ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

June 19, 2026
Share on WhatsappShare on FacebookShare on Twitter

ಬೆಂಗಳೂರು : ಬಿಎಂಆರ್‌ಸಿಎಲ್‌ನ ಫೇಸ್-3 ಮೆಟ್ರೋ ಯೋಜನೆಯ ಕಾರಿಡಾರ್-2, ಪ್ಯಾಕೇಜ್-4 ಅಡಿಯಲ್ಲಿ ಹೊಸಹಳ್ಳಿ ಮೆಟ್ರೋ ನಿಲ್ದಾಣದಿಂದ ಕಡಬಗೆರೆ ಮೆಟ್ರೋ ನಿಲ್ದಾಣದವರೆಗೆ 12.5 ಕಿ.ಮೀ. ಉದ್ದದ ಎಲಿವೇಟೆಡ್ ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ ಒಟ್ಟು 3,627 ಮರಗಳನ್ನು ತೆರವುಗೊಳಿಸಲು ಪ್ರಸ್ತಾವನೆ ಸಲ್ಲಿಸಿರುವುದು ಪರಿಸರ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಯೋಜನೆಯಡಿ 9 ಎಲಿವೇಟೆಡ್ ಮೆಟ್ರೋ ನಿಲ್ದಾಣಗಳು, ವೈಯಾಡಕ್ಟ್, ಪೋರ್ಟಲ್ ಪಿಯರ್ಸ್, ಸರ್ವೀಸ್ ರಸ್ತೆಗಳು, ಯುಟಿಲಿಟಿ ಡೈವರ್ಷನ್ ಹಾಗೂ ರಸ್ತೆ ವಿಸ್ತರಣೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 2,426 ವಿವಿಧ ಜಾತಿಯ ಮರಗಳು ಹಾಗೂ 1,201 ಅಡಿಕೆ ಮರಗಳನ್ನು ತೆರವುಗೊಳಿಸಲು ಅನುಮತಿ ಕೋರಲಾಗಿದೆ.

ಈ ಕಾಮಗಾರಿಯಿಂದ ಹೊಸಹಳ್ಳಿ, ಕೆಎಚ್‌ಬಿ ಕಾಲೋನಿ, ಕಾಮಾಕ್ಷಿಪಾಳ್ಯ, ಸುಮ್ಮನಹಳ್ಳಿ ಕ್ರಾಸ್, ಸುಂಕದಕಟ್ಟೆ, ಹೇರೋಹಳ್ಳಿ, ಬ್ಯಾಡರಹಳ್ಳಿ, ಕಮತ್ ಲೇಔಟ್ ಹಾಗೂ ಕಡಬಗೆರೆ ಪ್ರದೇಶಗಳ ಮರಗಳಿಗೆ ಪರಿಣಾಮ ಬೀಳಲಿದೆ. ಮೆಟ್ರೋ ಯೋಜನೆಯು ಸಾರ್ವಜನಿಕ ಸಾರಿಗೆ ಸುಧಾರಣೆಗೆ ಅಗತ್ಯವಾಗಿದ್ದರೂ, ಪರಿಸರ ಸಂರಕ್ಷಣೆ ದೃಷ್ಟಿಯಿಂದ ಹಲವು ಪ್ರಶ್ನೆಗಳು ಉದ್ಭವಿಸಿವೆ.

ತೆರವುಗೊಳ್ಳುವ 3,627 ಮರಗಳಿಗೆ ಬದಲಾಗಿ ಎಷ್ಟು ಮರಗಳನ್ನು ನೆಡಲಾಗುತ್ತದೆ.ದೊಡ್ಡ ಮರಗಳನ್ನು ಮರುಸ್ಥಾಪನೆ ಮಾಡುವ ಅವಕಾಶವನ್ನು ಪರಿಶೀಲಿಸಲಾಗಿದೆಯೇ.ಯೋಜನೆಯ ಪರಿಸರ ಪರಿಣಾಮ ಅಧ್ಯಯನದ ವಿವರಗಳು ಸಾರ್ವಜನಿಕರಿಗೆ ಲಭ್ಯವಿದೆಯೇ. ರಸ್ತೆ ವಿಸ್ತರಣೆ ಹಾಗೂ ಮೆಟ್ರೋ ವಿನ್ಯಾಸದಲ್ಲಿ ಮರಗಳ ನಷ್ಟ ಕಡಿಮೆ ಮಾಡುವ ಪರ್ಯಾಯಗಳನ್ನು ಪರಿಗಣಿಸಲಾಗಿದೆಯೇ. ಸ್ಥಳೀಯ ನಿವಾಸಿಗಳು ಹಾಗೂ ಪರಿಸರ ತಜ್ಞರ ಅಭಿಪ್ರಾಯವನ್ನು ಪಡೆದು ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆಯೇ? ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯ ನಡುವೆ ಸಮತೋಲನ ಸಾಧಿಸುವುದು ಇಂದಿನ ನಗರ ಯೋಜನೆಗಳ ಪ್ರಮುಖ ಸವಾಲಾಗಿದ್ದು, ಈ ಯೋಜನೆಯಲ್ಲಿ ಪರಿಹಾರಾತ್ಮಕ ಕ್ರಮಗಳ ಬಗ್ಗೆ ಬಿಎಂಆರ್‌ಸಿಎಲ್‌ ಹಾಗೂ ಸಂಬಂಧಿತ ಇಲಾಖೆಗಳು ಸ್ಪಷ್ಟನೆ ನೀಡಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ

ಇದನ್ನೂ ಓದಿ : ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!

Tags: bengaloreKarnataka News beat
SendShareTweet
Previous Post

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!

Next Post

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

Related Posts

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ
ಚಾಮರಾಜನಗರ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!
ಬೆಂಗಳೂರು

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ
ವಿಜಯನಗರ

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!
ಬೆಂಗಳೂರು

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!
ದಾವಣಗೆರೆ

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

Next Post
AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat