ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಟ್ಟಿಂಗ್ ಚಟದ ದುರಂತ – ಹೋಂ ಗಾರ್ಡ್ ಪತ್ನಿಯನ್ನು ಕೊಂದು ಪರಾರಿಯಾದ ಪತಿ!

June 15, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಮಹಾದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಹೋಂ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 32 ವರ್ಷದ ಮಂಜುಳಾ ಅವರನ್ನು ಅವರ ಪತಿ ಪ್ರದೀಪ್ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಪುಷ್ಪಾಂಜಲಿ ಥಿಯೇಟರ್ ಸಮೀಪದ ಮನೆಯಲ್ಲಿ ನಿನ್ನೆ ರಾತ್ರಿ ಸುಮಾರು 9 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ. ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮಂಜುಳಾ ಅವರನ್ನು ಪ್ರದೀಪ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಆರೋಪಿ ಪ್ರದೀಪ್ ಆನ್‌ಲೈನ್ ಆಪ್‌ಗಳ ಮೂಲಕ ಬೆಟ್ಟಿಂಗ್ ಚಟಕ್ಕೆ ಬಲಿಯಾಗಿದ್ದ ಎಂದು ತಿಳಿದುಬಂದಿದೆ. ಬೆಟ್ಟಿಂಗ್ ವ್ಯಸನದಿಂದ ಕುಟುಂಬದಲ್ಲಿ ತೀವ್ರ ಕಲಹ ಉಂಟಾಗಿದ್ದು, ಇದೇ ಹಿನ್ನೆಲೆ ದಂಪತಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಹತ್ಯೆಗೆ ಮುನ್ನ ಪ್ರದೀಪ್ ವಿಡಿಯೋ ಒಂದನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ವಿಡಿಯೋದಲ್ಲಿ “ಬೆಟ್ಟಿಂಗ್ ಚಟದಿಂದ ನನ್ನ ಹೆಂಡತಿ ಮತ್ತು ಮಕ್ಕಳು ಬೀದಿಗೆ ಬಂದಿದ್ದಾರೆ. ನಾನು ಸಾಯುತ್ತೇನೆ, ನನ್ನ ಹೆಂಡತಿಯೂ ಸಾಯುತ್ತಾಳೆ” ಎಂದು ಹೇಳಿದ್ದಾನೆ.

ಇದೇ ವಿಡಿಯೋದಲ್ಲಿ ತನ್ನ ಪತ್ನಿ ಮಂಜುಳಾ ಅತ್ತೆ ಹಾಗೂ ನಾದಿನಿಯ ಪ್ರಭಾವಕ್ಕೆ ಒಳಗಾಗಿ ತನ್ನಿಂದ ದೂರವಾಗಿದ್ದಾಳೆ ಎಂದು ಆರೋಪಿಸಿರುವ ಪ್ರದೀಪ್, ಬಳಿಕ ಆಕ್ರೋಶದ ಭರದಲ್ಲಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಘಟನೆ ಬಳಿಕ ಆರೋಪಿ ಪ್ರದೀಪ್ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಮಹಾದೇವಪುರ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಮೃತ ಮಂಜುಳಾ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಈ ಸಂಬಂಧ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಯ ನಿಖರ ಕಾರಣ ಹಾಗೂ ವಿಡಿಯೋದಲ್ಲಿರುವ ಆರೋಪಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಭಗ್ನಪ್ರೇಮಿಯ ಕ್ರೌರ್ಯಕ್ಕೆ ಯುವತಿ ಬಲಿ!

Tags: bengaloreKarnataka News beat
SendShareTweet
Previous Post

ಬೆಂಗಳೂರಿನಲ್ಲಿ ಭಗ್ನಪ್ರೇಮಿಯ ಕ್ರೌರ್ಯಕ್ಕೆ ಯುವತಿ ಬಲಿ!

Next Post

ಅಮೆರಿಕ-ಇರಾನ್ ಯುದ್ಧ ಅಂತ್ಯ ; ಹಾರ್ಮುಜ್ ಜಲಸಂಧಿ ಎಲ್ಲರಿಗೂ ಮುಕ್ತ – ಟ್ರಂಪ್ ಘೋಷಣೆ

Related Posts

ಕೊಲ್ಲೂರು ಮೂಕಾಂಬಿಕೆ, ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಅನಂತ್‌ ಅಂಬಾನಿ!
ಉಡುಪಿ

ಕೊಲ್ಲೂರು ಮೂಕಾಂಬಿಕೆ, ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಅನಂತ್‌ ಅಂಬಾನಿ!

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!
ರಾಜಕೀಯ

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!

ಪರಿಷತ್ ಚುನಾವಣೆ ; ಮೂರನೇ ಅಭ್ಯರ್ಥಿ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಭಾರಿ ತಂತ್ರ!
ರಾಜಕೀಯ

ಪರಿಷತ್ ಚುನಾವಣೆ ; ಮೂರನೇ ಅಭ್ಯರ್ಥಿ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಭಾರಿ ತಂತ್ರ!

ಅಯ್ಯಪ್ಪ ಮಾಲೆ ಧರಿಸಿ, ಇರುಮುಡಿ ಹೊತ್ತು  ಶಬರಿಮಲೆ ಯಾತ್ರೆ ಆರಂಭಿಸಿದ ಹೆಚ್‌ಡಿಕೆ!
ದೇಶ

ಅಯ್ಯಪ್ಪ ಮಾಲೆ ಧರಿಸಿ, ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ಆರಂಭಿಸಿದ ಹೆಚ್‌ಡಿಕೆ!

ಸಾಗರದಲ್ಲಿ ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು!
ಶಿವಮೊಗ್ಗ

ಸಾಗರದಲ್ಲಿ ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು!

ಕಲುಷಿತ ಆಹಾರ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ – ವಾರ್ಡನ್, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ!
ಬೆಳಗಾವಿ

ಕಲುಷಿತ ಆಹಾರ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ – ವಾರ್ಡನ್, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ!

Next Post
ಅಮೆರಿಕ-ಇರಾನ್ ಯುದ್ಧ ಅಂತ್ಯ ; ಹಾರ್ಮುಜ್ ಜಲಸಂಧಿ ಎಲ್ಲರಿಗೂ ಮುಕ್ತ – ಟ್ರಂಪ್ ಘೋಷಣೆ

ಅಮೆರಿಕ-ಇರಾನ್ ಯುದ್ಧ ಅಂತ್ಯ ; ಹಾರ್ಮುಜ್ ಜಲಸಂಧಿ ಎಲ್ಲರಿಗೂ ಮುಕ್ತ - ಟ್ರಂಪ್ ಘೋಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!

ಆಧಾರ್ ಸಂಖ್ಯೆ ಬಳಸಿ ನಿಮ್ಮ ಖಾತೆಯ ಹಣವನ್ನು ವಂಚಕರು ಕದಿಯಬಹುದಾ? ಪ್ರಾಧಿಕಾರ ಹೇಳೋದಿಷ್ಟು!

ಆಧಾರ್ ಸಂಖ್ಯೆ ಬಳಸಿ ನಿಮ್ಮ ಖಾತೆಯ ಹಣವನ್ನು ವಂಚಕರು ಕದಿಯಬಹುದಾ? ಪ್ರಾಧಿಕಾರ ಹೇಳೋದಿಷ್ಟು!

ಕೊಲ್ಲೂರು ಮೂಕಾಂಬಿಕೆ, ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಅನಂತ್‌ ಅಂಬಾನಿ!

ಕೊಲ್ಲೂರು ಮೂಕಾಂಬಿಕೆ, ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಅನಂತ್‌ ಅಂಬಾನಿ!

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!

ಆಧಾರ್ ಸಂಖ್ಯೆ ಬಳಸಿ ನಿಮ್ಮ ಖಾತೆಯ ಹಣವನ್ನು ವಂಚಕರು ಕದಿಯಬಹುದಾ? ಪ್ರಾಧಿಕಾರ ಹೇಳೋದಿಷ್ಟು!

ಆಧಾರ್ ಸಂಖ್ಯೆ ಬಳಸಿ ನಿಮ್ಮ ಖಾತೆಯ ಹಣವನ್ನು ವಂಚಕರು ಕದಿಯಬಹುದಾ? ಪ್ರಾಧಿಕಾರ ಹೇಳೋದಿಷ್ಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat