ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂದೂಗಳ ಆಕ್ರೋಶ : ‘ಜೈ ಶ್ರೀರಾಮ್’ ಘೋಷಣೆಯೊಂದಿಗೆ ಢಾಕಾದಲ್ಲಿ ಬೃಹತ್ ಪ್ರತಿಭಟನೆ

June 20, 2026
Share on WhatsappShare on FacebookShare on Twitter

ಢಾಕಾ: ಮುಸ್ಲಿಮರೇ ಬಹುಸಂಖ್ಯಾತರಾಗಿರುವ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಘಟನೆಗಳು ಮತ್ತೊಮ್ಮೆ ಮುಂಚೂಣಿಗೆ ಬಂದಿವೆ. ಶ್ರೀರಾಮನ ಚಿತ್ರಕ್ಕೆ ಅಪಚಾರ ಎಸಗಿರುವ ಹಾಗೂ ಬೃಹತ್ ಶ್ರೀರಾಮನ ವಿಗ್ರಹ ನಿರ್ಮಾಣ ಕಾಮಗಾರಿಕೆ ತಡೆ ಒಡ್ಡಿರುವುದನ್ನು ವಿರೋಧಿಸಿ ರಾಜಧಾನಿ ಢಾಕಾದಲ್ಲಿ ಸಾವಿರಾರು ಹಿಂದೂಗಳು ಪಂಜಿನ ಮೆರವಣಿಗೆ ನಡೆಸಿ, ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ‘ಜೈ ಶ್ರೀರಾಮ್‘ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಉತ್ತರ ಬಾಂಗ್ಲಾದೇಶದ ಗೈಬಂಧ ಜಿಲ್ಲೆಯ ಪಲಾಶ್‌ಬರಿಯಲ್ಲಿರುವ ಶ್ರೀ ಶ್ರೀ ರಾಧಾ ಗೋವಿಂದ ದೇವಸ್ಥಾನದ ಸಂಕೀರ್ಣದಲ್ಲಿ ಸುಮಾರು 22 ಕೋಟಿ ಟಾಕಾ (ಅಂದಾಜು 15.6 ಕೋಟಿ ರೂಪಾಯಿ) ವೆಚ್ಚದಲ್ಲಿ 81 ಅಡಿ ಎತ್ತರದ ಭವ್ಯ ಶ್ರೀರಾಮನ ಮೂರ್ತಿಯನ್ನು ನಿರ್ಮಿಸಲಾಗುತ್ತಿತ್ತು. ಇದರೊಂದಿಗೆ 50 ಅಡಿಯ ಕೃಷ್ಣ ಹಾಗೂ 30 ಅಡಿಯ ಶಿವನ ಮೂರ್ತಿಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿತ್ತು. ಈಗಾಗಲೇ ಶ್ರೀರಾಮನ ಮೂರ್ತಿಯ ಶೇಕಡಾ 80ರಷ್ಟು ಕೆಲಸ ಪೂರ್ಣಗೊಂಡಿದೆ. ಆದರೆ, ಸ್ಥಳೀಯ ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಗಳು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಬುಲ್ಡೋಜರ್ ಮೂಲಕ ಮೂರ್ತಿಯನ್ನು ಧ್ವಂಸಗೊಳಿಸುವುದಾಗಿ ಬೆದರಿಕೆ ಹಾಕಿದ್ದವು. ಸಾಮಾಜಿಕ ಸಾಮರಸ್ಯ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಸದ್ಯಕ್ಕೆ ದೇವಸ್ಥಾನದ ಸಮಿತಿ ಈ ಕಾಮಗಾರಿಯನ್ನು ಸ್ಥಗಿತಗೊಳಿಸಿದೆ. ಇದರ ನಡುವೆ, ಮೂಲಭೂತವಾದಿಗಳ ಗುಂಪೊಂದು ಶ್ರೀರಾಮನ ಚಿತ್ರದ ಮೇಲೆ ಪಾದರಕ್ಷೆ ಇಟ್ಟು ಅಪಚಾರ ಎಸಗಿದೆ. ಇದರಿಂದ ಹಿಂದೂ ಸಮುದಾಯ ರೊಚ್ಚಿಗೆದ್ದಿದೆ.

ರಸ್ತೆಗಿಳಿದ ಹಿಂದೂ ಸಂಘಟನೆಗಳು: 72 ಗಂಟೆಗಳ ಗಡುವು

ಧಾರ್ಮಿಕ ನಿಂದನೆ ಎಸಗಿದವರನ್ನು ಬಂಧಿಸುವಂತೆ ಆಗ್ರಹಿಸಿ ಹಿಂದೂ ಮಹಾಜೋತ್ ಸಂಘಟನೆಯ ನೇತೃತ್ವದಲ್ಲಿ ಢಾಕಾದ ಪ್ರಮುಖ ಶಾಬಾಗ್ ವೃತ್ತದಿಂದ ರಾಷ್ಟ್ರೀಯ ಪ್ರೆಸ್ ಕ್ಲಬ್‌ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ರಂಗ್‌ಪುರದಲ್ಲೂ ಪ್ರತಿಭಟನೆ ನಡೆಸಲು ಯತ್ನಿಸಿದ ಹಿಂದೂಗಳನ್ನು ಪೊಲೀಸರು ತಡೆದಾಗ ಸಣ್ಣ ಮಟ್ಟದ ಸಂಘರ್ಷ ಏರ್ಪಟ್ಟಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದರೂ ಯಾರನ್ನೂ ಬಂಧಿಸದ ಕಾರಣ ಪ್ರತಿಭಟನಾಕಾರರು ತಾರಿಕ್ ರೆಹಮಾನ್ ನೇತೃತ್ವದ ಬಿಎನ್‌ಪಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಲು 72 ಗಂಟೆಗಳ ಗಡುವು ನೀಡಲಾಗಿದ್ದು, ವಿಗ್ರಹ ನಿರ್ಮಾಣಕ್ಕೆ ಅವಕಾಶ ನೀಡದಿದ್ದರೆ ದೇಶದ ಎಲ್ಲಾ 64 ಜಿಲ್ಲೆಗಳಲ್ಲೂ ರಾಮ ಮಂದಿರಗಳನ್ನು ನಿರ್ಮಿಸುವುದಾಗಿ ಹಿಂದೂ ಮಹಾಜೋತ್ ಎಚ್ಚರಿಕೆ ನೀಡಿದೆ. ಅಲ್ಲದೆ, ಶನಿವಾರ ಧಾರ್ಮಿಕ ವ್ಯವಹಾರಗಳ ಸಚಿವಾಲಯಕ್ಕೆ ಮನವಿ ಪತ್ರ ಸಲ್ಲಿಸಲು ನಿರ್ಧರಿಸಲಾಗಿದ್ದು, ರಾಷ್ಟ್ರೀಯ ಪೂಜಾ ಆಚರಣಾ ಸಮಿತಿಯು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಹೆಚ್ಚಿದ ಕೂಗ

ಬಾಂಗ್ಲಾದೇಶದ ಒಟ್ಟು ಜನಸಂಖ್ಯೆಯಲ್ಲಿ ಹಿಂದೂಗಳು ಶೇಕಡಾ 8ರಷ್ಟಿದ್ದು, ದೇಶದ ಅತಿ ದೊಡ್ಡ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯವಾಗಿದ್ದಾರೆ. ಹಿಂದಿನ ಮುಹಮ್ಮದ್ ಯೂನುಸ್ ಸರ್ಕಾರದ ಅವಧಿಯಿಂದಲೇ ಹಿಂದೂಗಳ ಮೇಲಿನ ದಾಳಿಗಳು ಹೆಚ್ಚಾಗಿದ್ದು, ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡ ಪ್ರಧಾನಿ ತಾರಿಕ್ ರೆಹಮಾನ್ “ದೇಶ ಎಲ್ಲರಿಗೂ ಸೇರಿದ್ದು” ಎಂದು ಭರವಸೆ ನೀಡಿದ್ದರೂ ಪರಿಸ್ಥಿತಿ ಬದಲಾಗಿಲ್ಲ. ಈ ವರ್ಷದ ಜನವರಿಯಿಂದ ಮಾರ್ಚ್ ಅವಧಿಯಲ್ಲೇ ಸುಮಾರು 133 ಕೋಮು ಹಿಂಸಾಚಾರದ ಘಟನೆಗಳು ದಾಖಲಾಗಿರುವುದು ಬಾಂಗ್ಲಾದೇಶದಲ್ಲಿ ಹಿಂದೂಗಳ ಭದ್ರತೆ ಮತ್ತು ಹಕ್ಕುಗಳ ಬಗ್ಗೆ ಜಾಗತಿಕ ಮಟ್ಟದಲ್ಲಿ ಕಳವಳ ಮೂಡಿಸಿದೆ.

Tags: #international#karnataka news beat
SendShareTweet
Previous Post

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

Next Post

ರಸ್ತೆ ದಾಟುವುದು ಕೂಡ ಮೂಲಭೂತ ಹಕ್ಕು : ಸುರಕ್ಷಿತ ಪಾದಚಾರಿ ಮಾರ್ಗ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Related Posts

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!
ವಿದೇಶ

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!

Next Post
ರಸ್ತೆ ದಾಟುವುದು ಕೂಡ ಮೂಲಭೂತ ಹಕ್ಕು : ಸುರಕ್ಷಿತ ಪಾದಚಾರಿ ಮಾರ್ಗ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ರಸ್ತೆ ದಾಟುವುದು ಕೂಡ ಮೂಲಭೂತ ಹಕ್ಕು : ಸುರಕ್ಷಿತ ಪಾದಚಾರಿ ಮಾರ್ಗ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat