ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

TMC ಆಂತರಿಕ ಬೇಗುದಿ : ದೀದಿಗೆ ಬಂಡಾಯ ಸಂಸದೆ ಕಾಕೋಲಿ ದಸ್ತಿದಾರ್ ಪುತ್ರನಿಂದ ಕಾನೂನು ನೋಟಿಸ್!

June 14, 2026
Share on WhatsappShare on FacebookShare on Twitter

ಕೋಲ್ಕತಾ : ಪಶ್ಚಿಮ ಬಂಗಾಳದ ವಿಪಕ್ಷ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಆಂತರಿಕ ಬಿಕ್ಕಟ್ಟು ಈಗ ಮತ್ತೊಂದು ಹಂತಕ್ಕೆ ತಲುಪಿದೆ. ದೀದಿ ವಿರುದ್ಧ ಬಂಡಾಯ ಸಾರಿರುವ ಟಿಎಂಸಿ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಅವರ ಪುತ್ರ ಹಾಗೂ ಹೆಸರಾಂತ ಮನೋವೈದ್ಯ ಡಾ. ಬೈದ್ಯನಾಥ್ ಘೋಷ್ ದಸ್ತಿದಾರ್ ಅವರು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರಿಗೆ ಕಾನೂನು ನೋಟಿಸ್ (ಲೀಗಲ್ ನೋಟಿಸ್) ಜಾರಿ ಮಾಡಿದ್ದಾರೆ. ಟಿಕೆಟ್ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಿರುವ ಅವರು, ಬಹಿರಂಗ ಕ್ಷಮೆ ಯಾಚಿಸದಿದ್ದರೆ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ.

ಡಾ. ಬೈದ್ಯನಾಥ್ ಪರ ವಕೀಲೆ ಪೂಜಾ ಶುಕ್ಲಾ ಅವರು ಈ ನೋಟಿಸ್ ಕಳುಹಿಸಿದ್ದು, ಇದರಲ್ಲಿ ಕೇವಲ ಮಮತಾ ಬ್ಯಾನರ್ಜಿ ಮಾತ್ರವಲ್ಲದೆ ಪಕ್ಷದ ಪ್ರಭಾವಿ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಸೌಗತ ರಾಯ್, ಮಹುವಾ ಮೊಯಿತ್ರಾ ಮತ್ತು ಹಿರಿಯ ನಾಯಕಿ ಸೋನಾಲಿ ಗುಹಾ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ. ಬಾರಾಸತ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಡಾ. ಬೈದ್ಯನಾಥ್ ಪಕ್ಷದ ಟಿಕೆಟ್ ಕೇಳಿದ್ದರು ಎಂದು ಈ ನಾಯಕರು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಸಂಪೂರ್ಣವಾಗಿ ನಿರಾಕರಿಸಿರುವ ಬೈದ್ಯನಾಥ್, ತಾವು ಎಂದಿಗೂ ರಾಜಕೀಯ ಆಕಾಂಕ್ಷಿಯಾಗಿರಲಿಲ್ಲ ಮತ್ತು ಯಾವುದೇ ಚುನಾವಣಾ ಟಿಕೆಟ್ ಬಯಸಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವೈಯಕ್ತಿಕ ನಿಂದನೆಗೆ ತೀವ್ರ ಆಕ್ಷೇಪ

ರಾಜಕೀಯ ಆರೋಪಗಳ ಜೊತೆಗೆ ತಮ್ಮ ಕುಟುಂಬದ ವಿರುದ್ಧ ಮಾಡಲಾದ ವೈಯಕ್ತಿಕ ನಿಂದನೆಗಳಿಗೂ ಡಾ. ಬೈದ್ಯನಾಥ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಡಾ.ಬೈದ್ಯನಾಥ್, ಅವರ ಸಹೋದರ ಮತ್ತು ತಾಯಿ ಕಾಕೋಲಿ ಘೋಷ್ ದಸ್ತಿದಾರ್ ಅವರು ನಿಯಮಿತವಾಗಿ ಮದ್ಯಪಾನ ಮಾಡುತ್ತಾರೆ ಎಂದು ಟಿಎಂಸಿ ನಾಯಕಿ ಸೋನಾಲಿ ಗುಹಾ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸಮಾಜದಲ್ಲಿ ಗೌರವಾನ್ವಿತ ವೈದ್ಯಕೀಯ ವೃತ್ತಿಯಲ್ಲಿರುವ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಈ ಬೇಜವಾಬ್ದಾರಿಯುತ ಹೇಳಿಕೆಗಳಿಂದ ತೀವ್ರ ಸಾಮಾಜಿಕ ಹಾಗೂ ವೃತ್ತಿಪರ ಗೌರವಕ್ಕೆ ಧಕ್ಕೆಯಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಐ-ಪ್ಯಾಕ್ (I-PAC) ಸಂಸ್ಥೆಯ ವಿರುದ್ಧ ಆರೋಪ

ಇದೇ ವೇಳೆ ನೋಟಿಸ್‌ನಲ್ಲಿ ಒಂದು ರೋಚಕ ವಿಷಯವನ್ನು ಬಹಿರಂಗಪಡಿಸಲಾಗಿದ್ದು, ತಾವು ಟಿಎಂಸಿ ನಾಯಕರ ಬಳಿ ಹೋಗಿರಲಿಲ್ಲ, ಬದಲಿಗೆ ಪಕ್ಷದ ಚುನಾವಣಾ ತಂತ್ರಗಾರಿಕೆ ನಡೆಸುವ ಐ-ಪ್ಯಾಕ್ (I-PAC) ಸಂಸ್ಥೆಯ ಪ್ರತಿನಿಧಿಗಳೇ ತಮ್ಮನ್ನು ಹಲವು ಬಾರಿ ಸಂಪರ್ಕಿಸಿದ್ದರು ಎಂದು ಡಾ. ಬೈದ್ಯನಾಥ್ ಪ್ರತಿಪಾದಿಸಿದ್ದಾರೆ. ಇತ್ತೀಚಿನ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಾರಾಸತ್ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮತ್ತು ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳ ಮೂಲಕ ಜನರ ಬಳಿಗೆ ಹೋಗುವಂತೆ ಐ-ಪ್ಯಾಕ್ ಸಿಬ್ಬಂದಿ ಹಾಗೂ ಸ್ಥಳೀಯ ವಿದ್ಯಾರ್ಥಿ ನಾಯಕರು ತಮಗೆ ನಿರಂತರವಾಗಿ ಆಮಿಷ ಒಡ್ಡಿದ್ದರು ಎಂದು ಅವರು ಆರೋಪಿಸಿದ್ದಾರೆ.

15 ದಿನಗಳ ಗಡುವು

ತಮ್ಮ ವಿರುದ್ಧದ ಎಲ್ಲಾ ಸುಳ್ಳು ಆರೋಪಗಳನ್ನು ತಕ್ಷಣವೇ ಹಿಂಪಡೆಯಬೇಕು, ಭವಿಷ್ಯದಲ್ಲಿ ತಮ್ಮ ಹೆಸರನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಬಾರದು ಮತ್ತು ಮುಂದಿನ 15 ದಿನಗಳ ಒಳಗಾಗಿ ಸಾರ್ವಜನಿಕವಾಗಿ ಸ್ಪಷ್ಟೀಕರಣ ನೀಡಿ ಕ್ಷಮೆ ಯಾಚಿಸಬೇಕು ಎಂದು ಡಾ. ಬೈದ್ಯನಾಥ್ ಟಿಎಂಸಿ ನಾಯಕರಿಗೆ ಗಡುವು ನೀಡಿದ್ದಾರೆ. ಇತ್ತೀಚಿನ ಚುನಾವಣಾ ಹಿನ್ನಡೆಯ ನಂತರ ಟಿಎಂಸಿ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಅವರು ಪಕ್ಷದ ನಾಯಕತ್ವದ ಭ್ರಷ್ಟಾಚಾರ ಹಾಗೂ ಆಡಳಿತ ಶೈಲಿಯನ್ನು ಬಹಿರಂಗವಾಗಿ ಟೀಕಿಸಿ, ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ತಾಯಿಯ ರಾಜಕೀಯ ಬಂಡಾಯದ ಬೆನ್ನಲ್ಲೇ ಮಗ ಈಗ ಮಮತಾ ಬ್ಯಾನರ್ಜಿ ವಿರುದ್ಧವೇ ಕಾನೂನು ಸಮರ ಸಾರಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

Tags: IndiaKarnataka News beat
SendShareTweet
Previous Post

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?

Next Post

ಭಾರತದ ವಿರುದ್ಧ ಗುರ್ಬಾಜ್ ಸಿಡಿಸಿದ ಸ್ಫೋಟಕ ಶತಕದ ಹಿಂದಿದೆ ಗಂಭೀರ್ ಮಾರ್ಗದರ್ಶನ!

Related Posts

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
ದೇಶ

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!
ದೇಶ

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!
ದೇಶ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!
ದೇಶ

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

Next Post
ಭಾರತದ ವಿರುದ್ಧ ಗುರ್ಬಾಜ್ ಸಿಡಿಸಿದ ಸ್ಫೋಟಕ ಶತಕದ ಹಿಂದಿದೆ ಗಂಭೀರ್ ಮಾರ್ಗದರ್ಶನ!

ಭಾರತದ ವಿರುದ್ಧ ಗುರ್ಬಾಜ್ ಸಿಡಿಸಿದ ಸ್ಫೋಟಕ ಶತಕದ ಹಿಂದಿದೆ ಗಂಭೀರ್ ಮಾರ್ಗದರ್ಶನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!

ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!

ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat