ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ!

June 18, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 48 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 48 ಪ್ರಾಜೆಕ್ಟ್ ಅಸೋಸಿಯೇಟ್ ಸೇರಿ ಹಲವು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದರೊಂದಿಗೆ ಕೇಂದ್ರ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ (NAL)
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್ ಇತ್ಯಾದಿ
ಒಟ್ಟು ಹುದ್ದೆಗಳು: 48
ಸಂದರ್ಶನದ ದಿನಾಂಕ: ಜೂನ್ 29
ಉದ್ಯೋಗ ಸ್ಥಳ: ಬೆಂಗಳೂರು

36 ಪ್ರಾಜೆಕ್ಟ್ ಅಸೋಸಿಯೇಟ್ ಹಾಗೂ 12 ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ. ಬಿ.ಟೆಕ್, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 35 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nal.res.in ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ಸ್ಥಳ
CSIR-NAL (RAB Meeting Complex, National Aerospace Laboratories), Adjacent to SBI, NAL Branch, Kodihalli, Bengaluru – 560017

ಇದನ್ನೂ ಓದಿ : ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗಾವಕಾಶ!

Tags: Karnataka News beat
SendShareTweet
Previous Post

ಸ್ಮೃತಿ ಮಂದಾನ ದಾಖಲೆಯ ಗರಿ : ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ನೂತನ ಮೈಲಿಗಲ್ಲು!

Next Post

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!

Related Posts

ಕೊಂಕಣ ರೈಲ್ವೆಯಲ್ಲಿ 201 ಹುದ್ದೆಗಳ ನೇಮಕಾತಿ : 44 ಸಾವಿರ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೊಂಕಣ ರೈಲ್ವೆಯಲ್ಲಿ 201 ಹುದ್ದೆಗಳ ನೇಮಕಾತಿ : 44 ಸಾವಿರ ರೂಪಾಯಿ ಸಂಬಳ

ರಾಜ್ಯದ ಅರಣ್ಯ ಇಲಾಖೆಯಲ್ಲಿ 57 ಕಾವಾಡಿಗರ ನೇಮಕಾತಿ: 52 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯದ ಅರಣ್ಯ ಇಲಾಖೆಯಲ್ಲಿ 57 ಕಾವಾಡಿಗರ ನೇಮಕಾತಿ: 52 ಸಾವಿರ ರೂ. ಸ್ಯಾಲರಿ

NABARD ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

NABARD ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಈ ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ

Next Post
ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ – ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!

ಆರೋಪಿಗಳನ್ನು ಕೇಸ್‌ನಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಆರೋಪ - ಡಿವೈಎಸ್ಪಿ, ಕಾನ್ಸ್‌ಟೇಬಲ್‌ ವಿರುದ್ದ FIR!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ಕೊಂಕಣ ರೈಲ್ವೆಯಲ್ಲಿ 201 ಹುದ್ದೆಗಳ ನೇಮಕಾತಿ : 44 ಸಾವಿರ ರೂಪಾಯಿ ಸಂಬಳ

ಕೊಂಕಣ ರೈಲ್ವೆಯಲ್ಲಿ 201 ಹುದ್ದೆಗಳ ನೇಮಕಾತಿ : 44 ಸಾವಿರ ರೂಪಾಯಿ ಸಂಬಳ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ವಿಕ್ರಂ ರವಿಚಂದ್ರನ್ ‘ಮುಧೋಳ್’ ಮಸ್ತಿ..!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat