ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಕಾಲೇಜು ಶುಲ್ಕ ಕಟ್ಟಲಾಗದೆ ಮನನೊಂದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ!

June 14, 2026
Share on WhatsappShare on FacebookShare on Twitter

ಉತ್ತರ ಕನ್ನಡ : ಜಿಲ್ಲೆಯ ಭಟ್ಕಳ ತಾಲ್ಲೂಕಿನ ಬೆಳಕೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಕಾಲೇಜು ಶುಲ್ಕ ಪಾವತಿಸಲು ಇಟ್ಟುಕೊಂಡಿದ್ದ ಹಣ ಸಮಯಕ್ಕೆ ಸರಿಯಾಗಿ ವಾಪಸ್ ಸಿಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಳಕೆ ಗ್ರಾಮದ ಕಂಚಿಕೇರಿ ನಿವಾಸಿ ನಾಗರಾಜ ಲಚ್ಚಯ್ಯ ನಾಯ್ಕ್ ಅವರ ಪುತ್ರಿ ಗಾಯತ್ರಿ (19) ಮೃತ ವಿದ್ಯಾರ್ಥಿನಿಯಾಗಿದ್ದು, ಆಕೆ ದ್ವಿತೀಯ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು.

ಮಾಹಿತಿ ಪ್ರಕಾರ, ಗಾಯತ್ರಿ ಕಾಲೇಜು ಶುಲ್ಕ ಪಾವತಿಗಾಗಿ ತಂದೆ ನೀಡಿದ್ದ ₹10,000 ಹಣವನ್ನು ಪರಿಚಯಸ್ಥನಾದ ಜಾಲಿಯ ಸಂತೋಷ ಮಾಧೇವ ನಾಯ್ಕ್ ಎಂಬಾತನಿಗೆ ತುರ್ತು ಅಗತ್ಯದ ಹಿನ್ನೆಲೆಯಲ್ಲಿ ಹಿಂದಿರುಗಿಸುವ ಷರತ್ತಿನೊಂದಿಗೆ ನೀಡಿದ್ದಳು. ಬಳಿಕ ಕಾಲೇಜು ಶುಲ್ಕ ಪಾವತಿಸುವ ಸಮಯ ಬಂದಾಗ ಗಾಯತ್ರಿ ಹಣವನ್ನು ವಾಪಸ್ ಕೇಳಿದ್ದಳು. ಆದರೆ ಹಣ ಪಡೆದಿದ್ದ ಸಂತೋಷ್ ಹಣವನ್ನು ಹಿಂದಿರುಗಿಸದೆ ಸತಾಯಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಹಣ ವಾಪಸ್ ಸಿಗದ ಕಾರಣ ಗಾಯತ್ರಿಗೆ ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗಿಲ್ಲ. ಇದರ ಪರಿಣಾಮವಾಗಿ ಪರೀಕ್ಷೆಯ ಹಾಲ್ ಟಿಕೆಟ್ ಕೂಡ ಕೈತಪ್ಪಿದ್ದು, ಇದರಿಂದ ಆಕೆ ತೀವ್ರ ಮಾನಸಿಕ ಒತ್ತಡ ಹಾಗೂ ಖಿನ್ನತೆಗೆ ಒಳಗಾಗಿದ್ದಾಳೆ ಎನ್ನಲಾಗಿದೆ. ಈ ಹಿನ್ನೆಲೆ ಮನನೊಂದ ಗಾಯತ್ರಿ ಮನೆಯ ಆವರಣದಲ್ಲಿದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿಯ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಈ ಸಂಬಂಧ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳ ಕುರಿತು ತನಿಖೆ ಆರಂಭಿಸಿರುವ ಪೊಲೀಸರು, ಎಲ್ಲಾ ಆಯಾಮಗಳಿಂದ ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ : ಮದುವೆ ವಿಚಾರಕ್ಕೆ ಜಗಳ – ಪ್ರಿಯತಮನಿಂದ ಪ್ರೇಯಸಿಯ ಭೀಕರ ಹತ್ಯೆ!

Tags: Karnataka News beat
SendShareTweet
Previous Post

ಏಕದಿನ ಕ್ರಿಕೆಟ್‌ನಲ್ಲಿ ಧವನ್ ದಾಖಲೆ ಮುರಿದು ಹೊಸ ಇತಿಹಾಸ ಬರೆದ ಶುಭಮನ್ ಗಿಲ್

Next Post

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

Related Posts

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!
ಬೆಂಗಳೂರು

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!
ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!
ಬೆಂಗಳೂರು

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು
ಬೆಂಗಳೂರು

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು

Next Post
ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್

ಆಶ್ಲೀ ಗಾರ್ಡ್ನರ್ ವಿರುದ್ಧ ಮಾಜಿ ಪತ್ನಿ ಆರೋಪ : ಉಪನಾಯಕತ್ವ ಕಿತ್ತುಕೊಳ್ಳಲು ಆಗ್ರಹ.. ಕ್ರಿಕೆಟ್ ಆಸ್ಟ್ರೇಲಿಯಾ ಮೌನ!

ಆಶ್ಲೀ ಗಾರ್ಡ್ನರ್ ವಿರುದ್ಧ ಮಾಜಿ ಪತ್ನಿ ಆರೋಪ : ಉಪನಾಯಕತ್ವ ಕಿತ್ತುಕೊಳ್ಳಲು ಆಗ್ರಹ.. ಕ್ರಿಕೆಟ್ ಆಸ್ಟ್ರೇಲಿಯಾ ಮೌನ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

ಕೆನಡಾದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ : 7 ತಿಂಗಳ ಬಳಿಕ ಪತಿಯ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಬ್ಯಾಂಕ್ ಆಫ್ ಬರೋಡಾದಲ್ಲಿ 206 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್

ಜೆನ್ ಝೀ ನಮ್ಮ ಮಕ್ಕಳು, ಅವರನ್ನು ದಾರಿ ತಪ್ಪಿಸಲಾಯಿತು : ಧರ್ಮೇಂದ್ರ ಪ್ರಧಾನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat