ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

June 9, 2026
Share on WhatsappShare on FacebookShare on Twitter

ಹೈದರಾಬಾದ್ : ತೆಲಂಗಾಣ ರಾಜಧಾನಿ ಹೈದರಾಬಾದ್ ಮಹಾನಗರದಲ್ಲಿ ಕುಡಿಯುವ ನೀರಿನ ಅಭಾವ ತೀವ್ರಗೊಂಡಿದ್ದು, ಜನಸಾಮಾನ್ಯರು ಹನಿ ನೀರಿಗೂ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ. ಬಿಸಿಲಿನ ಬೇಗೆ, ಕುಸಿದಿರುವ ಅಂತರ್ಜಲ ಮಟ್ಟ ಹಾಗೂ ಮುಂಗಾರು ಮಳೆಯ ವಿಳಂಬದಿಂದಾಗಿ ನಗರವು ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಭೀಕರ ಜಲಕ್ಷಾಮ ಎದುರಿಸುತ್ತಿದೆ. ನೀರಿನ ಕೊರತೆಯಿಂದಾಗಿ ನಗರದಾದ್ಯಂತ ವಾಟರ್ ಟ್ಯಾಂಕರ್‌ಗಳ ಬುಕ್ಕಿಂಗ್ ಗಗನಕ್ಕೇರಿದ್ದು, ಜಲಮಂಡಳಿಯ ಮೂಲಸೌಕರ್ಯಗಳ ಮೇಲೆ ಭಾರಿ ಒತ್ತಡ ನಿರ್ಮಾಣವಾಗಿದೆ. ಈ ಬಿಕ್ಕಟ್ಟು ಈಗ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ.

ಹೈದರಾಬಾದ್ ಮಹಾನಗರ ಜಲಮಂಡಳಿ ವ್ಯವಸ್ಥಾಪಕ ನಿರ್ದೇಶಕ ಕೆ. ಅಶೋಕ್ ರೆಡ್ಡಿ ಅವರ ಪ್ರಕಾರ, ಕಳೆದ ನಾಲ್ಕೈದು ವರ್ಷಗಳಿಂದ ನಿರಂತರವಾಗಿ ನೀರು ನೀಡುತ್ತಿದ್ದ ಬೋರ್‌ವೆಲ್‌ಗಳು ಕೂಡ ಈ ಬಾರಿ ಸಂಪೂರ್ಣವಾಗಿ ಬತ್ತಿ ಹೋಗಿರುವುದು ಪರಿಸ್ಥಿತಿ ವಿಕೋಪಕ್ಕೆ ತಿರುಗಲು ಪ್ರಮುಖ ಕಾರಣ. ಸಾಮಾನ್ಯವಾಗಿ ಜನವರಿಯಿಂದ ಟ್ಯಾಂಕರ್ ಬೇಡಿಕೆ ಹೆಚ್ಚಾಗುತ್ತಿತ್ತು ಮತ್ತು ದಿನಕ್ಕೆ ಸರಾಸರಿ 1500 ರಿಂದ 2000 ಬುಕ್ಕಿಂಗ್‌ಗಳು ಬರುತ್ತಿದ್ದವು. ಆದರೆ ಈ ವರ್ಷ ಮೇ ಕೊನೆಯ ವಾರದಲ್ಲೇ ದೈನಂದಿನ ಬುಕ್ಕಿಂಗ್ ಸಂಖ್ಯೆ 15000ದ ಗಡಿ ದಾಟಿದ್ದು, ಸದ್ಯ ಇದು ದಿನಕ್ಕೆ 20,000 ಟ್ಯಾಂಕರ್‌ಗಳ ಬೇಡಿಕೆಗೆ ಬಂದು ತಲುಪಿದೆ. ಬೇಡಿಕೆಯನ್ನು ನಿಭಾಯಿಸಲು ಜಲಮಂಡಳಿಯು ಮೂರು ಶಿಫ್ಟ್‌ಗಳಲ್ಲಿ ರಾತ್ರಿ ವೇಳೆಯೂ ಟ್ಯಾಂಕರ್ ಸರಬರಾಜು ಪ್ರಕ್ರಿಯೆಯನ್ನು ನಡೆಸುತ್ತಿದೆ. ಆದಾಗ್ಯೂ, ನಗರದ ಪಶ್ಚಿಮ ಭಾಗಗಳಲ್ಲಿ ನೀರಿನ ವಿತರಣೆ ವಿಳಂಬವಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

4-5 ದಿನಗಳಿಗೊಮ್ಮೆ ನೀರು; ಕಲುಷಿತ ನೀರ ಸರಬರಾಜಿನ ಆತಂಕ

ನಗರದ ಮುಶೀರಾಬಾದ್ ಸೇರಿದಂತೆ ಹಲವು ಬಡಾವಣೆಗಳ ನಿವಾಸಿಗಳು ತೀವ್ರ ಸಂಕಷ್ಟಕ್ಕೊಳಗಾಗಿದ್ದು, ಮುನ್ಸಿಪಾಲಿಟಿ ನೀರು ನಾಲ್ಕರಿಂದ ಐದು ದಿನಗಳಿಗೊಮ್ಮೆ ಮಾತ್ರ ಬರುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇನ್ನು ರಸೂಲ್‌ಪುರ ಭಾಗದ ನಿವಾಸಿಗಳು ಕೇವಲ ನೀರಿನ ಅಭಾವ ಮಾತ್ರವಲ್ಲದೆ, ನಲ್ಲಿಗಳಲ್ಲಿ ಕಲುಷಿತ ನೀರು ಬರುತ್ತಿರುವುದಾಗಿ ಆರೋಪಿಸಿದ್ದಾರೆ. ಪದೇ ಪದೇ ದೂರು ನೀಡಿದರೂ ಅಧಿಕಾರಿಗಳು ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಪ್ರಸ್ತುತ ಹೈದರಾಬಾದ್‌ಗೆ ಪ್ರತಿದಿನ 700 ರಿಂದ 850 ಮಿಲಿಯನ್ ಗ್ಯಾಲನ್ ಕುಡಿಯುವ ನೀರಿನ ಅಗತ್ಯವಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಆರ್‌ಎಸ್, ಬಿಜೆಪಿ ಆಕ್ರೋಶ

ನಗರದ ಈ ದುಸ್ಥಿತಿಯನ್ನು ಬಂಡವಾಳ ಮಾಡಿಕೊಂಡಿರುವ ವಿರೋಧ ಪಕ್ಷಗಳು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಮಾತನಾಡಿ, “ಕೆಸಿಆರ್ ಅಧಿಕಾರದಲ್ಲಿದ್ದಾಗ ನಗರದಲ್ಲಿ ನೀರು ಅಥವಾ ವಿದ್ಯುತ್ ಅಭಾವ ಇರಲಿಲ್ಲ. ರೇವಂತ್ ರೆಡ್ಡಿ ಹಳೆಯ ದಿನಗಳನ್ನು ಮರಳಿ ತರುವುದಾಗಿ ಹೇಳಿದ್ದರು, ಅದರಂತೆಯೇ 2014ಕ್ಕೂ ಮುಂಚಿನ ಕಾಂಗ್ರೆಸ್ ಆಡಳಿತದ ಕರಾಳ ದಿನಗಳನ್ನು ತಂದಿದ್ದಾರೆ,” ಎಂದು ಲೇವಡಿ ಮಾಡಿದ್ದಾರೆ.

ಮತ್ತೊಂದೆಡೆ, ಬಿಜೆಪಿಯ ತೆಲಂಗಾಣ ಅಧ್ಯಕ್ಷ ರಾಮಚಂದ್ರ ರಾವ್ ಅವರು, ಕಾಂಗ್ರೆಸ್ ಸರ್ಕಾರವು ವೋಟ್ ಬ್ಯಾಂಕ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಜಲಕ್ಷಾಮದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ. ತಕ್ಷಣವೇ ಕೃಷ್ಣಾ ಮತ್ತು ಮಂಜೀರಾ ಯೋಜನೆಗಳ ಮೂಲಗಳಿಂದ ನೀರನ್ನು ಒದಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಮುಂದಿನ ವರ್ಷದ ವೇಳೆಗೆ ಗೋದಾವರಿ ಹಂತ-2 ಮತ್ತು ಹಂತ-3 ಕುಡಿಯುವ ನೀರಿನ ಯೋಜನೆಗಳು ಪೂರ್ಣಗೊಂಡು ನಗರಕ್ಕೆ ಹೆಚ್ಚುವರಿಯಾಗಿ 300 ಎಂಡಿಜಿ ನೀರು ಸಿಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಹೈದರಾಬಾದ್‌ನ ಬಾಯಾರಿಕೆ ನೀಗಲು ಮುಂಗಾರು ಮಳೆಯೊಂದೇ ಏಕೈಕ ಆಸರೆಯಾಗಿದೆ. ಅಲ್ಲಿಯವರೆಗೆ ನಗರದ ಜನತೆ ಟ್ಯಾಂಕರ್ ನೀರನ್ನೇ ನೆಚ್ಚಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

ಇದನ್ನೂ ಓದಿ ; ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!

Tags: IndiaKarnataka News beat
SendShareTweet
Previous Post

ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!

Next Post

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

Related Posts

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!
ದೇಶ

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!
ದೇಶ

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?
ದೇಶ

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!
ದೇಶ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

Next Post
ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ - ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat