ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PF ಹಣ ವಿತ್ ಡ್ರಾ ಮಾಡಿದ್ರೆ ತೆರಿಗೆ ಕಟ್ಟಬೇಕಾ? ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ!

June 16, 2026
Share on WhatsappShare on FacebookShare on Twitter

ಬೆಂಗಳೂರು : ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ಪಿಎಫ್ ವಿತ್ ಡ್ರಾಗೆ ಸಂಬಂಧಿಸಿದಂತೆ ಇತ್ತೀಚೆಗೆ ಹತ್ತಾರು ಬದಲಾವಣೆ ಮಾಡಿದೆ. ಆನ್ ಲೈನ್ ಮೂಲಕವೇ ಸುಲಭವಾಗಿ ಪಿಎಫ್ ವಿತ್ ಡ್ರಾ ಮಾಡುವುದು, ಆಟೋ ಸೆಟಲ್ ಮೆಂಟ್ ಮಿತಿಯನ್ನು 5 ಲಕ್ಷ ರೂಪಾಯಿಗೆ ಏರಿಕೆ ಮಾಡಿರುವುದು ಸೇರಿ ಹಲವು ಸುಧಾರಣೆಗಳನ್ನು ಜಾರಿಗೆ ತಂದಿದೆ. ಇದರ ಬೆನ್ನಲ್ಲೇ, ಪಿಎಫ್ ವಿತ್ ಡ್ರಾ ಮೊತ್ತಕ್ಕೂ ತೆರಿಗೆಗೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಗೆ ತಂದಿದೆ.

ಹೌದು, 2026ರ ಏಪ್ರಿಲ್ 1ರಿಂದ ಫಾರ್ಮ್ 121 ಜಾರಿಗೆ ಬಂದಿದೆ. ಇದರ ಅನ್ವಯ, ಪಿಎಫ್ ವಿತ್ ಡ್ರಾ ಮಿತಿಗೆ ತೆರಿಗೆ ವಿಧಿಸಲಾಗುತ್ತದೆ. ನೀವು ಉದ್ಯೋಗಕ್ಕೆ ಸೇರಿ ಅಥವಾ 5 ವರ್ಷ ಪಿಎಫ್ ಗೆ ಕೊಡುಗೆ ನೀಡಿದ್ದರೆ, ಆಗ ನೀವು ವಿತ್ ಡ್ರಾ ಮಾಡುವ ಪಿಎಫ್ ಮೊತ್ತಕ್ಕೆ ತೆರಿಗೆ ಅನ್ವಯವಾಗುವುದಿಲ್ಲ. 5 ವರ್ಷಗಳ ಸೇವೆಯ ನಂತರ ನೀವು ಎಷ್ಟು ಮೊತ್ತವನ್ನು ವಿತ್ ಡ್ರಾ ಮಾಡಿದರೂ ಯಾವುದೇ ತೆರಿಗೆ ಅನ್ವಯವಾಗುವುದಿಲ್ಲ ಎಂದು ಇಪಿಎಫ್ಒ ತಿಳಿಸಿದೆ.

ತೆರಿಗೆ ಯಾವಾಗ ಅನ್ವಯ?

ನೀವು ಪಿಎಫ್ ಸದಸ್ಯರಾಗಿ 5 ವರ್ಷ ತುಂಬುವ ಮೊದಲೇ 50 ಸಾವಿರ ರೂ.ಗಿಂತ ಹೆಚ್ಚಿನ ಹಣವನ್ನು ವಿತ್ ಡ್ರಾ ಮಾಡಲು ಮುಂದಾದರೆ, ನಿಮಗೆ ಆಗ TDS ಕಡಿತವಾಗುತ್ತದೆ. ನಿಮ್ಮ ಪಿಎಫ್ ಖಾತೆಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದ್ದರೆ ಶೇ.10ರಷ್ಟು ಮೊತ್ತವನ್ನು ಟಿಡಿಎಸ್ ಆಗಿ ಕಡಿತಗೊಳಿಸಲಾಗುತ್ತದೆ. ಹಾಗೊಂದು ವೇಳೆ, ಪ್ಯಾನ್ ಕಾರ್ಡ್ ಲಿಂಕ್ ಆಗಿರದಿದ್ದರೆ, ಶೇ.30ರಷ್ಟು ಟಿಡಿಎಸ್ ಕಡಿತಗೊಳಿಸಲಾಗುತ್ತದೆ.

ಇದರ ಮಧ್ಯೆಯೇ, ಇಪಿಎಫ್ಒ 3.0 ಡಿಜಿಟಲ್ ವ್ಯವಸ್ಥೆ ಜಾರಿಗೂ ದಿನಗಣನೆ ಆರಂಭವಾಗಿದೆ. ಎಟಿಎಂ ಹಾಗೂ ಯುಪಿಐ ಆ್ಯಪ್ ಗಳ ಮೂಲಕವೇ ಪಿಎಫ್ ಹಣವನ್ನು ವಿತ್ ಡ್ರಾ ಮಾಡುವುದು ಸೇರಿ ಹಲವು ಸುಧಾರಣೆಗಳನ್ನು ಇಪಿಎಫ್ಒ 3.0 ಒಳಗೊಂಡಿದೆ. ಹೊಸ ವ್ಯವಸ್ಥೆ ಜಾರಿಯಾದ ಬಳಿಕ ಇಪಿಎಫ್ಒ ಸದಸ್ಯರು ಇನ್ನೂ ಸುಲಭವಾಗಿ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡಬಹುದಾಗಿದೆ. ಇದರಿಂದ 7 ಕೋಟಿಗೂ ಅಧಿಕ ಪಿಎಫ್ ಸದಸ್ಯರಿಗೆ ಅನುಕೂಲವಾಗಲಿದೆ.

ಇದನ್ನೂ ಓದಿ : ಪಂಚಾಯತ್ ರಾಜ್ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 28 ಸಾವಿರ ರೂ. ಸ್ಯಾಲರಿ!

Tags: bengaloreIndiaKarnataka News beat
SendShareTweet
Previous Post

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ

Next Post

IPL ಹೀರೊ ಸೂರ್ಯವಂಶಿಗೆ ಏಕದಿನ ಕ್ರಿಕೆಟ್ ಸವಾಲು : ದಂಬುಲ್ಲಾದಲ್ಲಿ ಮುಂದುವರಿದ ಕಳಪೆ ಫಾರ್ಮ್!

Related Posts

ಪಂಚಾಯತ್ ರಾಜ್ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 28 ಸಾವಿರ ರೂ. ಸ್ಯಾಲರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಚಾಯತ್ ರಾಜ್ ಇಲಾಖೆಯಲ್ಲಿ 4 ಹುದ್ದೆಗಳ ನೇಮಕಾತಿ : 28 ಸಾವಿರ ರೂ. ಸ್ಯಾಲರಿ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!

ಆಧಾರ್ ಸಂಖ್ಯೆ ಬಳಸಿ ನಿಮ್ಮ ಖಾತೆಯ ಹಣವನ್ನು ವಂಚಕರು ಕದಿಯಬಹುದಾ? ಪ್ರಾಧಿಕಾರ ಹೇಳೋದಿಷ್ಟು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್ ಸಂಖ್ಯೆ ಬಳಸಿ ನಿಮ್ಮ ಖಾತೆಯ ಹಣವನ್ನು ವಂಚಕರು ಕದಿಯಬಹುದಾ? ಪ್ರಾಧಿಕಾರ ಹೇಳೋದಿಷ್ಟು!

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ 12 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ!

8ನೇ ವೇತನ ಆಯೋಗ ಜಾರಿಯಾದರೆ ನೌಕರರಿಗೆ ಸಿಗುವ ಅರಿಯರ್ಸ್ ಎಷ್ಟು ಲಕ್ಷ ರೂ? ಇಲ್ಲಿದೆ ಲೆಕ್ಕಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

8ನೇ ವೇತನ ಆಯೋಗ ಜಾರಿಯಾದರೆ ನೌಕರರಿಗೆ ಸಿಗುವ ಅರಿಯರ್ಸ್ ಎಷ್ಟು ಲಕ್ಷ ರೂ? ಇಲ್ಲಿದೆ ಲೆಕ್ಕಾಚಾರ!

Next Post
IPL ಹೀರೊ ಸೂರ್ಯವಂಶಿಗೆ ಏಕದಿನ ಕ್ರಿಕೆಟ್ ಸವಾಲು : ದಂಬುಲ್ಲಾದಲ್ಲಿ ಮುಂದುವರಿದ ಕಳಪೆ ಫಾರ್ಮ್!

IPL ಹೀರೊ ಸೂರ್ಯವಂಶಿಗೆ ಏಕದಿನ ಕ್ರಿಕೆಟ್ ಸವಾಲು : ದಂಬುಲ್ಲಾದಲ್ಲಿ ಮುಂದುವರಿದ ಕಳಪೆ ಫಾರ್ಮ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

ಮಹಿಳಾ ಟಿ20 ವಿಶ್ವಕಪ್ : ಗಾಯ, ಖಿನ್ನತೆ ಮೆಟ್ಟಿ ನಿಂತು ಮೈದಾನದಲ್ಲಿ ಶ್ರೇಯಾಂಕ ಪಾಟೀಲ್ ಅಬ್ಬರ!

ಮಹಿಳಾ ಟಿ20 ವಿಶ್ವಕಪ್ : ಗಾಯ, ಖಿನ್ನತೆ ಮೆಟ್ಟಿ ನಿಂತು ಮೈದಾನದಲ್ಲಿ ಶ್ರೇಯಾಂಕ ಪಾಟೀಲ್ ಅಬ್ಬರ!

ಇನ್ಮುಂದೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್‌ನಲ್ಲಿ ಸಿರಪ್ ಸಿಗಲ್ಲ – ಕೇಂದ್ರ ಸರ್ಕಾರ ಹೊಸ ರೂಲ್ಸ್

ಇನ್ಮುಂದೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್‌ನಲ್ಲಿ ಸಿರಪ್ ಸಿಗಲ್ಲ – ಕೇಂದ್ರ ಸರ್ಕಾರ ಹೊಸ ರೂಲ್ಸ್

ಕದ್ದ ಬೈಕ್‌ಗಳ ನಂಬರ್ ಪ್ಲೇಟ್‌ ಬದಲಿಸಿ ಫೇಸ್‌ಬುಕ್, OLXನಲ್ಲಿ ಮಾರಾಟ ಮಾಡ್ತಿದ್ದ ಖತರ್ನಾಕ್‌ ಕಳ್ಳ ಅರೆಸ್ಟ್‌!

ಕದ್ದ ಬೈಕ್‌ಗಳ ನಂಬರ್ ಪ್ಲೇಟ್‌ ಬದಲಿಸಿ ಫೇಸ್‌ಬುಕ್, OLXನಲ್ಲಿ ಮಾರಾಟ ಮಾಡ್ತಿದ್ದ ಖತರ್ನಾಕ್‌ ಕಳ್ಳ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

ಮಹಿಳಾ ಟಿ20 ವಿಶ್ವಕಪ್ : ಗಾಯ, ಖಿನ್ನತೆ ಮೆಟ್ಟಿ ನಿಂತು ಮೈದಾನದಲ್ಲಿ ಶ್ರೇಯಾಂಕ ಪಾಟೀಲ್ ಅಬ್ಬರ!

ಮಹಿಳಾ ಟಿ20 ವಿಶ್ವಕಪ್ : ಗಾಯ, ಖಿನ್ನತೆ ಮೆಟ್ಟಿ ನಿಂತು ಮೈದಾನದಲ್ಲಿ ಶ್ರೇಯಾಂಕ ಪಾಟೀಲ್ ಅಬ್ಬರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat