ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

June 20, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಯುವ ವಿಜ್ಞಾನಿಗಳು, ರೋಬೋಟಿಕ್ಸ್ ಪ್ರತಿಭೆಗಳು ಹಾಗೂ ನವೋದ್ಯಮಿಗಳ ಸಾಮರ್ಥ್ಯವನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸುವ ಉದ್ದೇಶದಿಂದ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವವನ್ನು (BYKM) ಇಂದು (ಜೂನ್ 20) ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಮಹೋತ್ಸವವು ವಿಜ್ಞಾನ, ತಂತ್ರಜ್ಞಾನ ಮತ್ತು ರೋಬೋಟಿಕ್ಸ್ ಕ್ಷೇತ್ರದಲ್ಲಿ ಯುವ ಪ್ರತಿಭೆಗಳಿಗೆ ತಮ್ಮ ಕೌಶಲ್ಯ ಪ್ರದರ್ಶಿಸಲು ಮಹತ್ವದ ವೇದಿಕೆಯಾಗಲಿದೆ.

ಕಾರ್ಯಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಉಪಮುಖ್ಯಮಂತ್ರಿ ಸಿಎನ್ ಅಶ್ವಥ್ ನಾರಾಯಣ್ ಅವರು ಉದ್ಘಾಟಿಸಲಿದ್ದಾರೆ.

ವಿಜ್ಞಾನ, ತಂತ್ರಜ್ಞಾನ ಮತ್ತು ನವೋದ್ಯಮ ಕ್ಷೇತ್ರದಲ್ಲಿ ಭಾರತದ ಯುವ ಪ್ರತಿಭೆಗಳನ್ನು ಉತ್ತೇಜಿಸುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಇಂದು 9:30ಕ್ಕೆ ಮಲ್ಲೇಶ್ವರದ 15ನೇ ಕ್ರಾಸ್‌ನಲ್ಲಿರುವ ಬೀಗಲ್ಸ್ ಬಾಸ್ಕೆಟ್‌ಬಾಲ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲಿದೆ.

ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ವಿದ್ಯಾರ್ಥಿಗಳು ಮತ್ತು ತಾಂತ್ರಿಕ ತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ. ರೋಬೋಟಿಕ್ಸ್ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳು ಹಾಗೂ ತಾಂತ್ರಿಕ ಸಾಮರ್ಥ್ಯವನ್ನು ಪ್ರದರ್ಶಿಸುವ ಹಲವು ಸ್ಪರ್ಧೆಗಳು ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿವೆ.

ವಿಶೇಷವಾಗಿ, ಈ ಸ್ಪರ್ಧೆಯು ಜಾಗತಿಕ ಖ್ಯಾತಿಯ First Global Challenge 2026 (The Olympics of Robotics)ಕ್ಕೆ ಭಾರತದ ತಂಡವನ್ನು ಆಯ್ಕೆ ಮಾಡುವ ರಾಷ್ಟ್ರೀಯ ಮಟ್ಟದ ಆಯ್ಕೆ ಪ್ರಕ್ರಿಯೆಯಾಗಿದ್ದು, ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾಗಿರುವ 20 ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿವೆ. ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವ ತಂಡಗಳಿಗೆ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ದೊರೆಯಲಿದೆ.

Tags: #karnaraka news beat
SendShareTweet
Previous Post

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

Next Post

‘ಲವ್ ಸೀಸನ್ಸ್’ ಸಾಂಗ್ಸ್ ಯಾಕೆ ಸ್ಪೆಷಲ್..?

Related Posts

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!
ಮೈಸೂರು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು
ದಾವಣಗೆರೆ

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ
ರಾಜ್ಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!
ಬೆಂಗಳೂರು

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ
ಚಾಮರಾಜನಗರ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

Next Post
‘ಲವ್ ಸೀಸನ್ಸ್’ ಸಾಂಗ್ಸ್ ಯಾಕೆ ಸ್ಪೆಷಲ್..?

'ಲವ್ ಸೀಸನ್ಸ್' ಸಾಂಗ್ಸ್ ಯಾಕೆ ಸ್ಪೆಷಲ್..?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

“ಅತ್ತೆ ಬೇಗ ಸಾಯಲಿ ಸ್ವಾಮಿ”: ಆಂಧ್ರ ದೇವಸ್ಥಾನದ ಹುಂಡಿಯಲ್ಲಿದ್ದ 20 ರೂ. ನೋಟಿನಲ್ಲಿ ವಿಚಿತ್ರ ಕೋರಿಕೆ!

“ಅತ್ತೆ ಬೇಗ ಸಾಯಲಿ ಸ್ವಾಮಿ”: ಆಂಧ್ರ ದೇವಸ್ಥಾನದ ಹುಂಡಿಯಲ್ಲಿದ್ದ 20 ರೂ. ನೋಟಿನಲ್ಲಿ ವಿಚಿತ್ರ ಕೋರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat