ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

June 10, 2026
Share on WhatsappShare on FacebookShare on Twitter

ಲಂಡನ್ : ಉತ್ತರ ಐರ್ಲೆಂಡ್‌ನ ಬೆಲ್‌ಫಾಸ್ಟ್ ನಗರದಲ್ಲಿ ನಡೆದ ಭೀಕರ ಚಾಕು ಇರಿತದ ಘಟನೆಯು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಆಫ್ರಿಕಾ ಮೂಲದ ನಿರಾಶ್ರಿತನೊಬ್ಬ ವ್ಯಕ್ತಿಯೊಬ್ಬನ ಶಿರಚ್ಛೇದನಕ್ಕೆ ಯತ್ನಿಸಿರುವ ಘಟನೆ ನಡೆದಿದ್ದು, ಇದರಿಂದ ಆಕ್ರೋಶಗೊಂಡ ಜನರು ಬೀದಿಗಿಳಿದಿದ್ದಾರೆ. ಇದು ದೇಶಾದ್ಯಂತ ಬೃಹತ್ ವಲಸೆ ವಿರೋಧಿ ಹಿಂಸಾಚಾರ ಮತ್ತು ಗಲಭೆ ಭುಗಿಲೇಳುವಂತೆ ಮಾಡಿದೆ. ಸದ್ಯ ಸಂತ್ರಸ್ತ ವ್ಯಕ್ತಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಸಾರ್ವಜನಿಕರ ಆಕ್ರೋಶವು ಹಿಂಸಾತ್ಮಕ ರೂಪ ಪಡೆದುಕೊಂಡಿದೆ.

ಸೋಮವಾರ ರಾತ್ರಿ 40 ವರ್ಷದ ವ್ಯಕ್ತಿಯೊಬ್ಬರ ಮೇಲೆ ಸುಡಾನ್ ಮೂಲದ 30 ವರ್ಷದ ವಲಸಿಗ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾನೆ. ಜೊತೆಗೆ ಶಿರಚ್ಛೇದಕ್ಕೂ ಯತ್ನಿಸಿದ್ದಾನೆ. ದಾಳಿಗೊಳಗಾದ ವ್ಯಕ್ತಿಯ ಕುತ್ತಿಗೆ, ತಲೆ ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಚಾಕುವನ್ನು ವಶಪಡಿಸಿಕೊಂಡಿರುವ ಪೊಲೀಸರು, ಸುಡಾನ್ ಪ್ರಜೆಯ ಮೇಲೆ ಕೊಲೆ ಯತ್ನ, ಮಾರಕಾಸ್ತ್ರ ಕಾಯ್ದೆ ಉಲ್ಲಂಘನೆ ಮತ್ತು ಕೊಲೆ ಬೆದರಿಕೆ ಅಡಿಯಲ್ಲಿ ಮೊಕದ್ದಮೆ ಹೂಡಿದ್ದಾರೆ. ತನಿಖೆಯ ಪ್ರಕಾರ, ಈತ 2023ರ ಸೆಪ್ಟೆಂಬರ್‌ನಲ್ಲಿ ಬ್ರಿಟನ್‌ನಲ್ಲಿ ಉಳಿಯಲು ಅನುಮತಿ ಪಡೆದಿದ್ದ. ಈ ಹಿಂದೆ ಯಾವುದೇ ಅಪರಾಧ ಹಿನ್ನೆಲೆ ಹೊಂದಿರಲಿಲ್ಲ.

ಬೆಲ್‌ಫಾಸ್ಟ್‌ನಲ್ಲಿ ಭುಗಿಲೆದ್ದ ಹಿಂಸಾಚಾರ

ಆರೋಪಿಯ ಮೇಲೆ ಮೊಕದ್ದಮೆ ದಾಖಲಾಗುತ್ತಿದ್ದಂತೆ, ಬೆಲ್‌ಫಾಸ್ಟ್‌ನಾದ್ಯಂತ ನೂರಾರು ವಲಸೆ ವಿರೋಧಿ ಪ್ರತಿಭಟನಾಕಾರರು ಮುಖವಾಡ ಧರಿಸಿ ರಸ್ತೆಗಿಳಿದಿದ್ದಾರೆ. ಉದ್ರಿಕ್ತ ಗುಂಪುಗಳು ಪೂರ್ವ ಬೆಲ್‌ಫಾಸ್ಟ್‌ನಲ್ಲಿ ಬಸ್ ಸೇರಿದಂತೆ ಹತ್ತಾರು ವಾಹನಗಳಿಗೆ ಬೆಂಕಿ ಹಚ್ಚಿವೆ. ವಲಸಿಗರ ಮನೆಗಳನ್ನು ಗುರಿಯಾಗಿಸಿಕೊಂಡು ಕಿಟಕಿ ಗಾಜುಗಳನ್ನು ಪುಡಿಮಾಡಲಾಗಿದ್ದು, ಕೆಲವು ಮನೆಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಸಶಸ್ತ್ರ ವಾಹನಗಳನ್ನು ಬಳಸಬೇಕಾಗಿ ಬಂದಿದೆ. ಈ ಆಕ್ರೋಶದ ಪ್ರತಿಧ್ವನಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲೂ ಕೇಳಿಬಂದಿದ್ದು, ಅಲ್ಲಿಯೂ ಸಣ್ಣ ಮಟ್ಟದ ಪ್ರತಿಭಟನೆಗಳು ನಡೆದಿವೆ.

ಶಾಂತಿಗೆ ಕರೆ ನೀಡಿದ ರಾಜಕೀಯ ನಾಯಕರು

ಉತ್ತರ ಐರ್ಲೆಂಡ್‌ನ ಸಹಾಯಕ ಮುಖ್ಯ ಕಾನ್ಸ್‌ಟೇಬಲ್ ರಯಾನ್ ಹೆಂಡರ್ಸನ್ ಈ ಘಟನೆಯನ್ನು ಅತ್ಯಂತ ಗಂಭೀರ ಎಂದು ಘೋಷಿಸಿದ್ದು, ಸಾರ್ವಜನಿಕರು ಶಾಂತಿ ಮತ್ತು ಸಂಯಮ ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಉತ್ತರ ಐರ್ಲೆಂಡ್‌ನ ಪ್ರಮುಖ ರಾಜಕೀಯ ನಾಯಕರು ಜಂಟಿ ಹೇಳಿಕೆ ನೀಡಿ, ಈ ಚಾಕು ಇರಿತವನ್ನು ತೀವ್ರವಾಗಿ ಖಂಡಿಸಿದ್ದಾರೆ. ಆದರೆ, ಪ್ರತೀಕಾರದ ಹಿಂಸಾಚಾರವು ಸಮಾಜದಲ್ಲಿ ಮತ್ತಷ್ಟು ಕಂದಕವನ್ನು ಸೃಷ್ಟಿಸುತ್ತದೆ ಮತ್ತು ಸ್ಥಳೀಯ ಸಮುದಾಯಗಳಿಗೆ ಹಾನಿ ಉಂಟುಮಾಡುತ್ತದೆ ಎಂದು ಎಚ್ಚರಿಸಿದ್ದಾರೆ. ಸದ್ಯಕ್ಕೆ ಈ ಘಟನೆಯನ್ನು ಭಯೋತ್ಪಾದನಾ ಕೃತ್ಯ ಎಂದು ಪರಿಗಣಿಸಲಾಗಿಲ್ಲವಾದರೂ, ದೇಶಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ : ‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

Tags: Karnataka News beat
SendShareTweet
Previous Post

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

Next Post

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

Related Posts

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!
ವಿದೇಶ

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ
ವಿದೇಶ

ಸೇನಾ ಅಭ್ಯಾಸದ ವೇಳೆ ಟ್ಯಾಂಕ್ ಸ್ಫೋಟ ; ಇಬ್ಬರು ಸೈನಿಕರು ಸಾವು, ಅಧಿಕಾರಿ ಗಂಭೀರ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್
ವಿದೇಶ

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!
ವಿದೇಶ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ
ವಿದೇಶ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

Next Post
ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ಪವಿತ್ರಾ ಗೌಡ ಬೇಡಿಕೆಗೆ ಅಸ್ತು ಎಂದ ಕೋರ್ಟ್!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

KPSC ಅಕ್ರಮ ಹಣದಲ್ಲಿ ಮೋಜು ಮಸ್ತಿ ; ಗೆಳತಿಗೆ 26 ಲಕ್ಷದ ಚಿನ್ನ, ಸಹೋದರನ ಹೆಸರಲ್ಲಿ ವಿಲ್ಲಾ ಖರೀದಿಸಿದ್ದ ಗ್ಯಾನೇಂದ್ರ!?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat