ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

June 12, 2026
Share on WhatsappShare on FacebookShare on Twitter

ಬೆಂಗಳೂರು : ಎಂಬಿಬಿಎಸ್ ಮುಗಿಸಿ ರಾಜ್ಯ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಕನಸು ಕಾಣುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಚಿಕ್ಕಬಳ್ಳಾಪುರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Chikkaballapur Recruitment 2026) ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 11 ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ
ಹುದ್ದೆ ಹೆಸರು: ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್
ಒಟ್ಟು ಹುದ್ದೆ: 11
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ
ಸಂದರ್ಶನದ ದಿನಾಂಕ: ಜೂನ್ 15

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಬಿಬಿಎಸ್ ಕೋರ್ಸ್ ಗಳನ್ನು ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದು. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 62 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಸಂದರ್ಶನಕ್ಕೆ ಹಾಜರಾಗಬಲು ಬಯಸುವವರು ಮೊದಲಿಗೆ chikkaballapur.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಂದರ್ಶನ ನಡೆಯುವ ಸ್ಥಳ

Office of the District Health and Family Welfare Officer, Chikkaballapur

ಇದನ್ನೂ ಓದಿ : 2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

Tags: Karnataka News beat
SendShareTweet
Previous Post

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

Next Post

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

Related Posts

ಬ್ಯಾಂಕ್ ಆಫ್ ಬರೋಡಾದಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ 483 ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಬರೋಡಾದಲ್ಲಿ 5 ಸಾವಿರ ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇವೆ 483 ಹುದ್ದೆಗಳು

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಮಹಾನಗರ ಪಾಲಿಕೆಯಲ್ಲಿ 118 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಾನಗರ ಪಾಲಿಕೆಯಲ್ಲಿ 118 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

HLL Lifecare ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

HLL Lifecare ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಚೀಫ್ ಎಂಜಿನಿಯರ್ ಹುದ್ದೆಗಳ ನೇಮಕಾತಿ : 2.06 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಚೀಫ್ ಎಂಜಿನಿಯರ್ ಹುದ್ದೆಗಳ ನೇಮಕಾತಿ : 2.06 ಲಕ್ಷ ರೂ. ಸಂಬಳ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

Next Post
ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಟರ್ನೆಟ್ ಬೇಡ, ಕರೆ ಮಾಡುವ ಸೌಲಭ್ಯ ಸಾಕು ಎನ್ನುವವರಿಗೆ ಜಿಯೋ ಗುಡ್ ನ್ಯೂಸ್ : ಇಲ್ಲಿದೆ ಹೊಸ ಪ್ಲಾನ್

ಇಂಟರ್ನೆಟ್ ಬೇಡ, ಕರೆ ಮಾಡುವ ಸೌಲಭ್ಯ ಸಾಕು ಎನ್ನುವವರಿಗೆ ಜಿಯೋ ಗುಡ್ ನ್ಯೂಸ್ : ಇಲ್ಲಿದೆ ಹೊಸ ಪ್ಲಾನ್

ಧರ್ಮಸ್ಥಳ ಕೇಸಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಧರ್ಮಸ್ಥಳ ಕೇಸಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?

ನೈಟ್‌ಕ್ಲಬ್ ವಿವಾದ : ಇಂಗ್ಲೆಂಡ್ ಕ್ರಿಕೆಟ್ ತಂಡದಲ್ಲಿ ಮದ್ಯಪಾನ ನಿಷೇಧಕ್ಕೆ ಇಸಿಬಿ ಗಂಭೀರ ಚಿಂತನೆ

ನೈಟ್‌ಕ್ಲಬ್ ವಿವಾದ : ಇಂಗ್ಲೆಂಡ್ ಕ್ರಿಕೆಟ್ ತಂಡದಲ್ಲಿ ಮದ್ಯಪಾನ ನಿಷೇಧಕ್ಕೆ ಇಸಿಬಿ ಗಂಭೀರ ಚಿಂತನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಟರ್ನೆಟ್ ಬೇಡ, ಕರೆ ಮಾಡುವ ಸೌಲಭ್ಯ ಸಾಕು ಎನ್ನುವವರಿಗೆ ಜಿಯೋ ಗುಡ್ ನ್ಯೂಸ್ : ಇಲ್ಲಿದೆ ಹೊಸ ಪ್ಲಾನ್

ಇಂಟರ್ನೆಟ್ ಬೇಡ, ಕರೆ ಮಾಡುವ ಸೌಲಭ್ಯ ಸಾಕು ಎನ್ನುವವರಿಗೆ ಜಿಯೋ ಗುಡ್ ನ್ಯೂಸ್ : ಇಲ್ಲಿದೆ ಹೊಸ ಪ್ಲಾನ್

ಧರ್ಮಸ್ಥಳ ಕೇಸಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಧರ್ಮಸ್ಥಳ ಕೇಸಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat