ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!

June 19, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರೀ ಜಿದ್ದಾಜಿದ್ದಿನ ರಾಜಕೀಯ ರಣಕದನಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ಎಲ್ಲಾ 5 ಸ್ಥಾನಗಳನ್ನೂ ಗೆದ್ದು ಕ್ಲೀನ್ ಸ್ವೀಪ್ ಸಾಧಿಸಿದೆ. ಈ ಗೆಲುವಿನ ಹಿಂದೆ ಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಕ್ಷ್ಮ ತಂತ್ರಗಾರಿಕೆ ಮತ್ತು ಕಟ್ಟುನಿಟ್ಟಿನ ಚುನಾವಣಾ ನಿರ್ವಹಣೆ ಪ್ರಮುಖ ಪಾತ್ರ ವಹಿಸಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ.

ಈ ಚುನಾವಣೆಯನ್ನು ಸಿಎಂ ಡಿಕೆಶಿ ಪ್ರತಿಷ್ಠೆಯ ಪ್ರಶ್ನೆಯಾಗಿ ತೆಗೆದುಕೊಂಡಿದ್ದರು. ಅಭ್ಯರ್ಥಿಗಳ ಗೆಲುವು ಖಚಿತಪಡಿಸಿಕೊಳ್ಳಲು ಪ್ರತಿಯೊಬ್ಬ ಶಾಸಕರನ್ನೂ ವೈಯಕ್ತಿಕವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಅವರ ಚಲನವಲನಗಳ ಮೇಲೆ ನಿಗಾ ಇಡಲಾಗಿತ್ತು. ಯಾವುದೇ ಅಡ್ಡಮತದಾನಕ್ಕೆ ಅವಕಾಶ ನೀಡದಂತೆ ವಿಶೇಷ ಯೋಜನೆ ರೂಪಿಸಲಾಗಿತ್ತು.

ಮತದಾನದ ಮುನ್ನ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್‌ನಲ್ಲಿ ಉಳಿಸಿ ಪಕ್ಷದ ಏಕತೆಯನ್ನು ಕಾಪಾಡಿಕೊಳ್ಳಲಾಯಿತು. ಶಾಸಕರು ಬೇರೆ ಪಕ್ಷಗಳ ಸಂಪರ್ಕಕ್ಕೆ ಹೋಗದಂತೆ ಹಾಗೂ ಮತದಾನದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕಟ್ಟುನಿಟ್ಟಿನ ವ್ಯವಸ್ಥೆ ಜಾರಿಗೊಳಿಸಲಾಯಿತು. ಮತದಾನ ಪ್ರಕ್ರಿಯೆ ಯಶಸ್ವಿಯಾಗಲು ಪ್ರತಿಯೊಬ್ಬ ಶಾಸಕರಿಗೂ ವಿಶೇಷ ತರಬೇತಿ ನೀಡಲಾಯಿತು. ಅಭ್ಯರ್ಥಿಗಳಿಗೆ ನಿಗದಿತ ರೀತಿಯಲ್ಲಿ ಮತ ಚಲಾಯಿಸಲು ಸೂಚನೆ ನೀಡಲಾಗಿದ್ದು, ಇದಕ್ಕಾಗಿ ಐದು ಪ್ರತ್ಯೇಕ ತಂಡಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿತ್ತು.

ಚುನಾವಣಾ ನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಲು ಹೈಟೆಕ್ ಕಣ್ಗಾವಲು ವ್ಯವಸ್ಥೆಯನ್ನೂ ಜಾರಿಗೆ ತರಲಾಗಿತ್ತು. ಪ್ರತಿ 30 ಶಾಸಕರಿಗೆ ಒಬ್ಬ ಹಿರಿಯ ಶಾಸಕರನ್ನು ಉಸ್ತುವಾರಿಯಾಗಿ ನೇಮಿಸಿ ನಿರಂತರ ಮೇಲ್ವಿಚಾರಣೆ ನಡೆಸಲಾಯಿತು. ಇದರಿಂದ ಪಕ್ಷದ ಮತಗಳು ಚದುರದಂತೆ ನೋಡಿಕೊಳ್ಳಲಾಯಿತು. ವಿಧಾನಸೌಧಕ್ಕೆ ಮತದಾನಕ್ಕೆ ಬರುವ ಸಂದರ್ಭದಲ್ಲಿಯೂ ವಿಶೇಷ ತಂತ್ರ ಅನುಸರಿಸಲಾಯಿತು. ಶಾಸಕರಿಗಾಗಿ ಐದು ಪ್ರತ್ಯೇಕ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರೂ ಸಮನ್ವಯದೊಂದಿಗೆ ಮತದಾನ ಕೇಂದ್ರಕ್ಕೆ ತಲುಪುವಂತೆ ಕ್ರಮ ಕೈಗೊಳ್ಳಲಾಯಿತು.

ಕಾಂಗ್ರೆಸ್‌ನ ಗೆಲುವಿನ ಮತ್ತೊಂದು ಪ್ರಮುಖ ಅಂಶವೆಂದರೆ ವಿಪಕ್ಷಗಳ ಕೋಟೆಯಲ್ಲಿಯೂ ಸದ್ದು ಮಾಡಿರುವುದು. ಪಕ್ಷದ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ 11 ಹೆಚ್ಚುವರಿ ಮತಗಳನ್ನು ಸೆಳೆಯುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಅಂತರವೂ ಹೆಚ್ಚಾಗಿದೆ.

ಸಿಎಂ ಸ್ಥಾನದಲ್ಲಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಎದುರಿಸಿದ ಮೊದಲ ಪ್ರಮುಖ ಮೇಲ್ಮನೆ ಚುನಾವಣೆಯಲ್ಲೇ ಡಿಕೆಶಿ ರೂಪಿಸಿದ ತಂತ್ರಗಳು ಫಲ ನೀಡಿವೆ. ಶಾಸಕರ ನಿರ್ವಹಣೆ, ಮತದಾನ ತಂತ್ರ, ಹೈಟೆಕ್ ಕಣ್ಗಾವಲು ಹಾಗೂ ರಾಜಕೀಯ ಲೆಕ್ಕಾಚಾರಗಳ ಸಮನ್ವಯವೇ ಕಾಂಗ್ರೆಸ್‌ನ 5ಕ್ಕೆ 5 ಗೆಲುವಿನ ಹಿಂದಿನ ಪ್ರಮುಖ ಕಾರಣವೆಂದು ವಿಶ್ಲೇಷಿಸಲಾಗುತ್ತಿದೆ.

ಯಾವ್ಯಾವ ಅಭ್ಯರ್ಥಿಗೆ ಎಷ್ಟು ಮತ?

  • ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳು
  • ಕಾಂಗ್ರೆಸ್​​ನ ಬಿ.ಕೆ. ಹರಿಪ್ರಸಾದ್​​ಗೆ 30 ಮತಗಳು
  • ಕಾಂಗ್ರೆಸ್​ನ ತಿಪ್ಪಣ್ಣಪ್ಪ ಕಮಕನೂರುಗೆ 30 ಮತಗಳು
  • ಕಾಂಗ್ರೆಸ್​ನ ಪಿ.ವಿ.ಮೋಹನ್​ಗೆ 29 ಮತಗಳು
  • ಕಾಂಗ್ರೆಸ್​ನ ಬಿ.ಎಸ್.ಶಿವಣ್ಣಗೆ 30 ಮತಗಳು
  • ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತ
  • ಬಿಜೆಪಿ ಅಭ್ಯರ್ಥಿ ಆರ್.ರಘುಗೆ 29 ಮತಗಳು
  • ಬಿಜೆಪಿ ಅಭ್ಯರ್ಥಿ ಲಿಂಗರಾಜು ಪಾಟೀಲ್​ಗೆ 27 ಮತಗಳು

ಇದನ್ನೂ ಓದಿ : 7 ಕೋಟಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇದೇ ತಿಂಗಳು ಶೇ.8.25ರಷ್ಟು ಬಡ್ಡಿ ಜಮೆ!

Tags: BJPCongressKarnataka News beatPolitician
SendShareTweet
Previous Post

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

Next Post

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

Related Posts

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!
ಬೆಂಗಳೂರು

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ
ವಿಜಯನಗರ

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!
ಬೆಂಗಳೂರು

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!
ದಾವಣಗೆರೆ

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಉಡುಪಿ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Next Post
ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ವರ್ಷಕ್ಕೆ 14 ಲಕ್ಷ ರೂ. ಪ್ಯಾಕೇಜ್

ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ವರ್ಷಕ್ಕೆ 14 ಲಕ್ಷ ರೂ. ಪ್ಯಾಕೇಜ್

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat