ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

ಹೊಸಪೇಟೆಯಲ್ಲಿ ಚಾಕುವಿನಿಂದ ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ

June 14, 2026
Share on WhatsappShare on FacebookShare on Twitter

ವಿಜಯನಗರ : ದುಷ್ಕರ್ಮಿಗಳು ಚಾಕುವಿನಿಂದ ಯುವಕನ ಕತ್ತು ಕೊಯ್ದು ಭೀಕರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಹೊಸಪೇಟೆ ಪಟ್ಟಣದ ಎಂಪಿ ಪ್ರಕಾಶ್ ನಗರದಲ್ಲಿ ನಡೆದಿದೆ.

ಯೂನಿಸ್ (35) ಕೊಲೆಯಾದ ದುರ್ದೈವಿ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿಗಳು ಮೊದಲು ಯೂನಿಸ್ ಕಣ್ಣಿಗೆ ಕಾರದ ಪುಡಿ ಎರಚಿ ದಾಳಿ ಮಾಡಿದ್ದು, ಬಳಿಕ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವೇಳೆ ಯೂನಿಸ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಆರೋಪಿಗಳು ಸುಮಾರು 100 ಮೀಟರ್ ದೂರದವರೆಗೆ ಅಟ್ಟಿಸಿಕೊಂಡು ಬಂದು ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ದುಷ್ಕರ್ಮಿಗಳು ಯೂನಿಸ್ ಅವರ ಮೇಲೆ ಹಲವು ಬಾರಿ ಚಾಕುವಿನಿಂದ ಇರಿದಿದ್ದು, ನಂತರ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹತ್ಯೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ರಸ್ತೆಯ ಮೇಲೆಯೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯೂನಿಸ್ ಮೃತದೇಹ ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿನ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮೀಣ ಠಾಣೆ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದು, ಹತ್ಯೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

SendShareTweet
Previous Post

ಧರ್ಮಶಾಲಾದಲ್ಲಿ ಶುಭಮನ್ ಗಿಲ್ ಅದ್ಭುತ ಕ್ಯಾಚ್ – ಬೆರಗಾದ ಕ್ರೀಡಾಭಿಮಾನಿಗಳು!

Next Post

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

Related Posts

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!
ಉತ್ತರ ಕನ್ನಡ

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!
ರಾಜ್ಯ

ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – ಸಿಎಂ ಡಿಕೆಶಿ ಮಹತ್ವದ ಸೂಚನೆ!
ರಾಜಕೀಯ

ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – ಸಿಎಂ ಡಿಕೆಶಿ ಮಹತ್ವದ ಸೂಚನೆ!

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!
ಬೆಂಗಳೂರು

ಮತ್ತೆ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪುಂಡಾಟ – ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಡ್ರೈವ್!

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR
ರಾಜ್ಯ

KSRTC ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ – ಡಿಪೋ ಮ್ಯಾನೇಜರ್ ಸೇರಿ ಐವರ ವಿರುದ್ಧ FIR

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ
ಬೆಂಗಳೂರು

ಬೆಂಗಳೂರಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದುರ್ಮರಣ

Next Post
ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

ಮದುವೆ ವಿಚಾರಕ್ಕೆ ಜಗಳ - ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!

ಏಕದಿನ ಕ್ರಿಕೆಟ್‌ನಲ್ಲಿ ಧವನ್ ದಾಖಲೆ ಮುರಿದು ಹೊಸ ಇತಿಹಾಸ ಬರೆದ ಶುಭಮನ್ ಗಿಲ್

ಏಕದಿನ ಕ್ರಿಕೆಟ್‌ನಲ್ಲಿ ಧವನ್ ದಾಖಲೆ ಮುರಿದು ಹೊಸ ಇತಿಹಾಸ ಬರೆದ ಶುಭಮನ್ ಗಿಲ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat