ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

2027ರ ಏಕದಿನ ವಿಶ್ವಕಪ್‌ : ವಿರಾಟ್ – ರೋಹಿತ್ ಭವಿಷ್ಯದ ಬಗ್ಗೆ ಬಲವಾದ ಸುಳಿವು ನೀಡಿದ ಬಿಸಿಸಿಐ!

June 20, 2026
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು ಮುಂದಿನ 2027ರ ಏಕದಿನ ವಿಶ್ವಕಪ್‌ ಆಡುವ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ. ಇತ್ತೀಚೆಗಷ್ಟೇ 2025ರ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿರುವ ಈ ಇಬ್ಬರೂ ಹಿರಿಯ ಆಟಗಾರರು 2027ರ ವಿಶ್ವಕಪ್‌ವರೆಗೂ ಏಕದಿನ ಕ್ರಿಕೆಟ್ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಸಾರ್ವಜನಿಕವಾಗಿ ಯಾವುದೇ ಚರ್ಚೆ ನಡೆಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರಾಕರಿಸಿದೆ.

ಬಿಬಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ತಂಡ ಭವಿಷ್ಯದ ಯೋಜನೆಗಳು, ಅದರಲ್ಲೂ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರ 2027ರ ವಿಶ್ವಕಪ್ ಯೋಜನೆಗಳ ಕುರಿತು ಮಂಡಳಿಯಲ್ಲಿ ನಡೆಯುತ್ತಿರುವ ಚರ್ಚೆಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಇದು ಆಡಳಿತ ಮಂಡಳಿಯ ಆಂತರಿಕ ವಿಚಾರ. ನಮ್ಮಲ್ಲಿ ಉತ್ತಮ ತಂಡವಿದೆ ಮತ್ತು ಸಾಕಷ್ಟು ಪರಿಣತರಿದ್ದಾರೆ. ಕ್ರಿಕೆಟ್ ಸಲಹಾ ಸಮಿತಿ, ಆಯ್ಕೆದಾರರು, ಸಹಾಯಕ ಸಿಬ್ಬಂದಿ, ಮುಖ್ಯ ಕೋಚ್ ಮತ್ತು ಆಟಗಾರರನ್ನು ಒಳಗೊಂಡಂತೆ ಎಲ್ಲರ ನಿರ್ಧಾರಗಳನ್ನು ಒಟ್ಟಾಗಿ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ನಿರಂತರವಾಗಿ ಚರ್ಚೆಗಳು ನಡೆಯುತ್ತಿರುತ್ತವೆ. ಹಾಗಾಗಿ ಮಾಧ್ಯಮಗಳ ಮುಂದೆ ಇದನ್ನು ಬಹಿರಂಗಪಡಿಸುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಆಯ್ಕೆ ಸಮಿತಿಯ ನಿಗೂಢ ಮೌನ

ಹಿರಿಯ ಆಟಗಾರರಿಬ್ಬರೂ 2027ರ ಏಕದಿನ ವಿಶ್ವಕಪ್‌ ಆಡಲು ತುದಿಗಾಲಲ್ಲಿ ನಿಂತಿದ್ದರೂ, ಈ ವಿಚಾರವಾಗಿ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಯಾವುದೇ ಭರವಸೆಯಾಗಲೀ ಅಥವಾ ಖಚಿತ ನಿರ್ಧಾರವಾಗಲೀ ಪ್ರಕಟಿಸಿಲ್ಲ. ಈ ರೀತಿಯ ಮಹತ್ವದ ರಣತಂತ್ರಗಳು, ಆಟಗಾರರ ನಿರ್ವಹಣೆಗಳು ಮತ್ತು ಮುಂಬರುವ ಟೂರ್ನಿಗಳಿಗೆ ತಂಡವನ್ನು ಕಟ್ಟುವ ಬಗ್ಗೆ ಆಡಳಿತ ಮಂಡಳಿಯ ಕೋಣೆಯಲ್ಲಿಯೇ ತೀರ್ಮಾನವಾಗಬೇಕು ಹೊರತು, ಸಾರ್ವಜನಿಕ ಚರ್ಚೆಗೆ ಗ್ರಾಸವಾಗಬಾರದು ಎನ್ನುವುದು ಬಿಸಿಸಿಐನ ದೃಢವಾದ ನಿಲುವಾಗಿದೆ.

ಬಾಂಗ್ಲಾದೇಶ ಪ್ರವಾಸ: ಸರ್ಕಾರದ ನಿರ್ಧಾರವೇ ಅಂತಿಮ

ಇದೇ ವೇಳೆ ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿನ ರಾಜಕೀಯ ಅಸ್ಥಿರತೆಯಿಂದಾಗಿ ಮುಂದೂಡಲ್ಪಟ್ಟಿರುವ ಭಾರತದ ಬಾಂಗ್ಲಾದೇಶ ಪ್ರವಾಸದ ಕುರಿತೂ ಸೈಕಿಯಾ ಪ್ರತಿಕ್ರಿಯಿಸಿದ್ದಾರೆ. ಬಾಂಗ್ಲಾದೇಶದಲ್ಲಿ ರಾಜಕೀಯವಾಗಿ ಎಷ್ಟೇ ಬದಲಾವಣೆಗಳಿದ್ದರೂ, ಆ ದೇಶದ ಕ್ರಿಕೆಟ್ ಮಂಡಳಿಯ ನೇತೃತ್ವವನ್ನು ಇತ್ತೀಚೆಗಷ್ಟೇ ಮಾಜಿ ನಾಯಕ ತಮೀಮ್ ಇಕ್ಬಾಲ್ ವಹಿಸಿಕೊಂಡಿದ್ದರೂ, ಬಿಸಿಸಿಐ ಅವರ ದ್ವಿಪಕ್ಷೀಯ ಸರಣಿಯನ್ನು ಅಂತಿಮಗೊಳಿಸುವುದು ಕೇವಲ ಭಾರತ ಸರ್ಕಾರದ ನೀತಿ ನಿಯಮಗಳ ಅನ್ವಯ ಮಾತ್ರ ಎಂದು ಖಚಿತಪಡಿಸಿದ್ದಾರೆ.

“ಬಿಸಿಸಿಐ ಕೇವಲ ಒಂದು ಕ್ರಿಕೆಟ್ ಆಡಳಿತ ಮಂಡಳಿಯೇ ಹೊರತು, ಬೇರೆ ದೇಶಗಳಲ್ಲಿ ಏನಾಗುತ್ತಿದೆ ಅಥವಾ ಅಲ್ಲಿನ ಸರ್ಕಾರವನ್ನು ಯಾರು ನಡೆಸುತ್ತಿದ್ದಾರೆ (ಪ್ರಜಾಸತ್ತಾತ್ಮಕವೋ, ಸರ್ವಾಧಿಕಾರವೋ) ಎನ್ನುವುದು ನಮಗೆ ಸಂಬಂಧಪಡದ ವಿಚಾರ. ದ್ವಿಪಕ್ಷೀಯ ಅಥವಾ ಬಹುರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕುರಿತಂತೆ ಭಾರತ ಸರ್ಕಾರ ಯಾವ ನೀತಿಯನ್ನು ರೂಪಿಸುತ್ತದೆಯೋ, ನಾವು ಕಟ್ಟುನಿಟ್ಟಾಗಿ ಅದನ್ನೇ ಪಾಲಿಸುತ್ತೇವೆ” ಎಂದು ದೇವಜಿತ್ ಸೈಕಿಯಾ ಸ್ಪಷ್ಟಪಡಿಸಿದ್ದಾರೆ.

Tags: #cricket#karnataka news beat#sports
SendShareTweet
Previous Post

‘ಲವ್ ಸೀಸನ್ಸ್’ ಸಾಂಗ್ಸ್ ಯಾಕೆ ಸ್ಪೆಷಲ್..?

Next Post

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

Related Posts

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ
ಕ್ರೀಡೆ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ
ಕ್ರೀಡೆ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

ಪಾಕ್ ಆಟಗಾರನ ಕಾಲೆಳೆದ ಸ್ಕೈ : ಸೂರ್ಯಕುಮಾರ್ ಅಭ್ಯಾಸದ ವಿಡಿಯೋ ವೈರಲ್
ಕ್ರೀಡೆ

ಪಾಕ್ ಆಟಗಾರನ ಕಾಲೆಳೆದ ಸ್ಕೈ : ಸೂರ್ಯಕುಮಾರ್ ಅಭ್ಯಾಸದ ವಿಡಿಯೋ ವೈರಲ್

ಕೊಹ್ಲಿ-ಅನುಷ್ಕಾ ದಂಪತಿಯ ಆಧ್ಯಾತ್ಮಿಕ ಭೇಟಿಯನ್ನು ಟೀಕಿಸಿದವರಿಗೆ ಶಮಿ ತಿರುಗೇಟು
ಕ್ರೀಡೆ

ಕೊಹ್ಲಿ-ಅನುಷ್ಕಾ ದಂಪತಿಯ ಆಧ್ಯಾತ್ಮಿಕ ಭೇಟಿಯನ್ನು ಟೀಕಿಸಿದವರಿಗೆ ಶಮಿ ತಿರುಗೇಟು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!
ಕ್ರೀಡೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಪಂತ್ ಸಜ್ಜು : ತರಬೇತುದಾರರಾಗಿ ‘ಕ್ಯಾಪ್ಟನ್ ಕೂಲ್’ ಸಾಥ್!

ಕಾಂಗರೂ ನಾಡಲ್ಲಿ IPL ಪಂದ್ಯ? ಬಿಲಿಯನ್ ಡಾಲರ್ ಕ್ರಿಕೆಟ್ ಲೀಗ್‌ಗೆ ಆತಿಥ್ಯ ವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಒಲವು!
ಕ್ರೀಡೆ

ಕಾಂಗರೂ ನಾಡಲ್ಲಿ IPL ಪಂದ್ಯ? ಬಿಲಿಯನ್ ಡಾಲರ್ ಕ್ರಿಕೆಟ್ ಲೀಗ್‌ಗೆ ಆತಿಥ್ಯ ವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಒಲವು!

Next Post
ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat