ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

June 17, 2026
Share on WhatsappShare on FacebookShare on Twitter

ಬೆಂಗಳುರು : ಹಾಲಿ ಸಾರಿಗೆ ಸಚಿವ ಹಾಗೂ ಹಿಂದಿನ ನಗರಾಭಿವೃದ್ಧಿ ಸಚಿವರಾಗಿದ್ದ ಬೈರತಿ ಸುರೇಶ್ ಅವರ ಆಡಳಿತಾವಧಿಯಲ್ಲಿ ನಗರಾಭಿವೃದ್ಧಿ ಇಲಾಖೆ, ನಗರ ಮತ್ತು ಗ್ರಾಮ ಯೋಜನಾ ಸಂಸ್ಥೆಗಳು, ಯೋಜನಾ ಪ್ರಾಧಿಕಾರಗಳು ಹಾಗೂ ಸ್ಥಳೀಯ ನಗರಾಭಿವೃದ್ಧಿ ಸಂಸ್ಥೆಗಳಲ್ಲಿ ವ್ಯಾಪಕ ಭ್ರಷ್ಟಾಚಾರ, ಲಂಚಗಾರಿಕೆ, ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಮತ್ತು ಅಕ್ರಮ ಚಟುವಟಿಕೆಗಳು ನಡೆದಿರುವ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಹಿನ್ನೆಲೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿ, ಸಮಗ್ರ, ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣ ಯೋಜನಾ ಪ್ರಾಧಿಕಾರದ ಟೌನ್ ಪ್ಲಾನಿಂಗ್ ಅಧಿಕಾರಿ ಶರಣಪ್ಪ ಮಡಿವಾಳರ ಅವರು ಲೇಔಟ್ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡುವ ಸಲುವಾಗಿ 73.60 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿರುವುದು ವೈರಲ್ ವಿಡಿಯೋ ಮೂಲಕ ಬಹಿರಂಗಗೊಂಡಿದೆ. ವಿಡಿಯೊದಲ್ಲಿನ ಸಂಭಾಷಣೆಯಲ್ಲಿ ಅಧಿಕಾರಿ ಹಣದ ವ್ಯವಹಾರದ ಕುರಿತು ನೇರವಾಗಿ ಚರ್ಚಿಸಿರುವುದು ಮತ್ತು ಕಚೇರಿ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ರಹಸ್ಯವಾಗಿ ಮಾತುಕತೆ ನಡೆಸಿರುವುದು ದಾಖಲಾಗಿರುವುದಾಗಿ ಆರೋಪಿಸಲಾಗಿದೆ.

ಇದೇ ವೇಳೆ, ಲಂಚದ ಹಣದಲ್ಲಿ “ಸಚಿವರಿಗೂ ಪಾಲು ನೀಡಬೇಕಾಗುತ್ತದೆ” ಎಂದು ಅಧಿಕಾರಿ ಹೇಳಿರುವುದಾಗಿ ವಿಡಿಯೊದಲ್ಲಿ ಕೇಳಿಬಂದಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರ ಸ್ವರೂಪ ನೀಡಿದೆ. ಈ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸುವುದು ಅಗತ್ಯವಾಗಿದ್ದು, ಪ್ರಕರಣವನ್ನು ಕೇವಲ ಒಬ್ಬ ಅಧಿಕಾರಿಯ ಮಟ್ಟಕ್ಕೆ ಸೀಮಿತಗೊಳಿಸದೆ ಅದರ ಹಿಂದಿರುವ ರಾಜಕೀಯ, ಆಡಳಿತಾತ್ಮಕ ಮತ್ತು ಆರ್ಥಿಕ ಹಿತಾಸಕ್ತಿಗಳನ್ನೂ ತನಿಖೆಗೊಳಪಡಿಸಬೇಕು ಎಂದು ದಿನೇಶ್ ಕಲ್ಲಹಳ್ಳಿ ಒತ್ತಾಯಿಸಿದ್ದಾರೆ.

ಬೈರತಿ ಸುರೇಶ್ ಅವರು ನಗರಾಭಿವೃದ್ಧಿ ಸಚಿವರಾಗಿದ್ದ ಅವಧಿಯಲ್ಲಿ ಇಲಾಖೆಯ ಅಧೀನದಲ್ಲಿರುವ ವಿವಿಧ ಯೋಜನಾ ಪ್ರಾಧಿಕಾರಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಭ್ರಷ್ಟಾಚಾರ, ಅಕ್ರಮ ಲೇಔಟ್ ಮತ್ತು ಕಟ್ಟಡ ನಕ್ಷೆ ಅನುಮೋದನೆ, ಸಾರ್ವಜನಿಕ ಆಸ್ತಿಗಳ ದುರುಪಯೋಗ, ಕಾನೂನುಬಾಹಿರ ಅನುಮತಿಗಳು ಹಾಗೂ ಸ್ವಜನಪಕ್ಷಪಾತದ ಕುರಿತು ಹಲವು ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದರೂ, ಅವುಗಳ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪವನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವೈರಲ್ ವಿಡಿಯೋದಲ್ಲಿ ಪ್ರಸ್ತಾಪವಾಗಿರುವ ಆರೋಪಗಳ ಬಗ್ಗೆ ಉನ್ನತ ಮಟ್ಟದ, ಸ್ವತಂತ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರನ್ನು ಕೋರಿದ್ದಾರೆ. ಪ್ರಕರಣದ ನೈಜ ಸತ್ಯಾಂಶ ಹೊರಬರಬೇಕಾದರೆ ಸಂಪೂರ್ಣ ವ್ಯವಸ್ಥೆಯ ಕಾರ್ಯವೈಖರಿಯನ್ನೇ ತನಿಖೆಗೆ ಒಳಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನೂ ದಿನೇಶ್ ಕಲ್ಲಹಳ್ಳಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ; ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

Tags: bengaloreKarnataka News beat
SendShareTweet
Previous Post

ಧಾರವಾಡ ಐಐಟಿಯಲ್ಲಿ 12 ಹುದ್ದೆಗಳ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್

Next Post

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

Related Posts

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!
ಬೆಂಗಳೂರು

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ
ರಾಜ್ಯ

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ
ರಾಜಕೀಯ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!
ವಿಜಯಪುರ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!
ರಾಜ್ಯ

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!

Next Post
ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat