ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ವಚನಾನಂದ ಶ್ರೀಗಳ ಭವಿಷ್ಯ ಇಂದು ನಿರ್ಧಾರ – ಜಾಮೀನು ರದ್ದಾದ್ರೆ ಜೈಲು ಭೀತಿ!

June 18, 2026
Share on WhatsappShare on FacebookShare on Twitter

ದಾವಣಗೆರೆ : ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ ಪ್ರಕರಣ ಈಗ ಅಂತಿಮ ಹಂತಕ್ಕೆ ತಲುಪಿದೆ. ಶ್ರೀಗಳ ಜಾಮೀನು ರದ್ದು ಕೋರಿ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಸಲ್ಲಿಸಿದ್ದ ಅರ್ಜಿಯ ಮಹತ್ವದ ತೀರ್ಪನ್ನು ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ಇಂದು ಪ್ರಕಟಿಸಲಿದೆ.

ಪೊಲೀಸರು ಈಗಾಗಲೇ 410 ಪುಟಗಳ ಬಲವಾದ ಚಾರ್ಜ್‌ ಶೀಟ್ ಸಲ್ಲಿಸಿದ್ದು, ಇಂದು ಕೋರ್ಟ್ ಏನಾದರೂ ಜಾಮೀನು ರದ್ದು ಮಾಡಿದರೆ ವಚನಾನಂದ ಶ್ರೀಗಳಿಗೆ ಜೈಲು ಸೇರೋ ಭೀತಿ ಎದುರಾಗಿದೆ.

ಹಿನ್ನೆಲೆ :

ಪಂಚಮಸಾಲಿ ಪೀಠದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳ ಮೇಲೆ ವಚನಾನಂದ ಸ್ವಾಮೀಜಿ ಲೈಂಗಿಕ ದೌರ್ಜನ್ಯದ ಜೊತೆಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ, ಹರಿಹರ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೇಸ್ ದಾಖಲಾಗುವ ಮುನ್ನವೇ ವಚನಾನಂದ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದು, ತನಿಖೆಗೆ ಸಹಕಾರ ಕೊಟ್ಟಿದ್ದರು. ಅಲ್ಲದೇ ನಿರೀಕ್ಷಣಾ ಜಾಮೀನು ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಮುಗಿದಿದ್ದು, ಇಂದು ಆದೇಶ ಪ್ರಕಟವಾಗಲಿದೆ. ಜೂನ್ 11ರಂದೇ ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಎರಡೂ ಕಡೆಯ ವಾದ ಪ್ರತಿವಾದವನ್ನು ಆಲಿಸಿದ್ದಾರೆ. 

ಸಂತ್ರಸ್ತ ಬಾಲಕರ ಪರವಾಗಿ ವಾದ ಮಂಡನೆ ಮಾಡಿರುವ ಸರ್ಕಾರಿ ಅಭಿಯೋಜಕರಾದ ಬಸವರಾಜ್ ವಚನಾನಂದ ಸ್ವಾಮೀಜಿಗೆ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಬೇಕು. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದು. ಜಾಮೀನಿನ ಮೇಲೆ ಹೊರಗಿದ್ದರೆ ಸಂತ್ರಸ್ತರಿಗೆ ಬೆದರಿಕೆ ಹಾಗೂ ಅಮೀಷ ಒಡ್ಡುವ ಮೂಲಕ ಪ್ರಕರಣವನ್ನು ಹಾದಿ ತಪ್ಪಿಸುವ ಸಾಧ್ಯತೆ ಇದೆ ಎಂದು ವಾದ ಮಂಡನೆ ಮಾಡಿದ್ದು, ಜೊತೆಗೆ ಸಂತ್ರಸ್ತರ ತಾಯಿ ದೂರದಾರರಾಗಿದ್ದು, ಅವರಿಗೆ ಸ್ವಾಮೀಜಿ ಬೆಂಬಲಿಗರು ಬೆದರಿಕೆ ಕರೆ ಮಾಡಿರುವ ಆಡಿಯೋವನ್ನು ಪೆನ್ ಡ್ರೈವ್ ಮೂಲಕ ನ್ಯಾಯಾಲಯದ ಮುಂದೆ ಒಪ್ಪಿಸಿದ್ದಾರೆ.

ಇತ್ತ ಸ್ವಾಮೀಜಿ ಪರ ವಕೀಲರಾದ ಎಸ್‌ವಿ ಪಾಟೀಲ್ ಕೂಡ ವಾದ ಮಂಡನೆ ಮಾಡಿದ್ದು, ವಚನಾನಂದ ಸ್ವಾಮೀಜಿಗಳನ್ನು ಮಠದಿಂದ ಹೊರ ಹಾಕಲು ಟ್ರಸ್ಟಿಗಳು ನಡೆಸಿದ ಷಡ್ಯಂತ್ರ ಇದು ಎಂದಿದ್ದಾರೆ. ಎರಡೂ ಕಡೆಯ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಇಂದಿಗೆ ಆದೇಶ ಕಾಯ್ದಿರಿಸಿದ್ದಾರೆ. 

ಇನ್ನು ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಹೈಕೋರ್ಟ್‌ಗೆ ಸಂತ್ರಸ್ತ ಬಾಲಕನ ತಾಯಿ ಅರ್ಜಿ ಸಲ್ಲಿಕೆ ಮಾಡಿದ್ದು, ಸ್ವಾಮೀಜಿ ವಿರುದ್ಧ ಗಂಭೀರ ಸೆಕ್ಷನ್‌ಗಳುಳ್ಳ ಪೋಕ್ಸೋ ಕೇಸ್ ದಾಖಲಾಗಿದೆ. ದೂರು ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ಕೊಟ್ಟಿದ್ದಾರೆ. ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ, ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.  ಇಂದು ಮಧ್ಯಾಹ್ನ ನ್ಯಾಯಾಧೀಶರು ನೀಡುವ ಆದೇಶದ ಮೇಲೆ ವಚನಾನಂದ ಸ್ವಾಮೀಜಿಗೆ ಜೈಲು ಅಥವಾ ಜಾಮೀನಿನ ಭವಿಷ್ಯ ನಿಂತಿದೆ.

ಇದನ್ನೂ ಓದಿ : ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

Tags: Karnataka News beat
SendShareTweet
Previous Post

ಅಪ್ರತಿಮ ಕ್ಯಾಚ್‌ ಮೂಲಕ ಕ್ರಿಕೆಟ್ ಲೋಕದ ಗಮನ ಸೆಳೆದ ಯುವ ಪ್ರತಿಭೆ ಸೂರ್ಯವಂಶಿ!

Next Post

ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ : ಹಿಂದೂ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ : ಹಿಂದೂ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ

ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ : ಹಿಂದೂ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

ITBP ಪಡೆಯಲ್ಲಿ 126 ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸ್ಯಾಲರಿ!

ITBP ಪಡೆಯಲ್ಲಿ 126 ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸ್ಯಾಲರಿ!

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat