ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪರಿಷತ್ ಚುನಾವಣೆ ; ಮೂರನೇ ಅಭ್ಯರ್ಥಿ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಭಾರಿ ತಂತ್ರ!

June 15, 2026
Share on WhatsappShare on FacebookShare on Twitter

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಮೂರನೇ ಅಭ್ಯರ್ಥಿಯನ್ನು ಗೆಲ್ಲಿಸುವ ಗುರಿಯೊಂದಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ವಿಶೇಷ ಕಾರ್ಯತಂತ್ರ ರೂಪಿಸಿರುವುದಾಗಿ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದ್ದು, ಗೆಲುವಿನ ಲೆಕ್ಕಾಚಾರವನ್ನು ಆಧರಿಸಿ ಮತಗಳ ನಿರ್ವಹಣೆಗೆ ಮೈತ್ರಿ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಕಾರ್ಯತಂತ್ರದ ಭಾಗವಾಗಿ ಮೊದಲ ಎರಡು ಅಭ್ಯರ್ಥಿಗಳಿಗೆ ಬಿಜೆಪಿ ಶಾಸಕರು ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ. ಬಳಿಕ ಉಳಿಯುವ ಮತಗಳ ಲೆಕ್ಕಾಚಾರದಲ್ಲಿ ಮೂರನೇ ಅಭ್ಯರ್ಥಿಗೆ ಎರಡನೇ ಪ್ರಾಶಸ್ತ್ಯದ ಮತಗಳನ್ನು ವರ್ಗಾಯಿಸುವ ಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಜೆಡಿಎಸ್‌ನ ಎಲ್ಲಾ ಶಾಸಕರನ್ನು ಒಗ್ಗೂಡಿಸಿ ಮತಗಳ ಸೋರಿಕೆ ತಡೆಯುವತ್ತ ಮೈತ್ರಿ ನಾಯಕರು ಗಮನ ಹರಿಸಿದ್ದು, ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಜಿ.ಟಿ. ದೇವೇಗೌಡ ಸೇರಿದಂತೆ ಕೆಲ ನಾಯಕರನ್ನು ಮನವೊಲಿಸಿ ಒಗ್ಗಟ್ಟಿನ ಸಂದೇಶ ನೀಡಲು ಪ್ರಯತ್ನಗಳು ನಡೆಯುತ್ತಿವೆ ಎನ್ನಲಾಗಿದೆ.

ಇನ್ನೊಂದೆಡೆ ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರ ಮೇಲೂ ಮೈತ್ರಿ ಪಕ್ಷಗಳು ಕಣ್ಣಿಟ್ಟಿವೆ. ಸಚಿವ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇರುವ ಕೆಲ ಕಾಂಗ್ರೆಸ್ ಶಾಸಕರೊಂದಿಗೆ ಸಂಪರ್ಕ ಸಾಧಿಸಿ ಬೆಂಬಲ ಪಡೆಯುವ ಪ್ರಯತ್ನ ನಡೆಯುತ್ತಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಗೌಪ್ಯ ಮತದಾನದ ಅವಕಾಶವನ್ನು ಬಳಸಿಕೊಂಡು ಕ್ರಾಸ್‌ ವೋಟ್ ಲಾಭ ಪಡೆಯುವ ಉದ್ದೇಶವೂ ಬಿಜೆಪಿ-ಜೆಡಿಎಸ್ ಮೈತ್ರಿಯ ಲೆಕ್ಕಾಚಾರದಲ್ಲಿದೆ ಎಂದು ಹೇಳಲಾಗುತ್ತಿದೆ. ಕೆಲವು ಕಾಂಗ್ರೆಸ್ ಶಾಸಕರೊಂದಿಗೆ ಬಿಜೆಪಿ ನಾಯಕರು ಗೌಪ್ಯ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು, ಜೆಡಿಎಸ್ ನಾಯಕರು ಸಹ ಕಾಂಗ್ರೆಸ್‌ನ ಕೆಲವು ಮುಖಂಡರೊಂದಿಗೆ ಸಂಪರ್ಕ ಸಾಧಿಸಿರುವ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ನಡೆಯುತ್ತಿವೆ. ಕಾಂಗ್ರೆಸ್‌ನ ನಾಲ್ವರು ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುವ ಸಾಧ್ಯತೆ ಇರುವುದರಿಂದ ಉಳಿಯುವ ಮತಗಳನ್ನು ಮೈತ್ರಿಯ ಅಭ್ಯರ್ಥಿಗೆ ವರ್ಗಾಯಿಸುವಂತೆ ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ ಎನ್ನಲಾಗಿದೆ.

ಒಟ್ಟಾರೆ, ಕಾಂಗ್ರೆಸ್‌ನ ನಾಲ್ಕು ಅಭ್ಯರ್ಥಿಗಳ ಗೆಲುವು ಬಹುತೇಕ ಖಚಿತ ಎಂಬ ಲೆಕ್ಕಾಚಾರದ ನಡುವೆ, ಉಳಿದ ಮತಗಳ ಆಧಾರದ ಮೇಲೆ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಗುರಿಯೊಂದಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಬಹುಮಟ್ಟಿನ ರಾಜಕೀಯ ತಂತ್ರ ರೂಪಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ : ಅಯ್ಯಪ್ಪ ಮಾಲೆ ಧರಿಸಿ, ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ಆರಂಭಿಸಿದ ಹೆಚ್‌ಡಿಕೆ!

Tags: BJPCongressKarnataka News beatPolitician
SendShareTweet
Previous Post

ಅಯ್ಯಪ್ಪ ಮಾಲೆ ಧರಿಸಿ, ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ಆರಂಭಿಸಿದ ಹೆಚ್‌ಡಿಕೆ!

Next Post

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!

Related Posts

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!
ಬೆಂಗಳೂರು

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!
ರಾಜ್ಯ

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು
ರಾಜಕೀಯ

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!
ಬೀದರ್

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

Next Post
ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ - ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಅಕ್ಷರ್ ಎಸೆತ ವೈಡ್‌ ಅಲ್ಲವೇ? ಭಾರತ-ಜಪಾನ್ ಪಂದ್ಯದಲ್ಲಿ ವಿವಾದಕ್ಕೆ ಕಾರಣವಾದ ತೀರ್ಪಿನ ಅಸಲಿ ನಿಯಮವೇನು?

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat