಎಂದಾದಾಗ, ಪಿಎಫ್ ಖಾತೆಯಲ್ಲಿರುವ ಶೇ.50ರಷ್ಟು ಹಣವನ್ನು ವಿತ್ ಡ್ರಾ ಮಾಡಬಹುದು.

ಇಪಿಎಫ್ಒ ಇತ್ತೀಚೆಗೆ ಕೆಲ ನಿಯಮಗಳಲ್ಲಿ ಬದಲಾವಣೆ ಜಾರಿಗೆ ತಂದಿದೆ. ಇದುವರೆಗೆ ಇದ್ದ ಆಟೋ ಸೆಟಲ್ ಮೆಂಟ್ ವಿತ್ ಡ್ರಾ ಮಿತಿಯನ್ನು 1 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಏರಿಕೆ ಮಾಡಿದೆ. ಅಂದರೆ, ಯಾವುದೇ ಅಧಿಕಾರಿಗಳ ಮಧ್ಯಸ್ಥಿಕೆ, ದಾಖಲೆ ಸಲ್ಲಿಕೆ ಇಲ್ಲದೆಯೇ, ಆನ್ ಲೈನ್ ಮೂಲಕವೇ ಇಪಿಎಫ್ಒ ಸದಸ್ಯರು ತುರ್ತು ಸಂದರ್ಭಗಳಲ್ಲಿ ಪಿಎಫ್ ಮೊತ್ತದಲ್ಲಿ 5 ಲಕ್ಷ ರೂಪಾಯಿವರೆಗೆ ವಿತ್ ಡ್ರಾ ಮಾಡಬಹುದಾಗಿದೆ.

ಇದನ್ನೂ ಓದಿ : ವಿದೇಶಾಂಗ ಸಚಿವಾಲಯದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Tags: IndiaKarnataka News beat
SendShareTweet
Previous Post

ವಿದೇಶಾಂಗ ಸಚಿವಾಲಯದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post

ದಿಲ್ಲಿಯಲ್ಲಿ ತೃಣಮೂಲ ಬಂಡಾಯ ಸಂಸದರ ರಹಸ್ಯ ಸಭೆ : ಮಮತಾಗೆ ಬಿಗ್ ಶಾಕ್!

Related Posts

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ

ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಇನ್ಮುಂದೆ UPI ಪಾವತಿ ಸಾಧ್ಯ : ಏನಿದು ಹೊಸ ಯೋಜನೆ?
ಬೆಂಗಳೂರು

ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಇನ್ಮುಂದೆ UPI ಪಾವತಿ ಸಾಧ್ಯ : ಏನಿದು ಹೊಸ ಯೋಜನೆ?

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 84 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 84 ಸಾವಿರ ರೂ. ಸಂಬಳ

ವಿದೇಶಾಂಗ ಸಚಿವಾಲಯದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದೇಶಾಂಗ ಸಚಿವಾಲಯದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬದಲಾಗಿವೆ ನಿಯಮಗಳು : ಯಾವಾಗೆಲ್ಲ ಪ್ಯಾನ್ ಕಾರ್ಡ್ ಕಡ್ಡಾಯ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬದಲಾಗಿವೆ ನಿಯಮಗಳು : ಯಾವಾಗೆಲ್ಲ ಪ್ಯಾನ್ ಕಾರ್ಡ್ ಕಡ್ಡಾಯ ಗೊತ್ತಾ?

ಭಾರತ್ ಸಂಚಾರ ನಿಗಮದಲ್ಲಿ 15 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತ್ ಸಂಚಾರ ನಿಗಮದಲ್ಲಿ 15 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Next Post
ದಿಲ್ಲಿಯಲ್ಲಿ ತೃಣಮೂಲ ಬಂಡಾಯ ಸಂಸದರ ರಹಸ್ಯ ಸಭೆ : ಮಮತಾಗೆ ಬಿಗ್ ಶಾಕ್!

ದಿಲ್ಲಿಯಲ್ಲಿ ತೃಣಮೂಲ ಬಂಡಾಯ ಸಂಸದರ ರಹಸ್ಯ ಸಭೆ : ಮಮತಾಗೆ ಬಿಗ್ ಶಾಕ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಮ್ ಇಂಡಿಯಾ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ – ಸಹೋದರಿಯ ಭಾವುಕ ಪತ್ರ!

ಟೀಮ್ ಇಂಡಿಯಾ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ – ಸಹೋದರಿಯ ಭಾವುಕ ಪತ್ರ!

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ

‘ನಮ್ಮ ನಿರ್ಧಾರ ಕಳಪೆಯಾಗಿದ್ದವು’- DRS ಎಡವಟ್ಟಿನ ಬಗ್ಗೆ ಅಫ್ಘಾನ್ ಕೋಚ್ ಬೇಸರ

‘ನಮ್ಮ ನಿರ್ಧಾರ ಕಳಪೆಯಾಗಿದ್ದವು’- DRS ಎಡವಟ್ಟಿನ ಬಗ್ಗೆ ಅಫ್ಘಾನ್ ಕೋಚ್ ಬೇಸರ

ಸಿಎಂ ವಿಜಯ್ ಜೊತೆ ಪ್ರಜ್ಞಾನಂದ ಚೆಸ್ ಆಟ : ಗೆದ್ದಿದ್ದು ಯಾರು, ‘ಚೆಕ್‌ಮೇಟ್’ ಇಟ್ಟಿದ್ಯಾರು?

ಸಿಎಂ ವಿಜಯ್ ಜೊತೆ ಪ್ರಜ್ಞಾನಂದ ಚೆಸ್ ಆಟ : ಗೆದ್ದಿದ್ದು ಯಾರು, ‘ಚೆಕ್‌ಮೇಟ್’ ಇಟ್ಟಿದ್ಯಾರು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಮ್ ಇಂಡಿಯಾ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ – ಸಹೋದರಿಯ ಭಾವುಕ ಪತ್ರ!

ಟೀಮ್ ಇಂಡಿಯಾ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ – ಸಹೋದರಿಯ ಭಾವುಕ ಪತ್ರ!

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat