ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – ಸಿಎಂ ಡಿಕೆಶಿ ಮಹತ್ವದ ಸೂಚನೆ!

June 14, 2026
Share on WhatsappShare on FacebookShare on Twitter

ಬೆಂಗಳೂರು : ಕಾಂಗ್ರೆಸ್​​ನ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಸ್ಕೀಮ್ ಕೂಡ ಒಂದಾಗಿದ್ದು, ಈ ಯೋಜನೆಯಿಂದ ಅನೇಕ ಬಡ ಹಾಗೂ ಮಧ್ಯಮ ವರ್ಗದ ಹೆಣ್ಣುಮಕ್ಕಳಿಗೆ ಅನುಕೂಲವಾಗ್ತಿದೆ. ಪ್ರತಿ ತಿಂಗಳು ಮನೆ ಯಜಮಾನಿ ಖಾತೆಗೆ 2000 ಪಾವತಿಯಾಗ್ತಿದೆ. ಆದ್ರೆ ಇದೀಗ ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆಗೆ ಸರ್ಕಾರ ಮುಂದಾಗಿದ್ದು, ಹಣ ಕಳೆದುಕೊಳ್ಳು ಭೀತಿ ಮಹಿಳೆಯರಲ್ಲಿ ಮೂಡಿದೆ. ಷರಿಷ್ಕರಣೆ ಕುರಿತು ಸಿಎಂ ಡಿಕೆ ಶಿವಕುಮಾರ್ ಅವರೇ ಮಾಹಿತಿ ನೀಡಿದ್ದು, ಹೊಸ ಅರ್ಜಿ ಕಡ್ಡಾಯ ಎಂದು ತಿಳಿಸಿದ್ದಾರೆ. ಇದು ಅರ್ಹ ಫಲಾನುಭವಿಗಳಿಗೆ ಬಿಗ್ ಶಾಕ್​ ಕೊಟ್ಟಂತಾಗಿದೆ.

ಅಧಿಕಾರಿಗಳೊಂದಿಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರತಿ ಸಿದ್ಧವಾಗಿದೆ. ಹಣಕಾಸು ಇಲಾಖೆ ಮತ್ತು ಇ-ಗೌರ್ನೆನ್ಸ್‌ಗೆ ಅರ್ಜಿ ಪ್ರತಿ ರವಾನೆ ಮಾಡಲಾಗಿದೆ. ಸರ್ಕಾರದ ಮುಖ್ಯಮಂತ್ರಿಗಳು ಅರ್ಜಿ ಪರಿಶೀಲಿಸಿ ಓಕೆ ಮಾಡಿದ್ರೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು. ಅರ್ಜಿಯಲ್ಲಿ ಯಾವೆಲ್ಲ ಪ್ರಶ್ನೆಗಳನ್ನ ಆ್ಯಡ್ ಮಾಡಬೇಕು ಅಂತಾ ಮುಖ್ಯಮಂತ್ರಿಗಳು ನಿರ್ಧಾರ ಮಾಡಲಿದ್ದಾರೆ. 2023ರ ಗೃಹಲಕ್ಷ್ಮಿ ಯೋಜನೆ ಅರ್ಜಿಯನ್ನೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 2023ರ ಅರ್ಜಿಯಲ್ಲಿ ಇದ್ದ ಪ್ರಶ್ನೆಗಳ ಜೊತೆಗೆ ಹೊಸ ಪ್ರಶ್ನೆಗಳು ಆ್ಯಡ್ ಆಗಲಿವೆ.

ಹೊಸ ಅರ್ಜಿಯಲ್ಲಿ ಏನೆಲ್ಲ ಪ್ರಶ್ನೆಗಳು?

* ಮನೆ ಯಜಮಾನಿ ಯಾರು? ಆಧಾರ್ ಸಂಖ್ಯೆ ಏನು?
* ಮನೆಯ ಯಜಮಾನಿ ಬ್ಯಾಂಕ್ ಖಾತೆ ವಿವರ
* ಈ ಹಿಂದೆ ಮನೆಯಲ್ಲಿ ಎಷ್ಟು ಸದಸ್ಯರಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬರುತ್ತಿತ್ತು
* ಯಾವ ಜಾತಿ?
* ಮನೆಯ ಪತಿಯ ಹೆಸರು? ಆಧಾರ್ ಸಂಖ್ಯೆ?
* ಆಧಾರ್ ಕಾರ್ಡ್ ದಾಖಲಾತಿ ಸಲ್ಲಿಕೆ ಮಾಡಬೇಕು
* ನೀವು ಐಟಿ ಮತ್ತು ಜಿಎಸ್‌ಟಿ ಪಾವತಿದಾರರ?
* ನಿಮ್ಮ ಬಳಿ APL ಕಾರ್ಡ್ ಅಥವಾ BPL ಕಾರ್ಡ್ ಇದೆಯಾ?
* ನಿಮ್ಮದು ಎಪಿಎಲ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್?

ಮುಂದಿನ ಚುನಾವಣೆ ಗುರಿಯಾಗಿ ಇಟ್ಟುಕೊಂಡು ಅರ್ಜಿ ಸಲ್ಲಿಕೆ ಜವಾಬ್ದಾರಿಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕೊಡುವ ಸಾಧ್ಯತೆ ಇದೆ. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಪದಾಧಿಕಾರಿಗಳು ಜನರ ಬಳಿಗೆ ತೆರಳಿ ಮ್ಯಾನ್ಯುಯಲ್ ಆಗಿ ಅರ್ಜಿ ಕಲೆಕ್ಟ್ ಮಾಡಿ ಸೇವಾಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಿಸಬಹುದು.

ಹಳೆಯ ಅರ್ಜಿಯನ್ನೇ ಹಣಕಾಸು ಇಲಾಖೆಗೆ ಸಲ್ಲಿಕೆ ಮಾಡಲಾಗಿದೆ. ಹಣಕಾಸು ಇಲಾಖೆ ಈ ಅರ್ಜಿಯಲ್ಲಿ ಮತ್ತಷ್ಟು ಪ್ರಶ್ನೆಗಳನ್ನ ಸೇರಿಸುವ ಸಾಧ್ಯತೆ ಇದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೂತನ ಸಚಿವರು ಬಂದ ಬಳಿಕ ಅರ್ಜಿ ಸಲ್ಲಿಕೆಗೆ ಅವಕಾಶ ಇರಲಿದೆ. ಖಾತೆ ಹಂಚಿಕೆ ಆದ ಬಳಿಕ ಅರ್ಜಿ ಸಲ್ಲಿಕೆಗೆ ಅವಕಾಶ ಕೊಡಲಿದ್ದಾರೆ.

ಇದನ್ನೂ ಓದಿ : 6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

Tags: bengaloreCongressKarnataka News beatPolitician
SendShareTweet
Previous Post

ಅಫ್ಘಾನ್‌ ವಿರುದ್ದ ಭಾರತಕ್ಕೆ ಭರ್ಜರಿ ಜಯ – ರೋಹಿತ್ ಶರ್ಮಾ ರನೌಟ್‌ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ ಗಿಲ್!

Next Post

ಹೊಸ ಇ-ಕ್ಲಚ್ ತಂತ್ರಜ್ಞಾನದೊಂದಿಗೆ ಹೋಂಡಾ CB750 ಹಾರ್ನೆಟ್, XL750 ಟ್ರಾನ್ಸಾಲ್ಪ್ ಬಿಡುಗಡೆ!

Related Posts

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!
ಉತ್ತರ ಕನ್ನಡ

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!
ರಾಜ್ಯ

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

ಹೊಸಪೇಟೆಯಲ್ಲಿ ಚಾಕುವಿನಿಂದ ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ
ವಿಜಯನಗರ

ಹೊಸಪೇಟೆಯಲ್ಲಿ ಚಾಕುವಿನಿಂದ ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!
ಬೆಂಗಳೂರು

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR
ರಾಜ್ಯ

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ
ಬೆಂಗಳೂರು

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ

Next Post
ಹೊಸ ಇ-ಕ್ಲಚ್ ತಂತ್ರಜ್ಞಾನದೊಂದಿಗೆ ಹೋಂಡಾ CB750 ಹಾರ್ನೆಟ್, XL750 ಟ್ರಾನ್ಸಾಲ್ಪ್ ಬಿಡುಗಡೆ!

ಹೊಸ ಇ-ಕ್ಲಚ್ ತಂತ್ರಜ್ಞಾನದೊಂದಿಗೆ ಹೋಂಡಾ CB750 ಹಾರ್ನೆಟ್, XL750 ಟ್ರಾನ್ಸಾಲ್ಪ್ ಬಿಡುಗಡೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!

ಏಕದಿನ ಕ್ರಿಕೆಟ್‌ನಲ್ಲಿ ಧವನ್ ದಾಖಲೆ ಮುರಿದು ಹೊಸ ಇತಿಹಾಸ ಬರೆದ ಶುಭಮನ್ ಗಿಲ್

ಏಕದಿನ ಕ್ರಿಕೆಟ್‌ನಲ್ಲಿ ಧವನ್ ದಾಖಲೆ ಮುರಿದು ಹೊಸ ಇತಿಹಾಸ ಬರೆದ ಶುಭಮನ್ ಗಿಲ್

ಕೇಂದ್ರ ಸರ್ಕಾರದ ಪರಮಾಣು ಇಂಧನ ಸಂಕೀರ್ಣದಲ್ಲಿ ನೇಮಕಾತಿ : 1.06 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ ಪರಮಾಣು ಇಂಧನ ಸಂಕೀರ್ಣದಲ್ಲಿ ನೇಮಕಾತಿ : 1.06 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat