ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

June 10, 2026
Share on WhatsappShare on FacebookShare on Twitter

ಬೀದರ್ : ಶಾಲಾ ಕಟ್ಟಡದ ನಾಲ್ಕನೇ ಅಂತಸ್ತಿನ ಮೇಲಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೀದರ್‌ನ ಎಲ್‌ಐಸಿ ಕಾಲೋನಿಯ ಜನಸೇವಾ ಖಾಸಗಿ ಶಾಲೆಯಲ್ಲಿ ನಡೆದಿದೆ. ಬೀದರ್‌ನ ಶಾಂತಿನಗರದ ನಿವಾಸಿ ಸಮೀರ್ (15) ಮೃತ ದುರ್ದೈವಿ. ಮಗನ ಸಾವಿಗೆ ಶಾಲೆ ಆಡಳಿತ ಮಂಡಳಿ ಹಾಗೂ ಶಿಕ್ಷಕರೇ ಕಾರಣ ಎಂದು ಪೋಷಕರು ಆರೋಪ ಮಾಡಿದ್ದಾರೆ.

ಸಮೀರ್ ಜನಸೇವಾ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ. ಮೃತ ಸಮೀರ್ ಕುಟುಂಬಸ್ಥರು ಶಾಲಾ ಸಿಬ್ಬಂದಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಪ್ರತಿನಿತ್ಯ ಸಮೀರ್‌ಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ದೂರಿದ್ದಾರೆ. ಶಾಲೆಯಲ್ಲಿ ನಡೆಯುತ್ತಿದ್ದ ಕಿರುಕುಳದ ಬಗ್ಗೆ ಸಮೀರ್ ಈ ಹಿಂದೆಯೇ ಪೋಷಕರಿಗೆ ಮಾಹಿತಿ ನೀಡಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಎಂದಿನಂತೆ ಇಂದು ಬೆಳಿಗ್ಗೆ ಶಾಲೆಗೆ ತೆರಳಿದ್ದ ಸಮೀರ್, ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಸುದ್ದಿ ಕುಟುಂಬಕ್ಕೆ ತಲುಪಿದೆ. ಮಗನ ಸಾವಿನ ಸುದ್ದಿ ಕೇಳಿ ಪೋಷಕರು ಹಾಗೂ ಕುಟುಂಬಸ್ಥರು ಶಾಲೆಗೆ ಓಡೋಡಿ ಬಂದಿದ್ದಾರೆ. ಈ ಘಟನೆಗೆ ಶಾಲಾ ಸಿಬ್ಬಂದಿಯ ಕಿರುಕುಳವೇ ಕಾರಣ ಎಂದು ಆರೋಪಿಸುತ್ತಿದ್ದಾರೆ.

ಇನ್ನೂ, ಬಾಲಕನ ಸಾವಿನ ಬಳಿಕ ಪೋಷಕರಿಗೆ ಮಾಹಿತಿ ನೀಡದೇ ಹಾಗೂ ಅವರ ಅನುಮತಿ ಪಡೆಯದೇ ಮರಣೋತ್ತರ ಪರೀಕ್ಷೆಗೆ ಕರೆದೊಯ್ಯಲಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ನಂತರ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದ ಮುಂದೆ ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.

ಘಟನೆ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣ ಹಾಗೂ ಕುಟುಂಬಸ್ಥರು ಮಾಡಿರುವ ಆರೋಪಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.

ಸೂಚನೆ : ಶಾಲಾ ಸಿಬ್ಬಂದಿಯ ಕಿರುಕುಳದಿಂದಲೇ ಸಾವು ಸಂಭವಿಸಿದೆ ಎಂಬುದು ಕುಟುಂಬಸ್ಥರ ಆರೋಪವಾಗಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ಅದರ ಅಧಿಕೃತ ದೃಢೀಕರಣ ಬಾಕಿಯಿದೆ.

ಇದನ್ನೂ ಓದಿ : ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

Tags: Karnataka News beat
SendShareTweet
Previous Post

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

Next Post

ಕೊಹ್ಲಿ ಔಟ್‌, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು

Related Posts

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!
ಉಡುಪಿ

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!
ಕಲಬುರ್ಗಿ

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಸಿಗರೇಟ್ ಸೇದೋದನ್ನು ಕಲಿಸಿ ಬಾಲಕನಿಗೆ ಬ್ಲ್ಯಾಕ್‌ಮೇಲ್ – 120 ಗ್ರಾಂ ಚಿನ್ನ ದೋಚಿದ ಇಬ್ಬರ ಬಂಧನ!
ರಾಜ್ಯ

ಸಿಗರೇಟ್ ಸೇದೋದನ್ನು ಕಲಿಸಿ ಬಾಲಕನಿಗೆ ಬ್ಲ್ಯಾಕ್‌ಮೇಲ್ – 120 ಗ್ರಾಂ ಚಿನ್ನ ದೋಚಿದ ಇಬ್ಬರ ಬಂಧನ!

ಚಿಕ್ಕಮಗಳೂರಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆ!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!
ಬಳ್ಳಾರಿ

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ
ಬೆಂಗಳೂರು

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

Next Post
ಕೊಹ್ಲಿ ಔಟ್‌, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು

ಕೊಹ್ಲಿ ಔಟ್‌, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat