ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಚಿನ್ನದ ಬೆಲೆಯಲ್ಲಿ ಇಂದು ಕೂಡ 2 ಸಾವಿರ ರೂ. ಭರ್ಜರಿ ಇಳಿಕೆ : ಎಷ್ಟಿದೆ ಇಂದಿನ ದರ?

June 11, 2026
Share on WhatsappShare on FacebookShare on Twitter

ಬೆಂಗಳೂರು : ಜಾಗತಿಕ ಬಿಕ್ಕಟ್ಟು, ಚಿನ್ನದ ಆಮದಿನ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಿದರೂ ಚಿನ್ನದ ಬೆಲೆಯಲ್ಲಿ ದಿನೇದಿನೆ ಇಳಿಕೆಯಾಗುತ್ತಿದೆ. ಇದರಿಂದಾಗಿ ಸಮಾರಂಭ ಸೇರಿ ಹಲವು ಕಾರಣಗಳಿಗಾಗಿ ಚಿನ್ನ ಖರೀದಿಸುವವರಿಗೆ ಭಾರಿ ಅನುಕೂಲವಾಗುತ್ತಿದೆ. ಅದರಂತೆ, ಗುರುವಾರ (ಜೂನ್ 11) ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು, ಖರೀದಿದಾರರಿಗೆ ಸಿಹಿ ಸುದ್ದಿ ದೊರೆತಂತಾಗಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ 2 ಸಾವಿರ ರೂ.ಗಿಂತ ಹೆಚ್ಚಿನ ಬೆಲೆ ಕಡಿಮೆಯಾಗಿರುವುದು ಭಾರಿ ಖುಷಿ ತಂದಿದೆ.

ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,13 ರೂಪಾಯಿ ಇಳಿಕೆಯಾಗಿದೆ. ಹಾಗೆಯೇ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,95 ರೂಪಾಯಿ ಇಳಿಕೆಯಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿ 24 ಕ್ಯಾರೆಟ್ ನ 1 ಗ್ರಾಂ ಚಿನ್ನದ ಬೆಲೆಯು 14,564 ರೂಪಾಯಿ ಆಗಿದೆ. ಇನ್ನು, 22 ಕ್ಯಾರೆಟ್ ನ ಚಿನ್ನದ ಬೆಲೆಯು ಬುಧವಾರದ ಇಳಿಕೆಯ ನಂತರ 1 ಗ್ರಾಂಗೆ 13,350 ರೂಪಾಯಿ ಆಗಿದೆ.

ಕಳೆದ 10 ದಿನಗಳಲ್ಲಿ ಚಿನ್ನದ ದರದಲ್ಲಿ 6 ಬಾರಿ ಇಳಿಕೆಯಾಗಿದೆ. ಒಮ್ಮೆ ಮಾತ್ರ ಏರಿಕೆ ಕಂಡಿದ್ದು, ಮೂರು ದಿನ ದರದಲ್ಲಿ ಯಥಾಸ್ಥಿತಿ ಇತ್ತು. ಅಂದರೆ, ಯಾವುದೇ ಬದಲಾವಣೆ ಆಗಿರಲಿಲ್ಲ. ಬುಧವಾರವಂತೂ (ಜೂನ್ 10) ಚಿನ್ನದ ದರದಲ್ಲಿ ಪ್ರತಿ ಗ್ರಾಂಗೆ 400 ರೂ.ಗಿಂತ ಹೆಚ್ಚಿನ ಮೊತ್ತ ಇಳಿಕೆಯಾಗಿತ್ತು.

ಬೆಳ್ಳಿ ಧಾರಣೆಯಲ್ಲಿ ಯಥಾಸ್ಥಿತಿ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾದರೆ, ಬೆಳ್ಳಿಯ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ. ಬೆಂಗಳೂರಿನಲ್ಲಿ ಒಂದು ಕೆ.ಜಿ ಬೆಳ್ಳಿ ಬೆಲೆಯು ಇಂದು ಕೂಡ 2.5 ಲಕ್ಷ ರೂ. ಆಗಿದೆ. ಆದಾಗ್ಯೂ, ಕಳೆದ 10 ದಿನಗಳಿಂದಲೂ ಬೆಳ್ಳಿಯ ಧಾರಣೆಯಲ್ಲಿ ಒಮ್ಮೆಯೂ ಏರಿಕೆ ಕಂಡುಬಂದಿಲ್ಲ. 10 ದಿನಗಳಲ್ಲಿ ನಾಲ್ಕು ಬಾರಿ ಇಳಿಕೆಯಾದರೆ, ಆರು ಬಾರಿ ಯಾವುದೇ ಬದಲಾವಣೆ ಆಗಿರಲಿಲ್ಲ.

ಇದನ್ನೂ ಓದಿ : ICC ಟೆಸ್ಟ್ ಶ್ರೇಯಾಂಕ : ಭಾರತದ ನಂ.1 ಬ್ಯಾಟರ್ ಶುಭಮನ್ ಗಿಲ್.. ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

Tags: Karnataka News beat
SendShareTweet
Previous Post

ICC ಟೆಸ್ಟ್ ಶ್ರೇಯಾಂಕ : ಭಾರತದ ನಂ.1 ಬ್ಯಾಟರ್ ಶುಭಮನ್ ಗಿಲ್.. ಅಗ್ರಸ್ಥಾನ ಕಾಯ್ದುಕೊಂಡ ಬುಮ್ರಾ

Next Post

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!

Related Posts

ಕಿಯಾ ಸೊನೆಟ್‌ಗೆ ಕೇವಲ 1 ಸ್ಟಾರ್ – ಕ್ರ್ಯಾಶ್ ಟೆಸ್ಟ್‌ನಲ್ಲಿ ಬಹಿರಂಗವಾದ ಸುರಕ್ಷತೆಯ ಕಹಿ ಸತ್ಯವೇನು?
ವ್ಯಾಪಾರ

ಕಿಯಾ ಸೊನೆಟ್‌ಗೆ ಕೇವಲ 1 ಸ್ಟಾರ್ – ಕ್ರ್ಯಾಶ್ ಟೆಸ್ಟ್‌ನಲ್ಲಿ ಬಹಿರಂಗವಾದ ಸುರಕ್ಷತೆಯ ಕಹಿ ಸತ್ಯವೇನು?

ಇಂಧನ ಕ್ರಾಂತಿಗೆ ಮಾರುತಿ ಸುಜುಕಿ ಸಜ್ಜು : E-85 ಫ್ಲೆಕ್ಸ್-ಫ್ಯೂಯೆಲ್ ಬೆಂಬಲಿಸುವ 3 ಕಾರು ಶೀಘ್ರ ಮಾರುಕಟ್ಟೆಗೆ!
ವ್ಯಾಪಾರ

ಇಂಧನ ಕ್ರಾಂತಿಗೆ ಮಾರುತಿ ಸುಜುಕಿ ಸಜ್ಜು : E-85 ಫ್ಲೆಕ್ಸ್-ಫ್ಯೂಯೆಲ್ ಬೆಂಬಲಿಸುವ 3 ಕಾರು ಶೀಘ್ರ ಮಾರುಕಟ್ಟೆಗೆ!

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!
ವ್ಯಾಪಾರ

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!

ಮಾರುತಿ ಫ್ರಾಂಕ್ಸ್ ಹೊಸ ದಾಖಲೆ ; 5 ಲಕ್ಷ ಮಾರಾಟದ ಮೈಲಿಗಲ್ಲು ದಾಟಿದ ಎಸ್‌ಯುವಿ
ವ್ಯಾಪಾರ

ಮಾರುತಿ ಫ್ರಾಂಕ್ಸ್ ಹೊಸ ದಾಖಲೆ ; 5 ಲಕ್ಷ ಮಾರಾಟದ ಮೈಲಿಗಲ್ಲು ದಾಟಿದ ಎಸ್‌ಯುವಿ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!
ದೇಶ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!
ವ್ಯಾಪಾರ

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

Next Post
ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ - ಪ್ರಮುಖ ಆರೋಪಿ ಅರೆಸ್ಟ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತೆಂಡೂಲ್ಕರ್ ಅಥವಾ ಸೂರ್ಯವಂಶಿ? ತಲೆಮಾರುಗಳ ಚರ್ಚೆಗೆ ಬಟ್ಲರ್ ಕೊಟ್ಟ ಉತ್ತರವೇನು?

ತೆಂಡೂಲ್ಕರ್ ಅಥವಾ ಸೂರ್ಯವಂಶಿ? ತಲೆಮಾರುಗಳ ಚರ್ಚೆಗೆ ಬಟ್ಲರ್ ಕೊಟ್ಟ ಉತ್ತರವೇನು?

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತೆಂಡೂಲ್ಕರ್ ಅಥವಾ ಸೂರ್ಯವಂಶಿ? ತಲೆಮಾರುಗಳ ಚರ್ಚೆಗೆ ಬಟ್ಲರ್ ಕೊಟ್ಟ ಉತ್ತರವೇನು?

ತೆಂಡೂಲ್ಕರ್ ಅಥವಾ ಸೂರ್ಯವಂಶಿ? ತಲೆಮಾರುಗಳ ಚರ್ಚೆಗೆ ಬಟ್ಲರ್ ಕೊಟ್ಟ ಉತ್ತರವೇನು?

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat