ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕ ವಾಯುಸೇನೆಯ ಶಕ್ತಿಶಾಲಿ ‘B-52 ಬಾಂಬರ್‌’ ಪತನ – 8 ಮಂದಿ ಸಜೀವ ದಹನ!

June 16, 2026
Share on WhatsappShare on FacebookShare on Twitter

ವಾಷಿಂಗ್ಟನ್‌ : ಅಮೆರಿಕ ವಾಯುಸೇನೆಯ ಶಕ್ತಿಶಾಲಿ B-52 ಬಾಂಬರ್‌ (B-52 Bomber) ಪತನಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲಾ 8 ಮಂದಿ ಸಾವನ್ನಪ್ಪಿರುವ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ.

ವಿಮಾನ ಅಪಘಾತವು ಲಾಸ್‌ ಏಂಜಲೀಸ್‌ನ ಉತ್ತರಕ್ಕೆ ಸುಮಾರು 95 ಕಿಮೀ ದೂರದಲ್ಲಿ ಸಂಭವಿಸಿದೆ. ವಿಮಾನ ಪತನಗೊಂಡ ಬೆನ್ನಲ್ಲೇ ಸ್ಥಳದಲ್ಲಿ ಭಾರೀ ಬೆಂಕಿ ಹಾಗೂ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

ದಕ್ಷಿಣ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯಲ್ಲಿರುವ ಎಡ್ವರ್ಡ್ಸ್ ವಾಯುನೆಲೆಯಲ್ಲಿ ಮಧ್ಯಾಹ್ನ ಟೇಕ್-ಆಫ್ ಆದ ಸ್ವಲ್ಪ ಸಮಯದಲ್ಲೇ ವಿಮಾನ ದುರಂತಕ್ಕೀಡಾಗಿದೆ.

ನಿತ್ಯ ಪರೀಕ್ಷಾ ಕಾರ್ಯಾಚರಣೆಗಾಗಿ 8 ಜನರನ್ನ ಹೊತ್ತೊಯ್ಯುತ್ತಿದ್ದ ವಾಯುಪಡೆಯ ʻಸ್ಟ್ರಾಟೊಫೋರ್ಟ್ರೆಸ್ʼ ಹೆಸರಿನ ಬಿ-52 ಬಾಂಬರ್‌, ಸೋಮವಾರ ಬೆಳಗ್ಗೆ 11:20 ರ ಸುಮಾರಿಗೆ ಟೇಕ್‌ಆಫ್‌ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಬದುಕುಳಿಯುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಎಡ್ವರ್ಡ್ಸ್ ನೆಲೆಯ ವಾಯುಪಡೆ ಹೇಳಿದೆ.

ಘಟನೆ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ತುರ್ತು ಕಾರ್ಯಾಚರಣೆ ಕೈಗೊಂಡಿದ್ದಾರೆ. ತಾತ್ಕಾಲಿಕವಾಗಿ ವಿಮಾನ ನಿಲ್ದಾಣವನ್ನ ಬಂದ್‌ ಮಾಡಲಾಗಿದೆ. ಅಲ್ಲದೇ ಈ ಮಾರ್ಗದಲ್ಲಿ ಬರುವ ಎಲ್ಲಾ ವಿಮಾನಗಳನ್ನ ಬೇರೆಡೆಗೆ ತಿರುಗಿಸಲಾಗಿದೆ.

ಇದನ್ನೂ ಓದಿ : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

Tags: Karnataka News beat
SendShareTweet
Previous Post

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

Next Post

ಟಿ20 ವಿಶ್ವಕಪ್ : ಪಾಕ್‌ ವಿರುದ್ಧ 5 ವಿಕೆಟ್ ಕಬಳಿಸಿ ಮಿಂಚಿದ ದೀಪ್ತಿ ಶರ್ಮಾ!

Related Posts

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!
ವಿದೇಶ

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!
ವಿದೇಶ

ಯುರೋಪ್‌ನಲ್ಲಿ ಉಷ್ಣ ಅಲೆಗೆ ಇಂಗಿದ ನದಿ ನೀರು : ಡ್ಯಾನ್ಯೂಬ್‌ನಲ್ಲಿ ಪ್ರತ್ಯಕ್ಷವಾದವು ನಾಜಿ ಕಾಲದ ಯುದ್ಧನೌಕೆಗಳು!

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!
ವಿದೇಶ

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?
ವಿದೇಶ

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

Next Post
ಟಿ20 ವಿಶ್ವಕಪ್ : ಪಾಕ್‌ ವಿರುದ್ಧ 5 ವಿಕೆಟ್ ಕಬಳಿಸಿ ಮಿಂಚಿದ ದೀಪ್ತಿ ಶರ್ಮಾ!

ಟಿ20 ವಿಶ್ವಕಪ್ : ಪಾಕ್‌ ವಿರುದ್ಧ 5 ವಿಕೆಟ್ ಕಬಳಿಸಿ ಮಿಂಚಿದ ದೀಪ್ತಿ ಶರ್ಮಾ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

ಪಂಚ ಪಾಲಿಕೆಗಳ ಖಾತೆಗೆ ಮತ್ತೊಂದು ಜವಾಬ್ದಾರಿ!

ಪಂಚ ಪಾಲಿಕೆಗಳ ಖಾತೆಗೆ ಮತ್ತೊಂದು ಜವಾಬ್ದಾರಿ!

2027ರ ಏಕದಿನ ವಿಶ್ವಕಪ್‌ಗೆ ವೇದಿಕೆ ಸಜ್ಜು : ವಿಕ್ಟೋರಿಯಾ ಜಲಪಾತದ ಮೈದಾನ ಸೇರಿದಂತೆ 12 ಕ್ರೀಡಾಂಗಣಗಳ ಪಟ್ಟಿ ಪ್ರಕಟಿಸಿದ ಐಸಿಸಿ

2027ರ ಏಕದಿನ ವಿಶ್ವಕಪ್‌ಗೆ ವೇದಿಕೆ ಸಜ್ಜು : ವಿಕ್ಟೋರಿಯಾ ಜಲಪಾತದ ಮೈದಾನ ಸೇರಿದಂತೆ 12 ಕ್ರೀಡಾಂಗಣಗಳ ಪಟ್ಟಿ ಪ್ರಕಟಿಸಿದ ಐಸಿಸಿ

‘ನನ್ನ ವಯಸ್ಸು ಕೇವಲ 15, ಕ್ಷಮಿಸಿ’ : ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವತಿಯ ಪಶ್ಚಾತ್ತಾಪದ ವಿಡಿಯೋ ವೈರಲ್!

‘ನನ್ನ ವಯಸ್ಸು ಕೇವಲ 15, ಕ್ಷಮಿಸಿ’ : ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವತಿಯ ಪಶ್ಚಾತ್ತಾಪದ ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

ಪಂಚ ಪಾಲಿಕೆಗಳ ಖಾತೆಗೆ ಮತ್ತೊಂದು ಜವಾಬ್ದಾರಿ!

ಪಂಚ ಪಾಲಿಕೆಗಳ ಖಾತೆಗೆ ಮತ್ತೊಂದು ಜವಾಬ್ದಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat