ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಮಾಜ ಕಲ್ಯಾಣ ಇಲಾಖೆ ಸಚಿವರ ಬದಲಾವಣೆಗೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹ – ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ!

June 10, 2026
Share on WhatsappShare on FacebookShare on Twitter

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿರುವ ರಾಷ್ಟ್ರೀಯ ಅಂಬೇಡ್ಕರ್ ಸೇನೆ, ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಕೈಬಿಟ್ಟು ದಲಿತಪರ ಚಿಂತನೆ ಹೊಂದಿರುವ ಹೊಸ ಮುಖಕ್ಕೆ ಜವಾಬ್ದಾರಿ ನೀಡಬೇಕು ಎಂದು ಆಗ್ರಹಿಸಿದೆ.

ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅಧ್ಯಕ್ಷ ಡಾ. ಅರ್ಜುನ್ ಗೋಪಾಲಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಮನವಿ ಸಲ್ಲಿಕೆ ವೇಳೆ ಈ ಬೇಡಿಕೆ ಮುಂದಿರಿಸಲಾಗಿದೆ. ದಲಿತ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿರಿಸಿದ ಎಸ್‌ಸಿಪಿ/ಟಿಎಸ್‌ಪಿ (SCSP/TSP) ನಿಧಿಯನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸಿದ ಸಂದರ್ಭದಲ್ಲಿ ಸಚಿವರು ಸಮುದಾಯದ ಪರವಾಗಿ ಧ್ವನಿ ಎತ್ತುವಲ್ಲಿ ವಿಫಲರಾಗಿದ್ದಾರೆ ಎಂದು ಸಂಘಟನೆ ಆರೋಪಿಸಿದೆ.

ದಲಿತರ ಹಿತಾಸಕ್ತಿಗೆ ವಿರುದ್ಧವಾದ ಬೆಳವಣಿಗೆಗಳು ನಡೆದಾಗ ಮೌನ ವಹಿಸಿದ್ದ ಸಚಿವರು, ಈಗ ತಮ್ಮ ರಾಜಕೀಯ ಪ್ರಭಾವ ಕುಸಿಯುತ್ತಿರುವ ಸಂದರ್ಭದಲ್ಲಿ ದಲಿತ ಸಂಘಟನೆಗಳನ್ನು ಒಗ್ಗೂಡಿಸಿ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಗಂಭೀರ ಆರೋಪ ಮಾಡಿದೆ.

ಸಚಿವರ ಅವಧಿಯಲ್ಲಿ ದಲಿತ ಸಮುದಾಯದ ಅಭಿವೃದ್ಧಿಗೆ ಪೂರಕವಾದ ಯಾವುದೇ ಪರಿಣಾಮಕಾರಿ ಮತ್ತು ರಚನಾತ್ಮಕ ಕೆಲಸಗಳು ನಡೆದಿಲ್ಲ. ಕೆಲವು ಸಂಘಟನೆಗಳಿಗೆ ಆಮಿಷದ ಕಾಣಿಕೆಗಳನ್ನು ನೀಡಿ ರಾಜಕೀಯ ರಕ್ಷಾಕವಚವಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ಸಂಘಟನೆ ತಿಳಿಸಿದೆ.

ದಲಿತ ಸಮುದಾಯದ ಮೂಲಭೂತ ಹಕ್ಕುಗಳು, ಅಭಿವೃದ್ಧಿ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ರಕ್ಷಣೆಗಾಗಿ ಸಮಾಜ ಕಲ್ಯಾಣ ಇಲಾಖೆಗೆ ದಕ್ಷ, ಬದ್ಧತೆ ಹೊಂದಿರುವ ಹಾಗೂ ಸಮುದಾಯದ ಸಮಸ್ಯೆಗಳನ್ನು ಅರಿತ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಈ ಮೂಲಕ ಇಲಾಖೆಯ ಘನತೆಯನ್ನು ಮರುಸ್ಥಾಪಿಸಿ, ದಲಿತ ಸಮುದಾಯದ ಅಭಿವೃದ್ಧಿಗೆ ಹೊಸ ಚೈತನ್ಯ ತುಂಬುವ ಅಗತ್ಯವಿದೆ ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಭಿಪ್ರಾಯಪಟ್ಟಿದೆ.

ಸರ್ಕಾರವು ಈ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅಧ್ಯಕ್ಷ ಡಾ. ಅರ್ಜುನ್ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

Tags: bengaloreKarnataka News beat
SendShareTweet
Previous Post

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ 7 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post

ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!

Related Posts

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!
ಬೆಂಗಳೂರು

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌
ಬೆಂಗಳೂರು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 
ಬಾಗಲಕೋಟೆ

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!
ಉತ್ತರ ಕನ್ನಡ

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಕೋಲಾರ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Next Post
ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!

ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ - 98.40 ಲಕ್ಷ ಪೀಕಿದ ಸೈಬರ್ ಚೋರರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat