ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೀರ್ಘ ಬಿಡುವಿನ ಬಳಿಕ ಚುರುಕುಗೊಳ್ಳುತ್ತಿದೆ ಮುಂಗಾರು : ಮಧ್ಯ ಭಾರತದಲ್ಲಿ ಮೋಡಗಳ ಚಲನೆ ಆರಂಭ

June 20, 2026
Share on WhatsappShare on FacebookShare on Twitter

ನವದೆಹಲಿ: ದೇಶಕ್ಕೆ ಮುಂಗಾರು ಪ್ರವೇಶವಾಗಿ ಎರಡು ವಾರಗಳು ಕಳೆದರೂ ದೇಶದಾದ್ಯಂತ ತೀವ್ರ ಮಂದಗತಿಯಲ್ಲಿದ್ದ ನೈಋತ್ಯ ಮುಂಗಾರು ಮಾರುತಗಳು (Southwest Monsoon) ಕೊನೆಗೂ ಚುರುಕುಗೊಳ್ಳುವ ಮುನ್ಸೂಚನೆ ನೀಡಿವೆ. ಮಧ್ಯ ಭಾರತದ ವಾತಾವರಣದಲ್ಲಿ ಮಳೆ ಹೊತ್ತ ಮೋಡಗಳು ಮತ್ತೆ ಬಲಗೊಳ್ಳುತ್ತಿದ್ದು, ಹಲವು ದಿನಗಳಿಂದ ವರುಣನ ದಾರಿ ಕಾಯುತ್ತಿದ್ದ ಪ್ರದೇಶಗಳಿಗೆ ಭಾರಿ ನಿರಾಳತೆ ಸಿಗುವ ಸಾಧ್ಯತೆ ಇದೆ. ಈ ಮಳೆಯ ಪುನಶ್ಚೇತನವು ದೇಶದಲ್ಲಿ ತಲೆದೋರಿರುವ ಮಳೆ ಕೊರತೆಯನ್ನು ನೀಗಿಸುವ ಜೊತೆಗೆ, ಪ್ರಸಕ್ತ ಸಾಲಿನ ಮುಂಗಾರು (ಖಾರಿಫ್) ಬಿತ್ತನೆ ಕಾರ್ಯಕ್ಕೆ ಭಾರಿ ವೇಗ ನೀಡಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಧ್ಯ ಭಾರತಕ್ಕೆ ನಿರಾಳತೆ ನೀಡಲಿರುವ ಮಳೆ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯ ಪ್ರಕಾರ, ಜೂನ್ 19 ರಿಂದ ಜೂನ್ 25 ರ ನಡುವಿನ ಅವಧಿಯಲ್ಲಿ ಛತ್ತೀಸ್‌ಗಢ, ಪೂರ್ವ ಮತ್ತು ಪಶ್ಚಿಮ ಮಧ್ಯಪ್ರದೇಶ ಹಾಗೂ ವಿದರ್ಭದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆಯ ನಿರಂತರ ಹಿನ್ನಡೆಯಿಂದಾಗಿ ತೀವ್ರವಾಗಿ ಬಾಧಿತವಾಗಿದ್ದ ಮಧ್ಯ ಭಾರತಕ್ಕೆ ಈ ಬೆಳವಣಿಗೆಯು ಹೊಸ ಭರವಸೆ ಮೂಡಿಸಿದೆ. ಮುಂಗಾರು ಅಧಿಕೃತವಾಗಿ ಪ್ರವೇಶ ಪಡೆದಿದ್ದರೂ ಸಹ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದ ಬಹುತೇಕ ಭಾಗಗಳಲ್ಲಿ ಮೋಡಗಳಿಲ್ಲದೆ ತೀವ್ರ ಉಷ್ಣಾಂಶ ದಾಖಲಾಗಿತ್ತು. ಮಳೆಯ ಈ ವಿಳಂಬವು ಕೃಷಿ ವಲಯದಲ್ಲಿ ತೀವ್ರ ಆತಂಕ ಮೂಡಿಸಿತ್ತು. ಈಗ ಮೋಡಗಳು ಮರಳಿರುವುದು ಬಿತ್ತನೆಗೆ ಸಜ್ಜಾಗುತ್ತಿರುವ ರೈತರಲ್ಲಿ ಹರ್ಷ ತಂದಿದೆ.

ಬಿರುಗಾಳಿ ಸಹಿತ ಗುಡುಗು ಸಿಡಿಲಿನ ಮುನ್ನೆಚ್ಚರಿಕೆ

ಮಳೆ ಚುರುಕಾಗುವ ಮುನ್ನ ಮಧ್ಯ ಭಾರತದ ಹಲವು ಪ್ರದೇಶಗಳಲ್ಲಿ ತೀವ್ರ ಸ್ವರೂಪದ ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಜೂನ್ 21ರಿಂದ 23ರ ಅವಧಿಯಲ್ಲಿ ಪಶ್ಚಿಮ ಮಧ್ಯಪ್ರದೇಶದಲ್ಲಿ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಗುಡುಗು ಸಿಡಿಲಿನ ಆರ್ಭಟವಿರಲಿದೆ. ಇದೇ ರೀತಿಯ ಹವಾಮಾನ ಪರಿಸ್ಥಿತಿಯು ಪೂರ್ವ ಮಧ್ಯಪ್ರದೇಶ ಮತ್ತು ವಿದರ್ಭದಲ್ಲಿ ಜೂನ್ 19 ರಿಂದ 23ರವರೆಗೆ ಮುಂದುವರಿಯಲಿದೆ. ಇನ್ನು ಛತ್ತೀಸ್‌ಗಢದಲ್ಲಿ ಜೂನ್ 22 ಮತ್ತು 23 ರಂದು ಅತ್ಯಂತ ಪ್ರಬಲವಾದ ಗುಡುಗು-ಮಿಂಚಿನ ಮಳೆಯಾಗುವ ಮುನ್ಸೂಚನೆ ಇದೆ. ಈ ವ್ಯಾಪಕ ಮಳೆಗೂ ಮುನ್ನ ಜೂನ್ 19 ಮತ್ತು 20ರಂದು ಕೆಲವು ಭಾಗಗಳಲ್ಲಿ ಗಂಟೆಗೆ 70 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳಲ್ಲೂ ವರುಣನ ಅಬ್ಬರ

ಮುಂಗಾರಿಗೆ ಸಿಕ್ಕಿರುವ ಮರುಜೀವ ಕೇವಲ ಮಧ್ಯ ಭಾರತಕ್ಕೆ ಸೀಮಿತವಾಗಿಲ್ಲ, ಬದಲಿಗೆ ದಕ್ಷಿಣ ಭಾರತದ ರಾಜ್ಯಗಳೂ ಮುಂದಿನ ಒಂದು ವಾರ ಭಾರಿ ಮಳೆಗೆ ಸಾಕ್ಷಿಯಾಗಲಿವೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಜೂನ್ 19ರಿಂದ 21ರವರೆಗೆ ಹಾಗೂ ಕೇರಳದಲ್ಲಿ ಜೂನ್ 23ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರ್ನಾಟಕದ ಕರಾವಳಿ ತೀರದಲ್ಲಿ ಜೂನ್ 21 ರಿಂದ 25 ರವರೆಗೆ ಭಾರಿ ಮಳೆಯಾಗಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 22 ಹಾಗೂ 23ರಂದು ಅತಿ ಹೆಚ್ವು ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಆರಂಭಿಕ ಅಬ್ಬರದ ಬಳಿಕ ಸ್ಥಗಿತಗೊಂಡಿದ್ದ ಮುಂಗಾರು, ಪ್ರಸ್ತುತ ದೇಶದಾದ್ಯಂತ ಮತ್ತೊಮ್ಮೆ ವ್ಯಾಪಕವಾಗಿ ಮುನ್ನಡೆಯಲು ಪೂರಕ ವಾತಾವರಣ ಸೃಷ್ಟಿಯಾಗುತ್ತಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ.

Tags: #karnataka news beat
SendShareTweet
Previous Post

ರಸ್ತೆ ದಾಟುವುದು ಕೂಡ ಮೂಲಭೂತ ಹಕ್ಕು : ಸುರಕ್ಷಿತ ಪಾದಚಾರಿ ಮಾರ್ಗ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Next Post

ಜನರಲ್ ಟಿಕೆಟ್ ಪಡೆದು ಸ್ಪೀಲರ್, ಎಸಿ ಬೋಗಿಯಲ್ಲಿ ಹತ್ತಿದರೆ ಭಾರಿ ದಂಡ ; ಇಲ್ಲಿದೆ ಮೊತ್ತ

Related Posts

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ
ದೇಶ

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ಆರೋಪ, ತನಿಖೆಗೆ ಆದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ
ದೇಶ

ನವೆಂಬರ್ 1ರಿಂದ ಇವರಿಗೆಲ್ಲ ರೈಲುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ : ಇದು ಐತಿಹಾಸಿಕ ನಿರ್ಧಾರ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!
ದೇಶ

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Next Post
ಜನರಲ್ ಟಿಕೆಟ್ ಪಡೆದು ಸ್ಪೀಲರ್, ಎಸಿ ಬೋಗಿಯಲ್ಲಿ ಹತ್ತಿದರೆ ಭಾರಿ ದಂಡ ; ಇಲ್ಲಿದೆ ಮೊತ್ತ

ಜನರಲ್ ಟಿಕೆಟ್ ಪಡೆದು ಸ್ಪೀಲರ್, ಎಸಿ ಬೋಗಿಯಲ್ಲಿ ಹತ್ತಿದರೆ ಭಾರಿ ದಂಡ ; ಇಲ್ಲಿದೆ ಮೊತ್ತ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat