ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

June 11, 2026
Share on WhatsappShare on FacebookShare on Twitter

ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಹಣ ಪಡೆದು ನಕಲಿ ಘಟಿಕೋತ್ಸವ ಪ್ರಮಾಣಪತ್ರಗಳನ್ನು ನೀಡುತ್ತಿದ್ದ ಪ್ರಕರಣದ ಬೆನ್ನಲ್ಲೇ, ಇದೀಗ ಡಿಗ್ರಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ಹಣ ಪಡೆದು ಪಾಸ್ ಮಾಡಿಸುತ್ತಿದ್ದ ದಂಧೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಒಂದು ವಿಷಯದಲ್ಲಿ ಪಾಸ್ ಮಾಡಿಸಲು 6 ಸಾವಿರ ರೂಪಾಯಿ ಹಣ ಪಡೆಯಲಾಗುತ್ತಿತ್ತು ಎನ್ನಲಾಗಿದೆ. ಹಲವು ವರ್ಷಗಳಿಂದ ಈ ದಂಧೆ ನಡೆಯುತ್ತಿದ್ದು, ಈಗ ಬೆಳಕಿಗೆ ಬಂದಿದೆ. ಈಗಾಗಲೇ ಹಲವಾರು ವಿದ್ಯಾರ್ಥಿಗಳಿಂದ ಹಣ ಪಡೆದು ಫಲಿತಾಂಶದಲ್ಲಿ ಬದಲಾವಣೆ ಮಾಡಿರುವ ಶಂಕೆಯೂ ವ್ಯಕ್ತವಾಗಿದೆ.

ವಿಶ್ವವಿದ್ಯಾಲಯದ UCMC ವಿಭಾಗದ ರಿಯಾಜ್, ವೆಂಕಟೇಶ್ ವನದುರ್ಗ, ಯಲ್ಲಾಲಿಂಗ, ಚಂದ್ರಮೋಹನ್ ಹಾಗೂ ಉಮೇಶ್ ವಿರುದ್ಧ ಆರೋಪಗಳು ಕೇಳಿಬಂದಿದ್ದು, ವೆಂಕಟೇಶ್ ಹಾಗೂ ರಿಯಾಜ್ ವಿದ್ಯಾರ್ಥಿಗಳ ಬಳಿ ಹಣ ಕೇಳಿರುವುದಾಗಿ ಹೇಳಲಾದ ಆಡಿಯೋ ಕೂಡ ವೈರಲ್‌ ಆಗಿದೆ.

ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಎಬಿವಿಪಿ ಕಾರ್ಯಕರ್ತರು ವಿಶ್ವವಿದ್ಯಾಲಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದಂಧೆ ಹಲವು ವರ್ಷಗಳಿಂದ ನಡೆಯುತ್ತಿದ್ದು, ಅನೇಕ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.

ಅಲ್ಲದೆ, ಈ ಹಗರಣದಲ್ಲಿ ಕೇವಲ ಕೆಲ ಸಿಬ್ಬಂದಿ ಮಾತ್ರವಲ್ಲ, ವಿಶ್ವವಿದ್ಯಾಲಯದ ಉನ್ನತ ಮಟ್ಟದ ಅಧಿಕಾರಿಗಳ ಪಾತ್ರವೂ ಇರಬಹುದೆಂಬ ಅನುಮಾನವನ್ನು ಎಬಿವಿಪಿ ವ್ಯಕ್ತಪಡಿಸಿದೆ. ಹೀಗಾಗಿ ಪ್ರಕರಣವನ್ನು ಸಮಗ್ರವಾಗಿ ತನಿಖೆ ಮಾಡಿ, ಇದರ ಹಿಂದೆ ಇರುವ ಎಲ್ಲರನ್ನೂ ಕಾನೂನಿನ ಮುಂದೆ ತರಬೇಕು ಎಂದು ಒತ್ತಾಯಿಸಿದೆ.

ಸದ್ಯ ಈ ಆರೋಪಗಳು ಶಿಕ್ಷಣ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ವಿಶ್ವವಿದ್ಯಾಲಯದ ಆಡಳಿತದ ವಿರುದ್ಧ ಹಲವು ಪ್ರಶ್ನೆಗಳು ಕೇಳಿಬರುತ್ತಿವೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಸತ್ಯತೆ ಹೊರತರಬೇಕೆಂದು ಎಬಿವಿಪಿ ಆಗ್ರಹಿಸಿದೆ.

ಇದನ್ನೂ ಓದಿ : ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

Tags: Karnataka News beat
SendShareTweet
Previous Post

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

Related Posts

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!
ರಾಜಕೀಯ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಮರೆಮಾಚಿದ ಆರೋಪ – ಖರ್ಗೆ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಮರೆಮಾಚಿದ ಆರೋಪ – ಖರ್ಗೆ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!
ಬೆಂಗಳೂರು

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!
ಹಾಸನ

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

ದಾವಣಗೆರೆಯಲ್ಲಿ ಕಾಣೆಯಾಗಿದ್ದ 7 ವರ್ಷದ ಬಾಲಕ ಶವವಾಗಿ ಪತ್ತೆ – ಕೊಲೆ ಶಂಕೆ!
ದಾವಣಗೆರೆ

ದಾವಣಗೆರೆಯಲ್ಲಿ ಕಾಣೆಯಾಗಿದ್ದ 7 ವರ್ಷದ ಬಾಲಕ ಶವವಾಗಿ ಪತ್ತೆ – ಕೊಲೆ ಶಂಕೆ!

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!
ರಾಜ್ಯ

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat